Ad Widget .

ಹರಿಯಾಣ, ಜಮ್ಮು ಮತ್ತು ಕಾಶ್ಮೀರಕ್ಕೆ ವೀಕ್ಷಕರನ್ನು ನೇಮಕ ಮಾಡಿದ ಬಿಜೆಪಿ

ಸಮಗ್ರ ನ್ಯೂಸ್‌: ಹರಿಯಾಣ, ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಚುನಾವಣೆಯ ಬೆನ್ನಲ್ಲೇ ಬಿಜೆಪಿಯಿಂದ ಈ ಎರಡು ರಾಜ್ಯಗಳಿಗೆ ವೀಕ್ಷಕರನ್ನು ನೇಮಕ ಮಾಡಲಾಗಿದೆ.

Ad Widget . Ad Widget .

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಅವರನ್ನು ಹರಿಯಾಣ ರಾಜ್ಯದ ವೀಕ್ಷಕರಾಗಿ ಬಿಜೆಪಿ ನೇಮಕ ಮಾಡಿದೆ.

Ad Widget . Ad Widget .

ಕೇಂದ್ರ ಸಚಿವ ಪ್ರಲ್ಯಾದ್ ಜೋಶಿ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಅವರನ್ನು ಜಮ್ಮು ಮತ್ತು ಕಾಶ್ಮೀರದ ವೀಕ್ಷಕರಾಗಿ ಬಿಜೆಪಿ ನೇಮಕ ಮಾಡಿದೆ.

Leave a Comment

Your email address will not be published. Required fields are marked *