Ad Widget .

ಮೈಸೂರಿನಿಂದ ದರ್ಭಾಂಗ್‌ಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್‌ ಗೂಡ್ಸ್ ರೈಲಿಗೆ ಡಿಕ್ಕಿ

ಸಮಗ್ರ ನ್ಯೂಸ್: ಮೈಸೂರಿನಿಂದ ದರ್ಭಾಂಗ್‌ಗೆ ಭಾಗಮತಿ ಎಕ್ಸ್‌ಪ್ರೆಸ್‌ ರೈಲು ಪ್ರಯಾಣಿಸುತ್ತಿತ್ತು. ಚೆನ್ನೈ ಸಮೀಪದ ಕವರೈಪೆಟ್ಟೆ ರೈಲು ನಿಲ್ದಾಣದ ಬಳಿ ನಿಂತಿದ್ದ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದೆ. ಭಾಗಮತಿ ಎಕ್ಸ್‌ಪ್ರೆಸ್ಟೈಲಿನ ಆರು ಬೋಗಿಗಳು ಹಳಿತಪ್ಪಿದ್ದು, 2 ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಈ ಘಟನೆ ಅ.11 ರಂದು ನಡೆಯಿತು.

Ad Widget . Ad Widget .

ಅಪಘಾತಕ್ಕೆ ಸಂಬಂಧಿಸಿದಂತೆ ತಿರುವಳ್ಳೂರು ಜಿಲ್ಲಾಧಿಕಾರಿ ಟಿ.ಪ್ರಭುಶಂಕರ್ ಮಾತನಾಡಿ, ರಕ್ಷಣಾ ಕಾರ್ಯಚಾರಣೆ ನಡೆಯುತ್ತಿದ್ದು, ಸಾವು-ನೋವಿನ ಬಗ್ಗೆ ಯಾವುದೇ ರೀತಿಯ ಮಾಹಿತಿ ಲಭಿಸಿಲ್ಲ ಎಂದು ತಿಳಿಸಿದ್ದಾರೆ. ರೈಲು ಹಳಿ ತಪ್ಪಿರುವುದು ಈ ಅವಘಡಕ್ಕೆ ಕಾರಣವಾಗಿರಬಹುದು. ಲೂಪ್ ಲೈನ್ ಪ್ರವೇಶಿಸಿ ಬಳಿಕ ರೈಲಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *