Ad Widget .

ರೇಣುಕಾಸ್ವಾಮಿ ಕೊಲೆ ಪ್ರಕರಣ| ನಟ ದರ್ಶನ್ ಗೆ ಮತ್ತಷ್ಟು ದಿನ ಜೈಲೇ‌ ಗತಿ| ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

ಸಮಗ್ರ ನ್ಯೂಸ್: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ನಟ ದರ್ಶನ್ ಜಾಮೀನು ಅರ್ಜಿ ಅರ್ಜಿ ವಜಾ ಆಗಿದೆ. ಈ ಜಾಮೀನು ಅರ್ಜಿಯ ವಾದ, ಪ್ರತಿವಾದ ಆಲಿಸಿದ್ದಂತ ನ್ಯಾಯಾಲಯವು, ತೀರ್ಪು ಇಂದಿಗೆ ಕಾಯ್ದಿರಿಸಿತ್ತು. ಇದೀಗ ನಟ ದರ್ಶನ್ ಜಾಮೀನು ಅರ್ಜಿ ವಜಾ ಆಗಿದೆ.

Ad Widget . Ad Widget .

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ2 ಆರೋಪಿಯಾಗಿರುವಂತ ನಟ ದರ್ಶನ್ ಜಾಮೀನು ಕೋರಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಸರ್ಕಾರದ ಅಭಿಯೋಜಕ ಎಸ್ ಪಿಪಿ ಪ್ರಸನ್ನ ಕುಮಾರ್ ಹಾಗೂ ದರ್ಶನ್ ಪರವಾಗಿ ವಕೀಲ ಸಿ.ವಿ ನಾಗೇಶ್ ತಮ್ಮ ವಾದ ಪ್ರತಿವಾದವನ್ನು ಮಂಡಿಸಿದ್ದರು. ಈ ಬಳಿಕ ಕೋರ್ಟ್ ಇಂದಿಗೆ ಜಾಮೀನು ಅರ್ಜಿಯ ತೀರ್ಪು ಕಾಯ್ದರಿಸಿತ್ತು. ಇದೀಗ ಜಾಮೀನು ಅರ್ಜಿ ವಜಾ ಆಗಿದೆ.

Ad Widget . Ad Widget .

ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಸ್ವಾಮಿಯನ್ನು ದರ್ಶನ್ ಆಯಂಡ್ ಗ್ಯಾಂಗ್ ಅಪಹರಿಸಿ ಆರ್.ಆರ್.ನಗರದ ಪಟ್ಟಣಗೆರೆ ಶೆಡ್‌ನಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿ ಭೀರಕವಾಗಿ ಕೊಲೆ ಮಾಡಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿ ಸದ್ಯ ಜೈಲಿನಲ್ಲಿದ್ದಾರೆ.

Leave a Comment

Your email address will not be published. Required fields are marked *