Ad Widget .

ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ‘ಮುನಿರತ್ನ’ ಬಿಡುಗಡೆ

ಸಮಗ್ರ ನ್ಯೂಸ್: ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡುಗಡೆ ಆಗಿದ್ದಾರೆ.ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು, ಈ ಹಿನ್ನೆಲೆ ಇಂದು ಜೈಲಿನಿಂದ ಶಾಸಕ ಮುನಿರತ್ನ ಬಿಡುಗಡೆ ಆಗಿದ್ದಾರೆ.

Ad Widget . Ad Widget .

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿನ್ನೆ ಶಾಸಕ ಮುನಿರತ್ನಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು.ಶಾಸಕ ಮುನಿರತ್ನ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಮುನಿರತ್ನ ಬಂಧನಕ್ಕೀಡಾಗಿ, ಜೈಲು ಸೇರಿದ್ದರು.ಈ ಪ್ರಕರಣದಲ್ಲಿ ಮುನಿರತ್ನ ಅವರಿಗೆ ಜಾಮೀನು ಮಂಜೂ ರಾಗಿತ್ತು.

Ad Widget . Ad Widget .

Leave a Comment

Your email address will not be published. Required fields are marked *