Ad Widget .

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿತ ಮೂವರ ಶವ ಹೊರಕ್ಕೆ.. ಮುಂದುವರೆದ ಕಾರ್ಯಾಚರಣೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಮಳೆ ಅಬ್ಬರ ಜೋರಾಗಿದ್ದು, ಧಾರಾಕಾರ ಮಳೆಯಿಂದ ಹೆಣ್ಣೂರು ಸಮೀಪದ ಬಾಬುಸಾಬ್ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದೆ. ಕಟ್ಟಡ ಅವಶೇಷಗಳಡಿ 16 ಕಾರ್ಮಿಕರು ಸಿಲುಕಿರಬಹುದು ಎಂದು ಪೊಲೀಸ್ ಇಲಾಖೆ ಮೂಲಗಳಿಂದ ತಿಳಿದುಬಂದಿದೆ. ಕಟ್ಟಡ ಕೆಲಸ ಮುಗಿದಿದ್ದು, ಪೇಂಟಿಂಗ್ ಕೆಲಸದಲ್ಲಿ ಕಾರ್ಮಿಕರು ನಿರತರಾಗಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

Ad Widget . Ad Widget .

ಸದ್ಯ ಅಗ್ನಿಶಾಮಕ ದಳ, ಪೊಲೀಸರು ಅವಶೇಷಗಳಡಿ ಸಿಲುಕಿದ್ದ ಮೂವರು ಕಾರ್ಮಿಕರ ಶವ ಹೊರತೆಗೆದಿದ್ದಾರೆ. ಇನ್ನು ಮೂವರನ್ನು ರಕ್ಷಣೆ ಮಾಡಿದ್ದು, ಇನ್ನುಳಿದಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *