Ad Widget .

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿತ.. ಬಿಬಿಎಂಪಿ ಅಧಿಕಾರಿ ಅಮಾನತು

ಸಮಗ್ರ ನ್ಯೂಸ್: ಬಾಬುಸಾಬ್‌ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ನಿನ್ನೆ ದುರಂತ ಸಂಭವಿಸಿದ್ದು. ಇದರಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆ ಆಗಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಬಿಬಿಎಂಪಿ (BBMP) ಹೊರಮಾವು ಉಪವಿಭಾಗದ ಎಇಇ ಕೆ.ವಿನಯ್ ಅಮಾನತುಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತರಿಂದ ಆದೇಶ ಹೊರಡಿಸಲಾಗಿದೆ.

Ad Widget . Ad Widget .

ಕಟ್ಟಡ ತೆರವಿಗೆ ಸ್ಥಿರೀಕರಣ ಆದೇಶ ಹೊರಡಿಸಿದ್ದರೂ ಎಇಇ ಕೆ.ವಿನಯ್ ನಿಗದಿತ ಅವಧಿಯೊಳಗೆ ಕ್ರಮಕೈಗೊಂಡಿಲ್ಲ. ಇದರಿಂದ 8 ಕಾರ್ಮಿಕರ ಸಾವಿಗೆ ಕಾರಣಕರ್ತರಾಗಿದ್ದಾರೆ. ಹೀಗಾಗಿ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *