Ad Widget .

ನೀರಿನಲ್ಲಿ ಆಡುತ್ತಿದ್ದ ಯುವಕ ಸಮುದ್ರ ಪಾಲು

ಸಮಗ್ರ ನ್ಯೂಸ್ : ಸುರತ್ಕಲ್ಲಿನ ಮುಕ್ಕ ರೆಡ್ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಸುಮಾರು 8 ಮಂದಿ ಸ್ನೇಹಿತರೊಂದಿಗೆ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಅ.22 ರಂದು ರಾತ್ರಿ ನಡೆದಿದೆ.ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನಿವಾಸಿ, ಕೃಷ್ಣಕುಮಾ‌ರ್ ಸೋಮಯಾಜಿ ಅವರ ಪುತ್ರ ಪ್ರಜ್ವಲ್ (21).

Ad Widget . Ad Widget .

ಈ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ಪ್ರಜ್ವಲ್ ಸಮುದ್ರ ಪಾಲಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.ಘಟನೆಗೆ ಸಂಬಂಧಿಸಿ ಯುವಕನ ಸಂಬಂಧಿಕರು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Ad Widget . Ad Widget .

Leave a Comment

Your email address will not be published. Required fields are marked *