Ad Widget .

ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ; ವಿರೋಧ

ಸಮಗ್ರ ನ್ಯೂಸ್: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಟಾಕಿ ಮಾರಾಟ ಮಾಡಲು ನಿಗದಿಗೊಳಿಸಿದ ಕೆಲವು ಸ್ಥಳಗಳು ಚರ್ಚೆಗೆ ಕಾರಣವಾಗಿವೆ.ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ, ಟೆಂಡರ್ ಪ್ರಕ್ರಿಯೆಗೆ ಬುಧವಾರ ಮಂಗಳೂರಿನ ನೆಹರೂ ಮೈದಾನಕ್ಕೆ ಪಾಲಿಕೆ ಅಧಿಕಾರಿಗಳು ಆಗಮಿಸಿದ್ದು, ಈ ವೇಳೆ ಕ್ರಿಕೆಟ್ ಅಸೋಸಿಯೇಶನ್‌ನಿಂದ ವಿರೋಧ ವ್ಯಕ್ತವಾಗಿದೆ.

Ad Widget . Ad Widget .

ಗೀತಾಂಜಲಿ ಅವರು ಮಾಧ್ಯಮದ ಜತೆ ಮಾತನಾಡಿ, “ಮೈದಾನದಲ್ಲಿ ಪಟಾಕಿ ಅಂಗಡಿ ತೆರೆಯಲು ಟೆಂಡ‌ರ್ ಇದ್ದು ಗೇಟ್‌ ತೆರೆಯುವಂತೆ ಪಾಲಿಕೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ನೆಹರೂ ಮೈದಾನವನ್ನು ಆಟೋಟ ಸ್ಪರ್ಧೆಗೆ ಮಾತ್ರ ಉಪಯೋಗಿಸಬೇಕು ಎಂದು ನ್ಯಾಯಾಲಯವೂ ಹೇಳಿದೆ. ಈ ವಿಷಯವನ್ನೂ ಅವರ ಗಮನಕ್ಕೆ ತಂದಿದ್ದೇವೆ’ ಎಂದು ತಿಳಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *