Ad Widget .

ಪೊಲೀಸ್ ಹುದ್ದೆ ಆಕಾಂಕ್ಷಗಳಿಗೆ ಭರ್ಜರಿ ಗುಡ್ ನ್ಯೂಸ್ : 4115 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್.!

ಸಮಗ್ರ ನ್ಯೂಸ್: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, 4115 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.ಹೌದು, ಸರ್ಕಾರ ಬರೋಬ್ಬರಿ 4115 ಪೊಲೀಸ್‌ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ನೇಮಕಾತಿ ಆರಂಭಿಸಲಿದೆ.

Ad Widget . Ad Widget .

3500 ಕಾನ್ಸ್ ಟೇಬಲ್ ಹಾಗೂ 615 ಪೊಲೀಸ್‌ ಸಬ್‌ ಇನ್ಸ್‌ ಪೆಕ್ಟ‌ರ್ ಸೇರಿ ವಿವಿಧ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಲಿದೆ. ಈ ಹುದ್ದೆಗಳಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ್ದು, ಕಾನ್ಸಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ವರ್ಷ ಪೂರ್ಣಗೊಂಡಿರಬೇಕು. 25 ವರ್ಷ ಮೀರಿರಬಾರದು.

Ad Widget . Ad Widget .

Leave a Comment

Your email address will not be published. Required fields are marked *