ಕೆಲಸದ ಒತ್ತಡ ತಾಳಲಾರದೇ ಸಾಫ್ಟ್’ವೇ‌ರ್ ಇಂಜಿನಿಯ‌ರ್ ಆತ್ಮಹತ್ಯೆ

ಸಮಗ್ರ ನ್ಯೂಸ್: ಕೆಲಸದ ಒತ್ತಡದಿಂದಾಗಿ ಸಾಫ್ಟ್ ವೇ‌ರ್ ಎಂಜಿನಿಯ‌ರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಕಾಪೇಟೆಯಲ್ಲಿ ನಡೆದಿದೆ. ಅವರು ಏಳು ಅಂತಸ್ತಿನ ಕಟ್ಟಡದ ಛಾವಣಿಯಿಂದ ಹಾರಿ ಸಾವನ್ನಪ್ಪಿದ್ದಾರೆ.

Ad Widget ... ..

ನಾಗ ಪ್ರಭಾಕರ್ ಆಂಧ್ರಪ್ರದೇಶ ಮೂಲದವರಾಗಿದ್ದು, ಗಚಿಬೌಲಿಯ ಸಾಫ್ಟ್ರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಕೋಕಾಪೇಟೆಯ ಹಾಸ್ಟೆಲ್‌ ಕೋಣೆಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗ ಪ್ರಭಾಕ‌ರ್ ಅವರ ಆತ್ಮಹತ್ಯೆಯ ಹಿಂದಿನ ಕಾರಣಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೆಲಸದ ಒತ್ತಡದಿಂದಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

Ad Widget

Leave a Comment

Your email address will not be published. Required fields are marked *