Ad Widget .

ಇಬ್ಬರು ಯುವಕರು ಕುಂದಾಪುರ ಬೀಚ್‌’ನಲ್ಲಿ ಮುಳುಗಿ ಸಾವು

ಸಮಗ್ರ ನ್ಯೂಸ್: ಬೆಂಗಳೂರಿನ ಇಬ್ಬರು ಯುವಕರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬೀಜಾಡಿಯಲ್ಲಿ ನಡೆದಿದೆ.ಬೀಜಾಡಿಯ ರೆಸಾರ್ಟ್ ನಲ್ಲಿ ತಂಗಿದ್ದರು.

Ad Widget . Ad Widget .

ಮರುದಿನ ಬೀಜಾಡಿ ಸಮುದ್ರಕ್ಕೆ ಈಜಲು ಹೋದ 4-5 ಯುವಕರ ಪೈಕಿ ಇಬ್ಬರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ.ಸದ್ಯ, ಓರ್ವನ ಮೃತದೇಹ ಪತ್ತೆಯಾಗಿದ್ದು, ಮತ್ತೋರ್ವನ ಶವಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಶುಭ ಕಾರ್ಯದ ನಿಮಿತ್ತ ಉಡುಪಿಗೆ ತೆರಳಿದ್ದ ಯುವಕರು ಬೀಚ್ ಗೆ ತೆರಳಿದ್ದರು ಎನ್ನಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *