Ad Widget .

ತರಗತಿ ನಡೆಯುತ್ತಿದ್ದಾಗಲೇ ಕ್ಲಾಸ್ ರೂಂಗೆ ನುಗ್ಗಿ ಹೆಡೆ ಬಿಚ್ಚಿದ ಮರಿ ನಾಗರಾಜ

ಸಮಗ್ರ ನ್ಯೂಸ್: ತರಗತಿ ನಡೆಯುತ್ತಿದ್ದಾಗಲೇ ಕ್ಲಾಸ್ ರೂಂಗೆ ನುಗ್ಗಿದ ನಾಗರ ಹಾವು ಹೆಡೆ ಬಿಚ್ಚಿದ ಘಟನೆ ದಕ್ಷಣ ಕನ್ನಡ ಜಿಲ್ಲೆಯ ಪುತ್ತೂರು ವಿವೇಕಾನಂದ ಪದವಿ ಕಾಲೇಜಿನಲ್ಲಿ ನಡೆದಿದೆ.

Ad Widget . Ad Widget .

ವಿದ್ಯಾರ್ಥಿಗಳು ಕ್ಲಾಸ್ ರೂಂನಲ್ಲಿ ವಿದ್ಯಾಭ್ಯಾಸದಲ್ಲಿ ಮಗ್ನ ವಾಗಿರುವ ಸಂದರ್ಭ ಏಕಾಏಕಿ ನಾಗರಹಾವಿನ ಮರಿಯೊಂದು ಕ್ಲಾಸ್ ರೂಂ ಗೆ ನುಗ್ಗಿದೆ.ಬಳಿಕ ಉರಗ ತಜ್ಞರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸ್ನೇಕ್ ತೇಜಸ್ ನಾಗರಹಾವಿನ ಮರಿಯನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *