Ad Widget .

ಪಟಾಕಿ ಅಂಗಡಿಯಲ್ಲಿ ಭೀಕರ ಅಗ್ನಿ ಅವಘಡ : ಗ್ರಾಹಕರು ಪಾರಾಗಿದ್ದೇ ರೋಚಕ.!

ಸಮಗ್ರ ನ್ಯೂಸ್: ತೆಲಂಗಾಣ ರಾಜಧಾನಿ ಹೈದರಾಬಾದ್ ನಲ್ಲಿ ಪಟಾಕಿ ಅಂಗಡಿಗೆ ಬೆಂಕಿ ತಗುಲಿದ ಪ್ರಕರಣ ಬೆಳಕಿಗೆ ಬಂದಿದೆ.ಇದ್ದಕ್ಕಿದ್ದಂತೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತು.ರೆಸ್ಟೋರೆಂಟ್ ಮತ್ತು 7-9 ಕಾರುಗಳು ಸುಟ್ಟುಹೋಗಿವೆ. ಮಹಿಳೆಯೊಬ್ಬರು ಗಾಯಗೊಂಡಿರುವ ಸುದ್ದಿಯೂ ಇದೆ.

Ad Widget . Ad Widget .

ಅಗ್ನಿಶಾಮಕ ದಳದ ವಾಹನಗಳು ಬೆಂಕಿ ಅವಘಡದ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಸುಲ್ತಾನ್ ಬಜಾ‌ರ್ ಪೊಲೀಸರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿವೆ. ನಿರಂತರವಾಗಿ ಸ್ಫೋಟಗಳು ನಡೆಯುತ್ತಿರುವುದರಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ವಿಶೇಷ ಮುಂಜಾಗ್ರತೆ ವಹಿಸುವಂತೆ ಪೊಲೀಸ್‌ ಆಡಳಿತವು ಅಂಗಡಿಕಾರರಿಗೆ ಸೂಚಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *