Ad Widget .

ಕರ್ನಾಟಕದಲ್ಲಿ ‘ಒಳ ಮೀಸಲಾತಿ ಜಾರಿ’ಗೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಒಳ ಮೀಸಲಾತಿ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು.ಈ ಸಭೆಯ ಬಳಿಕ ಸಂಪುಟದ ನಿರ್ಣಯಗಳನ್ನು ಕಾನೂನು ಸಚಿವ ಹೆಚ್.ಕೆ ಪಾಟೀಲ್ ಮಾಧ್ಯಮ ಗೋಷ್ಠಿಯಲ್ಲಿ ಹಂಚಿಕೊಂಡರು.

Ad Widget . Ad Widget .

ದಲಿತ ಒಳ ಮೀಸಲಾತಿ ಜಾರಿ ವಿಚಾರವಾಗಿ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ಒಳಮೀಸಲಾತಿ ಕಲ್ಪಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಕಮಿಟಿ ರಚನೆಗೆ ತೀರ್ಮಾನಿಸಲಾಗಿದೆ ಎಂದರು.

Ad Widget . Ad Widget .

ಡಾಟಾ ಪಡೆದು ಸಮಗ್ರವಾಗಿ ಪರಿಶೀಲಿಸಿ ವರದಿ ನೀಡಲಿದೆ. ಮೂರು ತಿಂಗಳೊಳಗೆ ವರದಿ ನೀಡಲು ಸಂಪುಟ ಒಪ್ಪಿಗೆ ನೀಡಿದೆ. ನೇಮಕಾತಿ ಪ್ರಕ್ರಿಯೆಗಳಿಗೆ ತಡೆ ನೀಡಲಾಗಿದೆ. ಯಾವುದೇ ನೇಮಕಾತಿ ಮಾಡದಂತೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು.

Leave a Comment

Your email address will not be published. Required fields are marked *