Ad Widget .

ಕರಾವಳಿಯಲ್ಲಿ ಮತ್ತೊಂದು ‘ಲವ್ ಜಿಹಾದ್’ ವಾಸನೆ| ಪುತ್ತೂರು ಮಹಾಲಿಂಗೇಶ್ವರ ದೇವರಿಗೆ ಬರೆದ ಪತ್ರ ವೈರಲ್!!

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಭಾಗದಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ತಮ್ಮ ಮಗಳ ಲವ್ ಜಿಹಾದ್‌ ಕಹಾನಿಯಿಂದ ನೊಂದ ಕುಟುಂಬ ದೇವರಿಗೆ ಪತ್ರ ಬರೆದು ತಮ್ಮ ನೋವನ್ನ ತೋಡಿಕೊಂಡಿದ್ದಾರೆ. ಸದ್ಯ ಈ ಪತ್ರ ಈಗ ವ್ಯಾಪಕ ಸದ್ದು ಮಾಡುತ್ತಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ಪತ್ರದಲ್ಲಿ ಉಲ್ಲೇಖಿಸಿರುವಂತೆ, ಸಮೀರ್ ಎಂಬಾತನಿಂದಾಗಿ ನನ್ನ ಮಗಳ ಜೀವನ ಹಾಳಾಗಿದೆ, ಇವತ್ತು ನಾನು ನನ್ನ ಮಗಳು ಬೀದಿಯಲ್ಲಿ ಇದ್ದೇವೆ, ನಮ್ಮ ಜೀವನ‌ ಹಾಳು ಮಾಡಿದ ಸಮೀರ್ ನ ಜೀವನ ಕೂಡ ಹಾಳಾಗಬೇಕು, ಸಮೀರ್‌ನಿಗೆ ಮದುವೆ ಆಗಲು ಹುಡುಗಿ ಸಿಗಬಾರದು, ಓ ದೇವರೇ ಇದು ನನ್ನ ಪ್ರಾರ್ಥನೆ’. ಎಂದು ಲವ್ ಜಿಹಾದ್ ಗೆ ಒಳಗಾದ ಯುವತಿಯ ತಾಯಿ ದೇವರಿಗೆ ಪತ್ರ ಬರೆದಿದ್ದಾರೆ.

Ad Widget . Ad Widget . Ad Widget .

ಈ ನೋವಿನಿಂದ ಹೊರಬರಲು, ಮಗಳನ್ನು ಕಾಪಾಡಲು ಈ ಕುಟುಂಬ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವರ ಮೊರೆ ಹೋಗಿದ್ದಾರೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ಕಾಣಿಕೆ ಹುಂಡಿಗೆ ಈ ಚೀಟಿ ಬರೆದು ಹಾಕಿದ್ದು, ಕಾಣಿಕೆ ಹುಂಡಿಯ ಹಣವನ್ನು ಲೆಕ್ಕ ಹಾಕುವ ವೇಳೆ ಈ ಚೀಟಿ ಪತ್ತೆಯಾಗಿದೆ.

Leave a Comment

Your email address will not be published. Required fields are marked *