Ad Widget .

ನಾಳೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಕನ್ನಡ ರಾಜ್ಯೋತ್ಸವ’ ಆಚರಣೆ ಕಡ್ಡಾಯ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಉದಯವಾಗಿ 70 ವರ್ಷ ಸಂದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ ನವೆಂಬ‌ರ್ 1ರಂದು ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸಬೇಕೆಂದು ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

Ad Widget . Ad Widget .

ರಾಜ್ಯದ ಎಲ್ಲಾ ಶಾಲೆ, ಕಾಲೇಜುಗಳು, ಐಟಿ, ಬಿಟಿ ಸಂಸ್ಥೆಗಳಲ್ಲಿಯೂ ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಟಿಪ್ಪಣಿ ಹೊರಡಿಸಿ ಸೂಚನೆ ನೀಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *