ಸಮಗ್ರ ನ್ಯೂಸ್: ದೇಶಾದ್ಯಮತ ಸಂಭ್ರಮ, ಸಡಗರದಿಂದ ದೀಪಾವಳಿ ಹಬ್ಬ ಆಚರಿಸಲಾಗುತ್ತಿದ್ದು,ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ವರ್ಷದ ಹಾಗೆ ಈ ವರ್ಷವೂ ಕೂಡ ಗುಜರಾತ್‌ನ ಕಚ್‌ನಲ್ಲಿ ಸೈನಿಕರರಿಗೆ ಸಿಹಿ ತಿನ್ನಿಸಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿದ್ದಾರೆ.
ಗುಜರಾತ್’ನಲ್ಲಿ ಯೋಧರಿಗೆ ಸಿಹಿ ತಿನ್ನಿಸಿ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ
