October 2024

ಚರ್ಮದ ಅಲರ್ಜಿಗೆ ಇಲ್ಲಿದೆ ಸರಳ ಮನೆ ಮದ್ದು

ಸಮಗ್ರ ನ್ಯೂಸ್:ಚಳಿಗಾಲದಲ್ಲಿ ಹಾಗೂ ಮಳೆಗಾಲದಲ್ಲಿ ಚರ್ಮದ ಸಮಸ್ಯೆಗಳು ಸಾಮಾನ್ಯವಾಗಿ ಕಂಡು ಬರುತ್ತದೆ..ಚರ್ಮದ ಸಮಸ್ಯೆಗಳಿದ್ದರೆ, ಅನೇಕ ಜನರು ವೈದ್ಯರ ಬಳಿಗೆ ಹೋಗಿ ಸಾವಿರಾರು ರೂಪಾಯಿಗಳನ್ನು ಖರ್ಚು ಮಾಡುತ್ತಾರೆ. ಕೆಲವೊಮ್ಮೆ ಚರ್ಮದ ಮೇಲೆ ತುರಿಕೆ ಉಂಟಾಗುತ್ತದೆ. ದದ್ದುಗಳು ಸಹ ಸಂಭವಿಸಬಹುದು. ಚರ್ಮ ಕೆಂಪಾಗುವುದು, ಸುಡುವುದು, ಊತ ಮುಂತಾದ ಸಮಸ್ಯೆ ಇದೆ. ಆ ಸಂದರ್ಭದಲ್ಲಿ, ಅನೇಕ ಜನರು ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಅದು ನಮ್ಮ ದೇಹಕ್ಕೆ ಮಾರಕವಾಗುತ್ತದೆ. ಇತರ ಅಡ್ಡಪರಿಣಾಮಗಳೂ ಇವೆ.ಅಂತಹ ಅಲರ್ಜಿಗಳನ್ನು ಕಡಿಮೆ ಮಾಡಲು ಪಾಲಕ್ ಚೆನ್ನಾಗಿ ಕೆಲಸ ಮಾಡುತ್ತದೆ. […]

ಚರ್ಮದ ಅಲರ್ಜಿಗೆ ಇಲ್ಲಿದೆ ಸರಳ ಮನೆ ಮದ್ದು Read More »

ಇಡಿ ದಾಳಿ/ 800 ಪುಟಗಳ ದಾಖಲೆಗಳು ಮತ್ತು ಹಾರ್ಡ್ ಡಿಸ್ಕ್ ವಶಕ್ಕೆ

ಸಮಗ್ರ ನ್ಯೂಸ್‌: ಸುಮಾರು 8 ಅಧಿಕಾರಿಗಳ ಜಾರಿ ನಿರ್ದೇಶನಾಲಯ ತಂಡ ಮೈಸೂರಿನ ಮುಡಾ ಕಚೇರಿ ಮೇಲೆ ದಾಳಿ ನಡೆಸಿ, ಸತತ 2 ದಿನಗಳ ಕಾಲ ಪರಿಶೀಲನೆ ನಡೆಸಿ, 800 ಪುಟಗಳ ಪೇವರ್‌ಗಳು, ಹಾರ್ಡ್ ಡಿಸ್ಕ್ ಅನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿಎಂ ಬಳಗೊಂಡ ಮುಡಾ ನಿವೇಶನ ಹಂಚಿಕೆ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 800 ಪುಟಗಳ ದಾಖಲೆಗಳು ಮತ್ತು ಹಾರ್ಡ್ ಡಿಸ್ಕ್ ಅನ್ನು

ಇಡಿ ದಾಳಿ/ 800 ಪುಟಗಳ ದಾಖಲೆಗಳು ಮತ್ತು ಹಾರ್ಡ್ ಡಿಸ್ಕ್ ವಶಕ್ಕೆ Read More »

ಡಾನಾ ಚಂಡಮಾರುತ ಪರಿಣಾಮ| ದ. ಭಾರತದ ರಾಜ್ಯಗಳಲ್ಲಿ ಭಾರೀ ಮಳೆ ಭೀತಿ

ಸಮಗ್ರ ನ್ಯೂಸ್: ದಕ್ಷಿಣ ಭಾರತದಲ್ಲಿ ಮತ್ತೊಮ್ಮೆ ಸೈಕ್ಲೋನಿಕ್ ಚಂಡಮಾರುತದ ಭೀತಿ ಎದುರಾಗಿದೆ. ನೈಋತ್ಯ ಮಾನ್ಸೂನ್ ಕಳೆದು ಈಶಾನ್ಯ ಮುಂಗಾರು ಚುರುಕಾಗಿದೆ. ಈ ಕಾರಣದಿಂದಾಗಿ, ಬಂಗಾಳಕೊಲ್ಲಿ ಮತ್ತು ಅಂಡಮಾನ್ ಸಮುದ್ರದಲ್ಲಿ ಚಂಡಮಾರುತದ ಪರಿಚಲನೆಯೊಂದಿಗೆ ಕಡಿಮೆ ಒತ್ತಡದ ಪ್ರದೇಶ ರಚನೆಯಿಂದಾಗಿ ಸೈಕ್ಲೋನಿಕ್ ಚಂಡಮಾರುತ ದಾನ (ಡಾನಾ) ಸಕ್ರಿಯವಾಗಿದೆ. ಈ ಚಂಡಮಾರುತವು ಅಕ್ಟೋಬರ್ 23-24 ರಂದು ಕರಾವಳಿಯನ್ನು ಅಪ್ಪಳಿಸುವ ಸಾಧ್ಯತೆಯಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ (ಐಎಂಡಿ) ದಕ್ಷಿಣ ಭಾರತದ 4 ರಾಜ್ಯಗಳಲ್ಲಿ 100 ರಿಂದ 120 ಕಿಮೀ ವೇಗದಲ್ಲಿ ಬಿರುಗಾಳಿ

ಡಾನಾ ಚಂಡಮಾರುತ ಪರಿಣಾಮ| ದ. ಭಾರತದ ರಾಜ್ಯಗಳಲ್ಲಿ ಭಾರೀ ಮಳೆ ಭೀತಿ Read More »

ಡಾನಾ ಚಂಡಮಾರುತ ಪರಿಣಾಮ| ದ. ಭಾರತದ ರಾಜ್ಯಗಳಲ್ಲಿ ಭಾರೀ ಮಳೆ ಭೀತಿ

ಸಮಗ್ರ ನ್ಯೂಸ್: ದಕ್ಷಿಣ ಭಾರತದಲ್ಲಿ ಮತ್ತೊಮ್ಮೆ ಸೈಕ್ಲೋನಿಕ್ ಚಂಡಮಾರುತದ ಭೀತಿ ಎದುರಾಗಿದೆ. ನೈಋತ್ಯ ಮಾನ್ಸೂನ್ ಕಳೆದು ಈಶಾನ್ಯ ಮುಂಗಾರು ಚುರುಕಾಗಿದೆ. ಈ ಕಾರಣದಿಂದಾಗಿ, ಬಂಗಾಳಕೊಲ್ಲಿ ಮತ್ತು ಅಂಡಮಾನ್ ಸಮುದ್ರದಲ್ಲಿ ಚಂಡಮಾರುತದ ಪರಿಚಲನೆಯೊಂದಿಗೆ ಕಡಿಮೆ ಒತ್ತಡದ ಪ್ರದೇಶ ರಚನೆಯಿಂದಾಗಿ ಸೈಕ್ಲೋನಿಕ್ ಚಂಡಮಾರುತ ದಾನ (ಡಾನಾ) ಸಕ್ರಿಯವಾಗಿದೆ. ಈ ಚಂಡಮಾರುತವು ಅಕ್ಟೋಬರ್ 23-24 ರಂದು ಕರಾವಳಿಯನ್ನು ಅಪ್ಪಳಿಸುವ ಸಾಧ್ಯತೆಯಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ (ಐಎಂಡಿ) ದಕ್ಷಿಣ ಭಾರತದ 4 ರಾಜ್ಯಗಳಲ್ಲಿ 100 ರಿಂದ 120 ಕಿಮೀ ವೇಗದಲ್ಲಿ ಬಿರುಗಾಳಿ

ಡಾನಾ ಚಂಡಮಾರುತ ಪರಿಣಾಮ| ದ. ಭಾರತದ ರಾಜ್ಯಗಳಲ್ಲಿ ಭಾರೀ ಮಳೆ ಭೀತಿ Read More »

BREAKING: DCM ಡಿ.ಕೆ.ಶಿಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್

ಸಮಗ್ರ ನ್ಯೂಸ್: ಡಿಸಿಎಂ ಡಿಕೆ ಶಿವಕುಮಾ‌ರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.ಬಿಜೆಪಿ ಶಾಸಕ ಯತ್ನಾಳ್ ಬೆನ್ನಲ್ಲೇ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿ ಸಲ್ಲಿಕೆ ಮಾಡಿದೆ ಎಂದು ತಿಳಿದು ಬಂದಿದೆ. ಸಿಬಿಐ ತನಿಖೆಗೆ ನೀಡಿದ ಸಮ್ಮತಿಯನ್ನು ಸರ್ಕಾರ ಹಿಂಪಡೆದುಕೊಂಡಿತ್ತು. ಸಿಬಿಐ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ‘ಗೆ ರಿಟ್ ಅರ್ಜಿ ಸಲ್ಲಿಸಿದ್ದರು.ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ

BREAKING: DCM ಡಿ.ಕೆ.ಶಿಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ Read More »

ರಾಜ್ಯದಲ್ಲಿ ಭಾರಿ ಮಳೆಯಿಂದ ಬೆಳೆ ನಾಶ: ರೈತರು ಕಂಗಾಲು

ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನಡೆದ 4-5 ದಿನಗಳಿಂದ ಭಾರಿ ಮಳೆಯಾದ ಪರಿಣಾಮ ಅವಾಂತರ ಉಂಟಾಗಿದೆ. ಮಳೆಯ ಆರ್ಭಟದಿಂದಾಗಿ ಕಟಾವು ಹಂತಕ್ಕೆ ಬಂದಿದ್ದ ಸಾವಿರಾರು ಎಕರೆ ಬೆಳೆ ನಾಶವಾಗಿದ್ದು ರೈತರು ಕಂಗಾಲಾಗಿದ್ದಾರೆ. ಅನೇಕ ಕಡೆಗಳಲ್ಲಿ ಧಾರಾಕಾರ ಮಳೆ ಆದ ಕಾರಣ ಜನಜೀವನ ಅಸ್ತವ್ಯಸ್ತಗೊಂಡಿದೆ.ಹಲವಡೆ ಕೆರೆ ಕಟ್ಟೆಗಳು ತುಂಬಿ ಕೋಡಿ ಬಿದ್ದ ಪರಿಣಾಮ ಹೊಲ, ಗದ್ದೆ, ತೋಟಗಳು ಜಲಾವೃತಗೊಂಡಿವೆ. ಅನೇಕ ಕಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮನೆಗಳಿಗೆ ನೀರು ನುಗ್ಗಿದ್ದು, ಶಿವಮೊಗ್ಗ, ಚಿತ್ರದುರ್ಗ ಮೊದಲಾದ

ರಾಜ್ಯದಲ್ಲಿ ಭಾರಿ ಮಳೆಯಿಂದ ಬೆಳೆ ನಾಶ: ರೈತರು ಕಂಗಾಲು Read More »

helth tips: ಬೀಟ್‌ರೂಟ್‌ನಿಂದ ಸಿಗುವ ಆರೋಗ್ಯದ ಪ್ರಯೋಜನಗಳು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ಬೀಟ್‌ರೂಟ್‌ನಲ್ಲಿ ಅಧಿಕ ಕಾರ್ಬೋಹೈಡ್ರೆಟ್ ಮಟ್ಟವಿರಬಹುದು ಹಾಗೂ ತರಕಾರಿಗಳಲ್ಲೇ ಅತಿ ಹೆಚ್ಚು ಸಕ್ಕರೆ ಅಂಶವಿದೆ. ಆದರೆ, ಬೀಟ್‌ರೂಟ್‌ನಲ್ಲಿ ಹಲವಾರು ಪೋಷಕಾಂಶಗಳಿದ್ದು, ಅದರಿಂದ ನಿಮ್ಮ ಆರೋಗ್ಯವನ್ನು ಸುಧಾರಿಸುತ್ತದೆ.ಬೀಟ್‌ರೂಟ್ ಜ್ಯೂಸ್ ಕುಡಿಯುವುದರಿಂದ ಕೆಲವೇ ಗಂಟೆಗಳಲ್ಲಿ ರಕ್ತದೊತ್ತಡ ಕಡಿಮೆಯಾಗುತ್ತದೆ. ಒಂದು ಲೋಟ ಬೀಟ್‌ರೂಟ್ ಜ್ಯೂಸ್‌ನಿಂದ 4 – 5 ಅಂಶಗಳಷ್ಟು ಸಂಕೋಚನ ರಕ್ತದೊತ್ತಡ ಕಡಿಮೆಯಾಗಿದೆ ಎಂದು ಒಂದು ವರದಿ ಹೇಳಿದೆ.ಇನ್ನು, ಅದರಲ್ಲಿರುವ ನೈಟ್ರಿಕ್ ಆಕ್ಷೆಡ್‌ನಿಂದ ವಿಶ್ರಾಂತರಾಗಲು ಸಹಾಯ ಮಾಡುತ್ತದೆ, ರಕ್ತ ಸಂಚಲನ ಉತ್ತಮಗೊಳ್ಳುತ್ತದೆ ಹಾಗೂ ರಕ್ತದೊತ್ತಡ

helth tips: ಬೀಟ್‌ರೂಟ್‌ನಿಂದ ಸಿಗುವ ಆರೋಗ್ಯದ ಪ್ರಯೋಜನಗಳು Read More »

ಕಳಚಿದ ಯಕ್ಷಲೋಕದ ಹಿರಿಯ ಕೊಂಡಿ| ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

ಸಮಗ್ರ ನ್ಯೂಸ್: ತೆಂಕುತಿಟ್ಟಿನ ಯಕ್ಷಗಾನದ ಹಾಸ್ಯರಾಜ ಎಂದೇ ಪ್ರಖ್ಯಾತಿ ಪಡೆದ ಶುದ್ಧ ಹಾಸ್ಯ ನೀಡುವ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ಅ.21ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ ಅವರು ಇಂದು ಮುಂಜಾನೆ ನಾಲ್ಕು ಗಂಟೆಗೆ ಬೆಂಗಳೂರಿನಲ್ಲಿ ಹೃದಯಘಾತವಾಗಿದೆ. ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಅ. 21ರಿಂದ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ತೆರಳಿದ್ದರು. ಜೊತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಫಲವಾಗದೆ ನಿಧನ

ಕಳಚಿದ ಯಕ್ಷಲೋಕದ ಹಿರಿಯ ಕೊಂಡಿ| ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ Read More »

ಅಡಿಕೆ ಮಾರುಕಟ್ಟೆಯಲ್ಲಿ ಚೇತರಿಕೆ| 500ರ ಗಡಿ ದಾಟುವತ್ತ ಡಬ್ಬಲ್ ಚೋಲ್ ಅಡಿಕೆ

ಸಮಗ್ರ ನ್ಯೂಸ್: ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಧಾರಣೆ ಜಿಗಿತ ಕಂಡಿದ್ದು, 500 ರೂ.ಗಡಿಗೆ ತಲುಪಿದೆ. ಕೆಲವು ದಿನಗಳ ಹಿಂದೆ ಹೊಸ ಅಡಿಕೆ, ಸಿಂಗಲ್‌ ಚೋಲ್‌ ಧಾರಣೆಯಲ್ಲಿ ಏರಿಕೆ ಕಂಡಿತ್ತು. ಈಗ ಡಬ್ಬಲ್‌ ಚೋಲ್‌ ಧಾರಣೆ ಏರಿಕೆ ಕಂಡಿರುವುದು ಬೆಳೆಗಾರರಲ್ಲಿ ಉತ್ಸಾಹ ಮೂಡಿಸಿದೆ. ಅ.19ರಂದು ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಧಾರಣೆ ಕೆ.ಜಿ.ಗೆ 490 ರೂ. ಇದ್ದರೆ, ಬೆಳ್ಳಾರೆ ಹೊರ ಮಾರುಕಟ್ಟೆಯಲ್ಲಿ 500 ರೂ. ತನಕವೂ ಬೇಡಿಕೆ ಕಂಡು ಬಂದಿದೆ. ಹೊಸ ಅಡಿಕೆ, ಸಿಂಗಲ್‌

ಅಡಿಕೆ ಮಾರುಕಟ್ಟೆಯಲ್ಲಿ ಚೇತರಿಕೆ| 500ರ ಗಡಿ ದಾಟುವತ್ತ ಡಬ್ಬಲ್ ಚೋಲ್ ಅಡಿಕೆ Read More »

ನಟ ಸುದೀಪ್ ಗೆ ಮಾತೃವಿಯೋಗ

ಸಮಗ್ರ ನ್ಯೂಸ್: ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಇಂದು ನಿಧನ ಹೊಂದಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಮಧ್ಯಾಹ್ನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ. ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್​ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ.

ನಟ ಸುದೀಪ್ ಗೆ ಮಾತೃವಿಯೋಗ Read More »