October 2024

ದೀಪಾವಳಿಗೆ ಬೆಂಗಳೂರು – ಮಂಗಳೂರು‌ ನಡುವೆ ವಿಶೇಷ ರೈಲು

ಸಮಗ್ರ ನ್ಯೂಸ್: ದೀಪಾವಳಿ ಹಬ್ಬದ ಸಂದರ್ಭ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಯಶವಂತಪುರ – ಮಂಗಳೂರು ಜಂಕ್ಷನ್‌- ಯಶವಂತಪುರ ನಡುವೆ ವಿಶೇಷ ರೈಲು ಓಡಿಸಲು ನೈಋತ್ಯ ರೈಲ್ವೇ ನಿರ್ಧರಿಸಿದ್ದು, ಅ.30 ಮತ್ತು 31ರಂದು ಈ ರೈಲುಗಳು ಸಂಚರಿಸಲಿವೆ. ನಂ.06565 ಯಶವಂತಪುರ-ಮಂಗಳೂರು ಜಂಕ್ಷನ್‌ ವಿಶೇಷ ರೈಲು ಅ.30ರಂದು ರಾತ್ರಿ 11.50ಕ್ಕೆ ಯಶವಂತಪುರದಿಂದ ಹೊರಡಲಿದ್ದು, ಅ.31ರಂದು ಮಧ್ಯಾಹ್ನ 11.45ಕ್ಕೆ ಮಂಗಳೂರು ಜಂಕ್ಷನ್‌ ತಲುಪಲಿದೆ. ನಂ.06566 ಮಂಗಳೂರು ಜಂಕ್ಷನ್‌ – ಯಶವಂತಪುರ ವಿಶೇಷ ರೈಲು ಅ.31ರಂದು ಮಧ್ಯಾಹ್ನ 1 […]

ದೀಪಾವಳಿಗೆ ಬೆಂಗಳೂರು – ಮಂಗಳೂರು‌ ನಡುವೆ ವಿಶೇಷ ರೈಲು Read More »

ವಿದೇಶದಲ್ಲಿ ಉದ್ಯೋಗ ಬೇಕೇ? ಇಲ್ಲಿದೆ ನಿರುದ್ಯೋಗಿ ಯುವಕರಿಗೆ ಸುವರ್ಣಾವಕಾಶ!!

ಸಮಗ್ರ ನ್ಯೂಸ್: ಸೌದಿ ಅರೇಬಿಯಾದಲ್ಲಿ ಅತೀ ಹೆಚ್ಚು ಹೆಸರುವಾಸಿಯಾಗಿರುವ ಕಾಫಿ ಪ್ರಿಯರ ಅಚ್ಚುಮೆಚ್ಚಿನ ಕಂಪನಿ ಆಗಿರುವ ಬೋನ್ ಕೆಫೆ ಕಂಪನಿಯು ಇದೇ ಬರುವ ಅ.19 ಮತ್ತು 20ರಂದು ಉದ್ಯೋಗಾವಕಾಶದ ನೇರ ಸಂದರ್ಶನ ನೂರ್ ಇಂಟರ್ನ್ಯಾಷನಲ್ ನ ಸಹಯೋಗದೊಂದಿಗೆ ನಡೆಸಲಿದೆ. SSLC ಪಾಸ್ ಆಗಿರುವ ಇಂಗ್ಲಿಷ್ ಮಾತನಾಡಬಲ್ಲ ಹಾಗು ಆಕರ್ಷಣೆ ಉಳ್ಳ ಯುವಕರು ಇದರ ಉತ್ತಮ ಸದುಪಯೋಗ ಪಡೆದು ಕೊಳ್ಳಬಹುದಾಗಿದೆ. ಹೆಚ್ಚಿನ ವಿವರಗಳಿಗೆ 919591279487 ಸಂಪರ್ಕಿಸಬಹುದು. (ವಿ.ಸೂ: ಇದು ಪ್ರಾಯೋಜಿತ ಸುದ್ದಿ ಮಾಹಿತಿ. ಇಲ್ಲಿ ಪ್ರಕಟವಾಗಿರುವ ಮಾಹಿತಿ ನಂಬಿಕೆಗೆ

ವಿದೇಶದಲ್ಲಿ ಉದ್ಯೋಗ ಬೇಕೇ? ಇಲ್ಲಿದೆ ನಿರುದ್ಯೋಗಿ ಯುವಕರಿಗೆ ಸುವರ್ಣಾವಕಾಶ!! Read More »

ಭಾಗಮಂಡಲ: ನಾಳೆ(ಅ.17) ಮುಂಜಾನೆ ಕಾವೇರಿ ಪವಿತ್ರ ತೀರ್ಥೋದ್ಭವ

ಸಮಗ್ರ ನ್ಯೂಸ್: ಕಾವೇರಿಯ ಉಗಮಸ್ಥಾನ ತಲಕಾವೇರಿ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅ. 17ರ ಬೆಳಗ್ಗೆ 7.40ಕ್ಕೆ ತುಲಾ ಸಂಕ್ರಮಣ ಮುಹೂರ್ತದಲ್ಲಿ ಪವಿತ್ರ ತೀರ್ಥೋದ್ಭವ ಜರಗಲಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಎಸ್‌.ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ಶಾಸಕರಾದ ಎ.ಎಸ್‌. ಪೊನ್ನಣ್ಣ, ಡಾ| ಮಂಥರ್‌ ಗೌಡ ಮುಂತಾದವರು ಪಾಲ್ಗೊಳ್ಳಲಿದ್ದಾರೆ. ಪೊಲೀಸ್‌ ಇಲಾಖೆಯಿಂದ ಜಿಲ್ಲಾ ಮಟ್ಟದಲ್ಲಿ ಬಂದೋಬಸ್ತ್ ಮಾಡಲಾಗಿದ್ದು, ಅಗತ್ಯ ಪೊಲೀಸರನ್ನು ನಿಯೋಜಿಸಲಾಗಿದೆ. ಭಾಗಮಂಡಲದಿಂದ ತಲಕಾವೇರಿಗೆ

ಭಾಗಮಂಡಲ: ನಾಳೆ(ಅ.17) ಮುಂಜಾನೆ ಕಾವೇರಿ ಪವಿತ್ರ ತೀರ್ಥೋದ್ಭವ Read More »

ಸಿಎಂ ಆಪ್ತ, ಕೆ.ಮರೀಗೌಡ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ.!

ಸಮಗ್ರ ನ್ಯೂಸ್: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿಯ ವಿರುದ್ಧ 14 ಸೈಟುಗಳ ಹಂಚಿಕೆಯ ಹಗರಣ ಆರೋಪ ಸದ್ದು ಮಾಡುತ್ತಿದೆ.‌‌ ಈ ನಡುವೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ನೀಡಿದ್ದಾರೆ ಅಂತ ತಿಳಿದು ಬಂದಿದೆ. ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಹಿನ್ನಲೆಯಲ್ಲಿ ಅವರು ತಮ್ಮ ರಾಜೀನಾಮೆಯನ್ನು ನೀಡಿದ್ದಾರೆ ಅಂಥ ತಿಳಿದು ಬಂದಿದೆ. ಈ ಮೊದಲೇ ಮರಿಗೌಡ ಅವರನ್ನು ಮುಡಾ ಅಧ್ಯಕ್ಷರನ್ನಾಗಿ ಮಾಡಲು ಕಾಂಗ್ರೆಸ್‌ನಲ್ಲಿ ಪರ ವಿರೋಧಗಳು

ಸಿಎಂ ಆಪ್ತ, ಕೆ.ಮರೀಗೌಡ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ.! Read More »

ಹೃದಯಘಾತಕ್ಕೆ ಬಲಿಯಾದ 5 ವರ್ಷದ ಬಾಲಕಿ

ಸಮಗ್ರ ನ್ಯೂಸ್: 5 ವರ್ಷದ ಬಾಲಕಿಗೆ ಹೃದಯಾಘಾತ ಆಗಿ ಸಾವು ಕಂಡ ಹೃದಯ ವಿದ್ರಾವಕ ಘಟನೆ ತೆಲಂಗಾಣದ ಕರೀಂನಗರ ಜಿಲ್ಲೆಯ ಜಮ್ಮಿಕುಂಟಾದಲ್ಲಿ ನಡೆದಿದೆ. ಉಕ್ಕುಲು (5) ಹಾರ್ಟ್ ಅಟ್ಯಾಕ್ ನಿಂದ ಸಾವು ಕಂಡ ಬಾಲಕಿ.ಜಮುನಾ ಹಾಗೂ ರಾಜು ದಂಪತಿಯ ಪುತ್ರಿ ಬೆಳಿಗ್ಗೆ ತೀವ್ರ ಅಸ್ವಸ್ಥಳಾಗಿದ್ದಳು. ಆಕೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡಲೇ ವೈದ್ಯರು ಚಿಕಿತ್ಸೆ ನೀಡಲು ಮುಂದಾಗಿದ್ದಾರೆ. ಆದ್ರೆ ಅಷ್ಟೊತ್ತಿಗೆ ಬಾಲಕಿ ಇಹಲೋಕ ತ್ಯಜಿಸಿದ್ದಾಳೆ. ಆಕೆಗೆ ಹೃದಯ ಸಂಬಂಧಿ ಕಾಯಿಲೆ ಇರಬಹುದು ಎಂಬ ಕುರಿತಂತೆ ಶಂಕೆ ವ್ಯಕ್ತವಾಗಿತ್ತು.

ಹೃದಯಘಾತಕ್ಕೆ ಬಲಿಯಾದ 5 ವರ್ಷದ ಬಾಲಕಿ Read More »

ಜಮ್ಮು-ಕಾಶ್ಮೀರದ ನೂತನ ಸಿಎಂ ಆಗಿ ‘ಓಮರ್ ಅಬ್ದುಲ್ಲಾ’ ಪ್ರಮಾಣ ವಚನ ಸ್ವೀಕಾರ

ಸಮಗ್ರ ನ್ಯೂಸ್: ನ್ಯಾಷನಲ್ ಕಾನ್ನರೆನ್ಸ್ (ಎನ್ಸಿ) ಉಪಾಧ್ಯಕ್ಷ ಒಮ‌ರ್ ಅಬ್ದುಲ್ಲಾ ಅವರು ಬುಧವಾರ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಮೊದಲ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶ್ರೀನಗರದ ಶೇರ್-ಎ-ಕಾಶ್ಮೀರ್ ಇಂಟರ್ನ್ಯಾಷನಲ್ ಕನ್ವೆನ್ನನ್ ಸೆಂಟರ್ (ಎಸ್ಕೆಐಸಿಸಿ) ನಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಪ್ರಮಾಣ ವಚನ ಬೋಧಿಸಿದ್ದಾರೆ.ಎನ್ಸಿ-ಕಾಂಗ್ರೆಸ್ ಮೈತ್ರಿಕೂಟದ ಅಡಿಯಲ್ಲಿ 2009 ರಿಂದ 2014 ರವರೆಗೆ ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಈ ಪ್ರದೇಶದ ಸರ್ಕಾರದ ಮುಖ್ಯಸ್ಥರಾಗಿ ಎರಡನೇ ಅವಧಿಯನ್ನು

ಜಮ್ಮು-ಕಾಶ್ಮೀರದ ನೂತನ ಸಿಎಂ ಆಗಿ ‘ಓಮರ್ ಅಬ್ದುಲ್ಲಾ’ ಪ್ರಮಾಣ ವಚನ ಸ್ವೀಕಾರ Read More »

ಮುಳುಗುತಜ್ಞ ಈಶ್ವರ ಮಲ್ಪೆ ಮಕ್ಕಳಿಗೆ ಕೇರಳದಲ್ಲಿ ಚಿಕಿತ್ಸೆ

ಸಮಗ್ರ ನ್ಯೂಸ್:ಮುಳುಗುತಜ್ಞ, ಸಾಮಾಜಿಕ ಕಾರ್ಯಕರ್ತ ಈಶ್ವರ್ ಮಲ್ಪೆ ಅವರ ಇಬ್ಬರು ಮಕ್ಕಳ ಚಿಕಿತ್ಸೆಯನ್ನು ಉಚಿತವಾಗಿ ನೀಡುವುದಾಗಿ ಕೇರಳ ರಾಜ್ಯದ ಸಂಘ, ಸಂಸ್ಥೆಯವರು ಮುಂದೆ ಬಂದಿದ್ದು, ಕೇರಳದ ಕೋಯಿಕ್ಕೋಡ್‌ನ ಮಲ್ಟಿ ಸ್ಪೆಶಾಲಿಟಿ ಮೈತ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈಶ್ವ‌ರ್ ಮಲ್ಪೆ ಅವರ ಇಬ್ಬರು ಮಕ್ಕಳಾದ ಕಾರ್ತಿಕ್ (23), ಬ್ರಾಹ್ಮ (7) ಅನಾರೋಗ್ಯ ಪೀಡಿತರಾಗಿದ್ದು, ವೈದ್ಯಕೀಯ ಚಿಕಿತ್ಸೆಗಳಿಗೆ ಲಕ್ಷಾಂತರ ರೂ. ವ್ಯಯಿಸಬೇಕಿದೆ. ಶಿರೂರಿನಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದ ಅರ್ಜುನ್ ಮೃತ ದೇಹವನ್ನು ಪತ್ತೆ ಮಾಡಲು ಈಶ್ವರ್

ಮುಳುಗುತಜ್ಞ ಈಶ್ವರ ಮಲ್ಪೆ ಮಕ್ಕಳಿಗೆ ಕೇರಳದಲ್ಲಿ ಚಿಕಿತ್ಸೆ Read More »

ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ

ಸಮಗ್ರ ನ್ಯೂಸ್: ರೇಣುಕಾ ಸ್ವಾಮಿಯ ಬರ್ಬರ ಹತ್ಯೆ ನಡೆದು ನಾಲ್ಕು ತಿಂಗಳು ಕಳೆದಿದೆ. ಈ ಕೊಲೆ ಮಾಡಿದವರು ನಟ ದರ್ಶನ್ ಹಾಗೂ ಗ್ಯಾಂಗ್ ಎನ್ನುವ ಆರೋಪದಿಂದ ಪ್ರಕರಣ ಕೋರ್ಟ್ ಅಂಗಳದಲ್ಲಿ ಇದೆ. ಇನ್ನೂ ರೇಣುಕಾ ಸ್ವಾಮಿ ನಿಧನ ಹೊಂದುವಾಗ ಅವರ ಪತ್ನಿ ಸಹನಾ ಐದು ತಿಂಗಳ ಗರ್ಭಿಣಿಯಾಗಿದ್ದರು. ಇದೀಗ ಅವರು ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಪವಿತ್ರಾಗೆ ರೇಣುಕಾ ಸ್ವಾಮಿ ಅಶ್ಲೀಲ ಮೆಸೇಜ್ ಮಾಡಿದ್ದರಿಂದ ದರ್ಶನ್ ಕೋಪಗೊಂಡು ರೇಣುಕಾ ಸ್ವಾಮಿಯನ್ನು ಪತ್ತೆ ಹಚ್ಚಿಸಿ ಬೆಂಗಳೂರಿಗೆ ಕರೆತರುವ ಕೆಲಸ ದರ್ಶನ್

ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ Read More »

ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ‘ಮುನಿರತ್ನ’ ಬಿಡುಗಡೆ

ಸಮಗ್ರ ನ್ಯೂಸ್: ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡುಗಡೆ ಆಗಿದ್ದಾರೆ.ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು, ಈ ಹಿನ್ನೆಲೆ ಇಂದು ಜೈಲಿನಿಂದ ಶಾಸಕ ಮುನಿರತ್ನ ಬಿಡುಗಡೆ ಆಗಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿನ್ನೆ ಶಾಸಕ ಮುನಿರತ್ನಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು.ಶಾಸಕ ಮುನಿರತ್ನ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಮುನಿರತ್ನ ಬಂಧನಕ್ಕೀಡಾಗಿ, ಜೈಲು ಸೇರಿದ್ದರು.ಈ ಪ್ರಕರಣದಲ್ಲಿ ಮುನಿರತ್ನ ಅವರಿಗೆ

ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ‘ಮುನಿರತ್ನ’ ಬಿಡುಗಡೆ Read More »

Helth tips: ವೀಳ್ಯದೆಲೆ ತಿನ್ನೋದ್ರಿಂದ ಆರೋಗ್ಯಕ್ಕೆಷ್ಟು ಪ್ರಯೋಜನವಿದೆ ಗೊತ್ತಾ.. ?

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್:ಕೆಮ್ಮು, ಅಸ್ತಮಾ, ತಲೆನೋವು (Headache), ಮೂಗು ಸೋರುವಿಕೆ, ಸಂಧಿವಾತದ ಕೀಲು ನೋವು, ಅನೋರೆಕ್ಸಿಯಾ ಇತ್ಯಾದಿಗಳ ಚಿಕಿತ್ಸೆಯಲ್ಲಿ ವೀಳ್ಯದೆಲೆಯನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಇದು ನೋವು, ಉರಿಯೂತ ಮತ್ತು ಊತವನ್ನು ನಿವಾರಿಸುತ್ತದೆ. ವೀಳ್ಯದ ಎಲೆಗಳು ವಿಟಮಿನ್ (Vitamin) ಸಿ, ಥಯಾಮಿನ್, ನಿಯಾಸಿನ್, ರೈಬೋಫ್ಲಾವಿನ್ ಮತ್ತು ಕ್ಯಾರೋಟಿನ್‌ನಂತಹ ವಿಟಮಿನ್‌ಗಳಿಂದ ತುಂಬಿವೆ ಮತ್ತು ಕ್ಯಾಲ್ಸಿಯಂನ ಉತ್ತಮ ಮೂಲವಾಗಿದೆ. ವೀಳ್ಯದೆಲೆಯನ್ನು ಜಗಿಯುವುದರಿಂದ ಜೀರ್ಣಕ್ರಿಯೆ (Digestion)ಯು ಸರಾಗವಾಗಿ ಆಗುತ್ತದೆ ಎನ್ನುವುದು ನಂಬಿಕೆ.ವೀಳ್ಯದೆಲೆ ಅಥವಾ ಪಾನ್ ಹೆಚ್ಚಿನ ನೀರಿನ ಅಂಶ ಮತ್ತು

Helth tips: ವೀಳ್ಯದೆಲೆ ತಿನ್ನೋದ್ರಿಂದ ಆರೋಗ್ಯಕ್ಕೆಷ್ಟು ಪ್ರಯೋಜನವಿದೆ ಗೊತ್ತಾ.. ? Read More »