October 2024

ವಾಲ್ಮೀಕಿ ನಿಗಮದ ಅಕ್ರಮ ಅವ್ಯವಹಾರ ಹಣ ಸಂಪೂರ್ಣ ವಾಪಾಸ್ – ಸಿಎಂ

ಸಮಗ್ರ ನ್ಯೂಸ್: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ, ನಿಗಮದಲ್ಲಿ ಅವ್ಯವಹಾರವಾಗಿದ್ದ ಪೂರ್ಣ ಮೊತ್ತವನ್ನೂ ಸಹ ಮರುಪಡೆಯಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಈ ವರ್ಷದಲ್ಲಿ ನಿಗದಿಪಡಿಸಲಾಗಿರುವ ಅನುದಾನವನ್ನು ಸಂಪೂರ್ಣವಾಗಿ ಒದಗಿಸಲಾಗುವುದು. ನಿಗಮದಲ್ಲಿ ಸುಮಾರು 89.63 ಕೋಟಿ ರೂ.ಗಳ ಮೊತ್ತ ಅವ್ಯವಹಾರವಾಗಿದ್ದು, ಇದರಲ್ಲಿ 5 ಕೋಟಿ ರೂ.ಗಳನ್ನು ವಾಪಸ್ಸು ಪಡೆಯಲಾಗಿದೆ ಎಂದರು. ಅಲ್ಲದೆ ಉಳಿದ 84.63 ಕೋಟಿ ರೂ.ಗಳಲ್ಲಿ 71.54 ಕೋಟಿ […]

ವಾಲ್ಮೀಕಿ ನಿಗಮದ ಅಕ್ರಮ ಅವ್ಯವಹಾರ ಹಣ ಸಂಪೂರ್ಣ ವಾಪಾಸ್ – ಸಿಎಂ Read More »

ಮುಂದಿನ ಐದು ವರ್ಷದಲ್ಲಿ ಐದು ಲಕ್ಷ ಉದ್ಯೋಗ ಸೃಷ್ಟಿ/ ಟಾಟಾ ಸನ್ಸ್ ಅಧ್ಯಕ್ಷ ಎನ್.ಚಂದ್ರಶೇಖರನ್

ಸಮಗ್ರ ನ್ಯೂಸ್‌: ಮುಂದಿನ ಐದು ವರ್ಷದಲ್ಲಿ ಟಾಟಾ ಸಮೂಹವು ದೇಶದ ತಯಾರಿಕಾ ವಲಯದಲ್ಲಿ ಐದು ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಿದೆ. ಇದಕ್ಕಾಗಿ ಎಲ್ಲ ಪೂರಕ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ತಯಾರಿಕಾ ವಲಯದಲ್ಲಿ ಹೊಸದಾಗಿ ಉದ್ಯೋಗಗಳನ್ನು ಸೃಷ್ಟಿಸದ ಹೊರತು ವಿಕಸಿತ ಭಾರತದ ಆಶಯ ಈಡೇರಿಕೆ ಕಷ್ಟಸಾಧ್ಯ’ ಎಂದು ಟಾಟಾ ಸನ್ಸ್ ಅಧ್ಯಕ್ಷ ಎನ್.ಚಂದ್ರಶೇಖರನ್ ಹೇಳಿದ್ದಾರೆ. ಟಾಟಾ ಸಮೂಹವು ಸೆಮಿಕಂಡಕ್ಟರ್‌ನ ತಯಾರಿಕೆ ಮತ್ತು ಜೋಡಣೆ, ವಿದ್ಯುತ್‌ಚಾಲಿತ ವಾಹನಗಳು, ಬ್ಯಾಟರಿಗಳು ಹಾಗೂ ಅದಕ್ಕೆ ಸಂಬಂಧಿಸಿದ ಕೈಗಾರಿಕೆಗಳಲ್ಲಿ ಹೆಚ್ಚಿನ ಹೂಡಿಕೆ ಮಾಡಲಿದೆ. ಇದರಿಂದ ಉದ್ಯೋಗಗಳು ಸೃಷ್ಟಿ

ಮುಂದಿನ ಐದು ವರ್ಷದಲ್ಲಿ ಐದು ಲಕ್ಷ ಉದ್ಯೋಗ ಸೃಷ್ಟಿ/ ಟಾಟಾ ಸನ್ಸ್ ಅಧ್ಯಕ್ಷ ಎನ್.ಚಂದ್ರಶೇಖರನ್ Read More »

ವಯನಾಡ್‌ ಉಪಚುನಾವಣೆ/ ಕಾಂಗ್ರೆಸ್‌ನಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ

ಸಮಗ್ರ ನ್ಯೂಸ್‌: ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ ಮಾಡಲಿದ್ದಾರೆ ಎಂದು ಎಐಸಿಸಿ ಅಧಿಕೃತವಾಗಿ ತಿಳಿಸಿದೆ. ಕೇಂದ್ರ ಚುನಾವಣಾ ಆಯೋಗ ಮಂಗಳವಾರ ವಯನಾಡು ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಮಾಡಿದ ಬೆನ್ನಲ್ಲಿಯೇ ಎಐಸಿಸಿ ತನ್ನ ಸ್ಪರ್ಧಿಯನ್ನು ಅಂತಿಮ ಮಾಡಿದೆ. ಈಗಾಗಲೇ ಈ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಣಕ್ಕಿಳಿಸುವುದು ಖಚಿತವೂ ಆಗಿತ್ತು. ಚುನಾವಣೆ ಘೋಷಣೆಯಾದ ಬಳಿಕ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲು ಕಾಂಗ್ರೆಸ್‌ ನಿರ್ಧರಿಸಿತ್ತು. ಕಳೆದ ಲೋಕಸಭಾ

ವಯನಾಡ್‌ ಉಪಚುನಾವಣೆ/ ಕಾಂಗ್ರೆಸ್‌ನಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ Read More »

ಸುಳ್ಯ: ದ್ವಿಚಕ್ರ ವಾಹನಗಳ ನಡುವೆ ಅಪಘಾತ| ಐವರ್ನಾಡು ಸಹಕಾರ ಸಂಘದ ಉದ್ಯೋಗಿ ಸಾವು

ಸಮಗ್ರ ನ್ಯೂಸ್: ದ್ವಿಚಕ್ರ ವಾಹನಗಳ ನಡುವಿನ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ಸುಳ್ಯದ ಪೈಚಾರು – ಸೋಣಂಗೇರಿ ರಸ್ತೆಯ ಆರ್ತಾಜೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಐವರ್ನಾಡು ಗ್ರಾಮದ ಪಾಲೆಪ್ಪಾಡಿ ನಿವಾಸಿ, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉದ್ಯೋಗಿ ಭೋಜಪ್ಪ (50) ಮೃತ ದುರ್ದೈವಿ. ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಸುಳ್ಯ ಕಡೆಯಿಂದ ಸೋಣಂಗೇರಿ ಕಡೆಗೆ ಸಂಚರಿಸುತ್ತಿದ್ದ ಬುಲೆಟ್‌ ಹಾಗೂ ಐವರ್ನಾಡಿನಿಂದ ಸುಳ್ಯ ಕಡೆಗೆ ಸಾಗುತ್ತಿದ್ದ ಭೋಜಪ್ಪ ಅವರ ಹೋಂಡ ಬೈಕ್‌ ಢಿಕ್ಕಿಯಾಗಿದೆ. ಬುಲೆಟ್‌ನಲ್ಲಿದ್ದ

ಸುಳ್ಯ: ದ್ವಿಚಕ್ರ ವಾಹನಗಳ ನಡುವೆ ಅಪಘಾತ| ಐವರ್ನಾಡು ಸಹಕಾರ ಸಂಘದ ಉದ್ಯೋಗಿ ಸಾವು Read More »

ಮಸೀದಿಯೊಳಗೆ ‘ಜೈ ಶ್ರೀರಾಮ್’ ಘೋಷಣೆ ಕೂಗಿದರೆ ಧಾರ್ಮಿಕ ನಂಬಿಕೆಗೆ ಧಕ್ಕೆಯಾಗದು| ಕಡಬದ ಮರ್ದಾಳ ಮಸೀದಿ ಪ್ರಕರಣದ ಕುರಿತು ಹೈಕೋರ್ಟ್ ಹೇಳಿಕೆ

ಸಮಗ್ರ ನ್ಯೂಸ್: ಮಸೀದಿಯೊಳಗೆ ಜೈ ಶ್ರೀರಾಮ್ ಎಂದು ಕೂಗಿದರೆ ಯಾವುದೇ ಹಂತದಲ್ಲೂ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಆಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮರ್ಧಾಳದ ಮಸೀದಿಗೆ ನುಗ್ಗಿದ ಇಬ್ಬರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರು. ಇವರ ವರ್ತನೆಯಿಂದ ಸಾರ್ವಜನಿಕ ಜೀವನಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ. ಅಲ್ಲದೇ ಧಾರ್ಮಿಕ ನಂಬಿಕೆಗಳಿಗೆ ಅಡ್ಡಿಯಾಗುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದ ಹೈಕೋರ್ಟ್, ಇಬ್ಬರ ವಿರುದ್ಧ ಕ್ರಿಮಿನಲ್ ಪ್ರಕರಣದಡಿ ಕ್ರಮ ಕೈಗೊಳ್ಳುವ ಕುರಿತ ಅರ್ಜಿಯನ್ನು ವಜಾಗೊಳಿಸಿತು. ಬೈಕ್‌ನಲ್ಲಿ

ಮಸೀದಿಯೊಳಗೆ ‘ಜೈ ಶ್ರೀರಾಮ್’ ಘೋಷಣೆ ಕೂಗಿದರೆ ಧಾರ್ಮಿಕ ನಂಬಿಕೆಗೆ ಧಕ್ಕೆಯಾಗದು| ಕಡಬದ ಮರ್ದಾಳ ಮಸೀದಿ ಪ್ರಕರಣದ ಕುರಿತು ಹೈಕೋರ್ಟ್ ಹೇಳಿಕೆ Read More »

ಹವಾಮಾನ ಸಮಾಚಾರ| ಅ.19ರವರೆಗೂ ಭಾರೀ ಮಳೆ ಮುನ್ಸೂಚನೆ| ಸಮುದ್ರಕ್ಕೆ ಇಳಿಯದಂತೆ ದ.ಕ ಜಿಲ್ಲಾಡಳಿತದಿಂದ ಮೀನುಗಾರರಿಗೆ ಎಚ್ಚರಿಕೆ| ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆ ಅ.16ರಿಂದ 19ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ‘ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಸೂಚಿಸಿದೆ. ಜೊತೆಗೆ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ಕೂಡಲೇ ದಡ ಸೇರುವಂತೆ ತಿಳಿಸಿದೆ. ಇನ್ನು ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಭಾರಿ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾದ್ಯತೆ ಇರುವುದರಿಂದ ನೀರು ಇರುವ ತಗ್ಗು

ಹವಾಮಾನ ಸಮಾಚಾರ| ಅ.19ರವರೆಗೂ ಭಾರೀ ಮಳೆ ಮುನ್ಸೂಚನೆ| ಸಮುದ್ರಕ್ಕೆ ಇಳಿಯದಂತೆ ದ.ಕ ಜಿಲ್ಲಾಡಳಿತದಿಂದ ಮೀನುಗಾರರಿಗೆ ಎಚ್ಚರಿಕೆ| ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಹವಾಮಾನ ಸಮಾಚಾರ| ಅ.19ರವರೆಗೂ ಭಾರೀ ಮಳೆ ಮುನ್ಸೂಚನೆ| ಸಮುದ್ರಕ್ಕೆ ಇಳಿಯದಂತೆ ದ.ಕ ಜಿಲ್ಲಾಡಳಿತದಿಂದ ಮೀನುಗಾರರಿಗೆ ಎಚ್ಚರಿಕೆ| ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆ ಅ.16ರಿಂದ 19ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ‘ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಸೂಚಿಸಿದೆ. ಜೊತೆಗೆ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ಕೂಡಲೇ ದಡ ಸೇರುವಂತೆ ತಿಳಿಸಿದೆ. ಇನ್ನು ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಭಾರಿ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾದ್ಯತೆ ಇರುವುದರಿಂದ ನೀರು ಇರುವ ತಗ್ಗು

ಹವಾಮಾನ ಸಮಾಚಾರ| ಅ.19ರವರೆಗೂ ಭಾರೀ ಮಳೆ ಮುನ್ಸೂಚನೆ| ಸಮುದ್ರಕ್ಕೆ ಇಳಿಯದಂತೆ ದ.ಕ ಜಿಲ್ಲಾಡಳಿತದಿಂದ ಮೀನುಗಾರರಿಗೆ ಎಚ್ಚರಿಕೆ| ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

SSLC ಅಥವಾ PUC ಪಾಸಾಗಿದ್ದೀರಾ? KPTCL ನಲ್ಲಿದೆ ಭರ್ಜರಿ ಉದ್ಯೋಗಾವಕಾಶ

ಸಮಗ್ರ ನ್ಯೂಸ್: ಇಂಧನ ಇಲಾಖೆಯ ಪ್ರಮುಖ ನಿಗಮವಾಗಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು (KPTCL) ಹಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. 2975 ಕಿರಿಯ ಸ್ಟೇಶನ್ ಅಟೆಂಡಂಟ್, ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕಿರಿಯ ಸ್ಟೇಶನ್ ಅಟೆಂಡಂಟ್, ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯ ಮೂಲಕ 2024 ಅಕ್ಟೋಬರ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಿದ್ದು, ಅಕ್ಟೋಬರ್21 ರಂದು ಅರ್ಜಿ ಸಲ್ಲಿಸುವ ಚಟುವಟಿಕೆಯು ಶುರುವಾಗಲಿದೆ. ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ, ವಯೋಮಿತಿ

SSLC ಅಥವಾ PUC ಪಾಸಾಗಿದ್ದೀರಾ? KPTCL ನಲ್ಲಿದೆ ಭರ್ಜರಿ ಉದ್ಯೋಗಾವಕಾಶ Read More »

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆಗೆ ಚುನಾವಣೆ ಘೋಷಣೆ| ನ.13 ಮತ್ತು 20ರಂದು ಮತದಾನ; ನ.23ರಂದು ಫಲಿತಾಂಶ

ಸಮಗ್ರ ನ್ಯೂಸ್: ಭಾರತೀಯ ಚುನಾವಣಾ ಆಯೋಗವು (ಇಸಿಐ) ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ನ.20 ರಂದು ಮತದಾನ ನಡೆಯಲಿದೆ. ಜಾರ್ಖಂಡ್ ನಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೊದಲನೆ ಹಂತ ನ.13 ರಂದು ಮತ್ತು ಎರಡನೇ ಹಂತವು ನ.20 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ನ.23 ರಂದು ಮತಎಣಿಕೆ ನಡೆಯಲಿದೆ. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26ಕ್ಕೆ ಕೊನೆಗೊಳ್ಳಲಿದ್ದು, 81 ಸ್ಥಾನಗಳನ್ನು ಹೊಂದಿರುವ

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆಗೆ ಚುನಾವಣೆ ಘೋಷಣೆ| ನ.13 ಮತ್ತು 20ರಂದು ಮತದಾನ; ನ.23ರಂದು ಫಲಿತಾಂಶ Read More »

ಕರಾಳ ದಿನ ಆಚರಣೆಗೆ ಅನುಮತಿ ನೀಡಲ್ಲ ಕಡ್ಡಿಮುರಿದಂತೆ ಎಂಇಎಸ್‌ಗೆ ಮುಖಭಂಗ ಮಾಡಿದ ಡಿಸಿ ರೋಷನ್

ಸಮಗ್ರ ನ್ಯೂಸ್: ರಾಜ್ಯೋತ್ಸವ ದಿನವೇ ಕರಾಳ ದಿನಕ್ಕೆ ಅನುಮತಿ ಕೋರಿ ಎಂಇಎಸ್ ನಿಂದ ಡಿಸಿಗೆ ಮನವಿ ಮಾಡಲಾಗಿತ್ತು. ಆದರೆ ಡಿಸಿ ಮೊಹಮ್ಮದ್ ರೋಷನ್ ಅವರು ನವೆಂಬರ್ 1 ರಂದು ಎಂಇಎಸ್ ಕರಾಳ ದಿನಾಚರಣೆಗೆ ಅನುಮತಿ ಇಲ್ಲ ಎಂದು ಕಡ್ಡಿಮುರಿದಂತೆ ಹೇಳಿದ್ದಾರೆ. ಯಾವುದೇ ರೀತಿಯ ಕರ್ನಾಟಕದ ಐಕ್ಯತೆ ಧಕ್ಕೆ ತರುವ ಹೋರಾಟ, ಪ್ರತಿಭಟನೆಗೆ ಅವಕಾಶ ಕೊಡುವುದಿಲ್ಲ ಎಂದಿದ್ದಾರೆ.ಬೆಳಗಾವಿಯಲ್ಲಿ ಮತ್ತೆ ಎಂಇಎಸ್‌ ಮುಖಂಡರಿಗೆ ಮುಖಭಂಗವಾಗಿದೆ. ಮೊನ್ನೆಯಷ್ಟೇ ಬೆಳಗಾವಿಯ ಮರಾಠಾ ಮಂಡಲ ಕಾರ್ಯಾಲಯದಲ್ಲಿ ಎಂಇಎಸ್ (MES) ಮುಖಂಡರು ಸಭೆ ನಡೆಸಿ ಕನ್ನಡ

ಕರಾಳ ದಿನ ಆಚರಣೆಗೆ ಅನುಮತಿ ನೀಡಲ್ಲ ಕಡ್ಡಿಮುರಿದಂತೆ ಎಂಇಎಸ್‌ಗೆ ಮುಖಭಂಗ ಮಾಡಿದ ಡಿಸಿ ರೋಷನ್ Read More »