October 2024

ಚೆನ್ನೈನಲ್ಲಿ ಭಾರೀ ಮಳೆ| ಶಾಲಾ ಕಾಲೇಜುಗಳಿಗೆ‌ ರಜೆ‌ ಘೋಷಣೆ; ವಿಮಾನ ಹಾರಾಟ ರದ್ದು

ಸಮಗ್ರ ನ್ಯೂಸ್: ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವಾರು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕನಿಷ್ಠ ಎಂಟು ವಿಮಾನಗಳ ಪ್ರಯಾಣವನ್ನು ರದ್ದುಗೊಳಿಸಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಚೆನ್ನೈನಲ್ಲಿ ನಿನ್ನೆ ರಾತ್ರಿಯಿಂದ ಭಾರಿ ಪ್ರಮಾಣದ ಮಳೆಯಾಗುತ್ತಿದೆ. ಹೀಗಾಗಿ ಚೆನ್ನೈ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿನ ಶಾಲಾ ಕಾಲೇಜುಗಳಿಗೆ ರಾಜ್ಯ ಸರಕಾರ ರಜೆ ಘೋಷಿಸಿದೆ. ಬೆಳಗ್ಗೆಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಚೆನ್ನೈನ ಹಲವಾರು ಪ್ರದೇಶಗಳು ಜಲಾವೃತಗೊಂಡಿದ್ದು, ಅಕ್ಟೋಬರ್ 15ರಿಂದ ಅಕ್ಟೋಬರ್ 18ರವರೆಗೆ ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಐಟಿ ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ಸೂಚನೆ […]

ಚೆನ್ನೈನಲ್ಲಿ ಭಾರೀ ಮಳೆ| ಶಾಲಾ ಕಾಲೇಜುಗಳಿಗೆ‌ ರಜೆ‌ ಘೋಷಣೆ; ವಿಮಾನ ಹಾರಾಟ ರದ್ದು Read More »

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಸಮಗ್ರ ನ್ಯೂಸ್: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಯಲಹಂಕ ಗ್ರಾಮದ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ಗ್ರಾಮದಲ್ಲಿ ನಡೆದಿದೆ.ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅವಿನಾಶ್ ಮನೆಯಲ್ಲಿ ಹಣದ ಸಮಸ್ಯೆಯಿತ್ತು. ಸಾಲ ಸೂಲ ಮಾಡಿಕೊಂಡ ಕುಟುಂಬ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು.ಈ ವಿಚಾರಕ್ಕೆ ಮನನೊಂದ ಪತ್ನಿ ಮಮತಾ ಆತ್ಮಹತ್ಯೆ ದಾರಿ ಹಿಡಿದಿದ್ದಾರೆ.ಗಂಡ ಅವಿನಾಶ್ ಕೆಲಸಕ್ಕೆ ಹೋದ ಬಳಿಕ ಮಮತಾ ತನ್ನ ಇಬ್ಬರು ಮಕ್ಕಳನ್ನು ನೇಣು ಬಿಗಿದುಕೊಂದು ತಾನೂ ಕೂಡ ನೇಣಿಗೆ ಶರಣಾಗಿದ್ದಾರೆ.ನಂತರ ಸಂಜೆ ಅವಿನಾಶ್ ಹಲವು ಬಾರಿ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ Read More »

ಚುನಾವಣೆಗಳಲ್ಲಿ ಉಚಿತ ಯೋಜನೆಗಳ ಘೋಷಣೆ ಕುರಿತು ಅರ್ಜಿ|ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ನೋಟಿಸ್

ಸಮಗ್ರ ನ್ಯೂಸ್:ಚುನಾವಣಾ ಪ್ರಚಾರದ ವೇಳೆ ರಾಜಕೀಯ ಪಕ್ಷಗಳು ನೀಡಿದ ಉಚಿತ ವಸ್ತುಗಳನ್ನು (ಉಚಿತ ಸರಕು) ನೀಡುವ ಭರವಸೆಯನ್ನು ಲಂಚ ಎಂದು ಘೋಷಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ನೋಟಿಸ್ ಜಾರಿ ಮಾಡಿದೆ. ಇಂತಹ ಭರವಸೆಗಳಿಗೆ ಕಡಿವಾಣ ಹಾಕಲು ಚುನಾವಣಾ ಆಯೋಗ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ಕೋರಲಾಗಿದೆ. ಅಲ್ಲದೆ, ನ್ಯಾಯಾಲಯವು ಮೂಲ ಅರ್ಜಿಯೊಂದಿಗೆ ಅರ್ಜಿಯನ್ನು ಲಗತ್ತಿಸಿದೆ. ಇದಕ್ಕೂ ಮುನ್ನ ಬಿಜೆಪಿ ಮುಖಂಡ ಹಾಗೂ ವಕೀಲ ಅಶ್ವಿನಿ

ಚುನಾವಣೆಗಳಲ್ಲಿ ಉಚಿತ ಯೋಜನೆಗಳ ಘೋಷಣೆ ಕುರಿತು ಅರ್ಜಿ|ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ನೋಟಿಸ್ Read More »

ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣ| ಧರ್ಮಸ್ಥಳ, ಕುಕ್ಕೆ ಪ್ರಯಾಣಕ್ಕೆ ಬಸ್ ಇಲ್ಲದೇ ಪರದಾಡಿದ ಯಾತ್ರಾರ್ಥಿಗಳು

ಸಮಗ್ರ ನ್ಯೂಸ್: ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಸೋಮವಾರ ಬಂದಿಳಿದ ಪ್ರಯಾಣಿಕರು ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳ ಭಾಗಕ್ಕೆ ತೆರಳಲು ಬಸ್ ಸಿಗದೆ ಪರದಾಡಿದರು. ಭಾರಿ ಸಂಖ್ಯೆಯಲ್ಲಿ ಪ್ರಯಾಣಿಕರು ರೈಲು ಮೂಲಕ ಬೆಳಿಗ್ಗೆ 8 ಗಂಟೆ ಸುಮಾರಿಗೆ ನಿಲ್ದಾಣಕ್ಕೆ ಬಂದಿದ್ದರು. ಬಸ್‌ಗಾಗಿ 10 ಗಂಟೆವರೆಗೂ ಕಾಯ್ದು, ಬಸವಳಿದು ರಸ್ತೆ ಬದಿಯಲ್ಲೇ ಕುಳಿತಿದ್ದರು. ಕಡಬ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಸಮೀಪದ ನೆಟ್ಟಣದ ರೈಲು ನಿಲ್ದಾಣದಿಂದ ಸಾವಿರಾರು ಮಂದಿ ಪ್ರಯಾಣ ಬೆಳೆಸುತ್ತಾರೆ. ರೈಲು ನಿಲ್ದಾಣಕ್ಕೆ ಬಸ್ ಸಂಪರ್ಕ ಇದ್ದರೂ

ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣ| ಧರ್ಮಸ್ಥಳ, ಕುಕ್ಕೆ ಪ್ರಯಾಣಕ್ಕೆ ಬಸ್ ಇಲ್ಲದೇ ಪರದಾಡಿದ ಯಾತ್ರಾರ್ಥಿಗಳು Read More »

“ನೆನಪಿಡಿ ಹಿಂದೂಗಳೇ… ಪಾಕಿಸ್ತಾನ, ಬಾಂಗ್ಲಾದೇಶದವ್ರು ನಿಮ್ಮನ್ನು ಕತ್ತರಿಸಿ ನಾಯಿಗೆ ಉಣಬಡಿಸುತ್ತಾರೆ”| ವಿವಾದಾತ್ಮಕ ಹೇಳಿಕೆ‌ ನೀಡಿದ ಮೌಲಾನಾ

ಸಮಗ್ರ ನ್ಯೂಸ್: ಉತ್ತರ ಪ್ರದೇಶ ಗಾಜಿಪುರದಲ್ಲಿ ಧಾರ್ಮಿಕ ಸಭೆಯೊಂದರಲ್ಲಿ ಮೌಲಾನಾ ಮಾಡಿದ ಭಾಷಣವು ವಿವಾದದ ಕಿಡಿ ಹೊತ್ತಿಸಿದೆ. ಮೌಲಾನಾ ತಮ್ಮ ಭಾಷಣದಲ್ಲಿ ಹಿಂದೂ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸಿದ್ದು, ಆ ಪ್ರದೇಶದಲ್ಲಿ ಆಕ್ರೋಶವನ್ನು ಹರಡಿದೆ. ಮೌಲಾನಾ ತಮ್ಮ ಭಾಷಣದಲ್ಲಿ, “ನೆನಪಿಡಿ, ಪಂಡಿತರೇ ಮತ್ತು ಹಿಂದೂಗಳೇ, ಒಂದು ಕಡೆ ಪಾಕಿಸ್ತಾನ ಮತ್ತು ಇನ್ನೊಂದು ಕಡೆ ಬಾಂಗ್ಲಾದೇಶ, ಅವರು ನಿಮ್ಮ ದೇಶವನ್ನು ಪ್ರವೇಶಿಸಿ ನಿಮ್ಮ ಕತ್ತು ಕತ್ತರಿಸಿ ನಾಯಿಗಳಿಗೆ ತಿನ್ನಿಸುತ್ತಾರೆ” ಎಂದು ಹೇಳಿದರು. ಈ ಹೇಳಿಕೆಗೆ ಹಲವು ಹಿಂದೂ

“ನೆನಪಿಡಿ ಹಿಂದೂಗಳೇ… ಪಾಕಿಸ್ತಾನ, ಬಾಂಗ್ಲಾದೇಶದವ್ರು ನಿಮ್ಮನ್ನು ಕತ್ತರಿಸಿ ನಾಯಿಗೆ ಉಣಬಡಿಸುತ್ತಾರೆ”| ವಿವಾದಾತ್ಮಕ ಹೇಳಿಕೆ‌ ನೀಡಿದ ಮೌಲಾನಾ Read More »

ವಾಲ್ಮೀಕಿ ನಿಗಮ ಹಗರಣ| ಮಾಜಿ ಸಚಿವ ಬಿ. ನಾಗೇಂದ್ರಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ಬೆಂಗಳೂರಿನ 82ನೇ ಸಿಟಿ ಸಿವಿಲ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮೂರು ತಿಂಗಳ ಬಳಿಕ ಸಚಿವ ಬಿ ನಾಗೇಂದ್ರ ಅವರಿಗೆ ಕೋರ್ಟ್ ಜಾಮೀನು ನೀಡಿದೆ. 82ನೇ ಸಿಟಿ ಸಿವಿಲ್ ಕೋರ್ಟ್ ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ

ವಾಲ್ಮೀಕಿ ನಿಗಮ ಹಗರಣ| ಮಾಜಿ ಸಚಿವ ಬಿ. ನಾಗೇಂದ್ರಗೆ ಜಾಮೀನು ಮಂಜೂರು Read More »

ಭಾರತದ ಲಕ್ಷಾಂತರ ಆಂಡ್ರಾಯ್ಡ್ ಬಳಕೆದಾರರಿಗೆ ಮಹತ್ವದ ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಭಾರತೀಯ ಕಂಪ್ಯೂಟರ್ ತುರ್ತುಪ್ರತಿಕ್ರಿಯೆ ತಂಡ (ಸಿಇಆರ್ಟಿ-ಇನ್) ಆಂಡ್ರಾಯ್ಡ್ ಫೋನ್ ಬಳಕೆದಾರರಿಗೆ ಎಚ್ಚರಿಕೆ ನೀಡಿದ್ದು, ಆಂಡ್ರಾಯ್ಡ್ ಸಾಫ್ಟ್ರ್ನಲ್ಲಿ ಹಲವಾರು ದುರ್ಬಲತೆಗಳನ್ನು ಗುರುತಿಸಿದೆ, ಅದನ್ನು ಹ್ಯಾಕರ್ಗಳು ಸುಲಭವಾಗಿ ಬಳಸಿಕೊಳ್ಳಬಹುದು ಎಂದು ಹೇಳಿದೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸೈಬ‌ರ್ ಸೆಕ್ಯುರಿಟಿ ಏಜೆನ್ಸಿ ಆಂಡ್ರಾಯ್ಡ್ ಬಳಕೆದಾರರಿಗೆ ‘ಹೆಚ್ಚಿನ’ ತೀವ್ರತೆಯ ರೇಟಿಂಗ್ ನೀಡುವ ಬಗ್ಗೆ ಎಚ್ಚರಿಕೆ ನೀಡಿದೆ.ಇದನ್ನು ಹ್ಯಾಕರ್ಗಳು “ಉದ್ದೇಶಿತ ವ್ಯವಸ್ಥೆಯಲ್ಲಿ ಅನಿಯಂತ್ರಿತ ಕೋಡ್ ಅನ್ನು ಕಾರ್ಯಗತಗೊಳಿಸಲು” ಸುಲಭವಾಗಿ ಬಳಸಬಹುದು ಮತ್ತು ಬಳಸಿಕೊಳ್ಳಬಹುದು ಎಂದು ಸಲಹೆಯಲ್ಲಿ

ಭಾರತದ ಲಕ್ಷಾಂತರ ಆಂಡ್ರಾಯ್ಡ್ ಬಳಕೆದಾರರಿಗೆ ಮಹತ್ವದ ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ Read More »

Helth tips:ಹಸಿರು ಸೇಬು ರಸಗಳನ್ನು ಸೇವಿಸುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್:ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡಲು ಹಾಗೂ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.ಹಸಿರು ಆಪಲ್, ವಿಶೇಷವಾಗಿ ಅದರ ಸಿಪ್ಪೆಗಳು, ಹೆಚ್ಚಿನ ಉತ್ಕರ್ಷಣ ನಿರೋಧಕ ಚಟುವಟಿಕೆಯನ್ನು ಹೊಂದಿದೆ ಮತ್ತು ಯಕೃತ್ತಿನ ಕ್ಯಾನ್ಸರ್ ಕೋಶಗಳು ಮತ್ತು ಕರುಳಿನ ಕ್ಯಾನ್ಸ‌ರ್ ಕೋಶಗಳ ಬೆಳವಣಿಗೆಯನ್ನು ಹೆಚ್ಚು ತಡೆಯುತ್ತದೆ. ಇದು ವಯಸ್ಸಾಗುವುದನ್ನು ವಿಳಂಬಗೊಳಿಸುತ್ತದೆ ಹಾಗೂ ಚರ್ಮದ ರಚನೆ ಸ್ಥಿತಿಸ್ಥಾಪಕತ್ವವನ್ನು ಸುಧಾರಿಸುತ್ತದೆ. ಮೊಡವೆ, ಚರ್ಮದ ಸಮಸ್ಯೆಗಳನ್ನು ನಿಯಂತ್ರಿಸುತ್ತದೆ ಮತ್ತು ಕಪ್ಪು ವಲಯಗಳನ್ನು ಸುಧಾರಿಸುತ್ತದೆ. ಈ ರಸವನ್ನು ಕುಡಿಯುವ ಜನರು

Helth tips:ಹಸಿರು ಸೇಬು ರಸಗಳನ್ನು ಸೇವಿಸುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು Read More »

ಕೆನಡಾದ 6 ರಾಜತಾಂತ್ರಿಕರನ್ನು ಹೊರಹಾಕಿದ ಭಾರತ| ಅ.19ರ ಮಧ್ಯರಾತ್ರಿಯೊಳಗೆ ದೇಶ ತೊರೆಯಲು‌ ಖಡಕ್ ಸೂಚನೆ

ಸಮಗ್ರ ನ್ಯೂಸ್: ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಪ್ರಕರಣದಲ್ಲಿ ಭಾರತೀಯ ರಾಯಭಾರಿಗಳ ವಿರುದ್ಧ ಪ್ರಕರಣ ದಾಖಲಿಸುವ ಕೆನಡಾ ಸರ್ಕಾರದ ನಡೆಗೆ ಭಾರತ ದಿಟ್ಟ ನಿರ್ಧಾರ ಕೈಗೊಂಡಿದ್ದು 6 ಕೆನಡಾದ ರಾಜತಾಂತ್ರಿಕರನ್ನು ಹೊರಹಾಕಿದೆ. ಅಷ್ಟೇ ಅಲ್ಲ, ಅಕ್ಟೋಬರ್ 19ರ ಮಧ್ಯರಾತ್ರಿ 12 ಗಂಟೆಯೊಳಗೆ ಅಥವಾ ಅದಕ್ಕೂ ಮೊದಲು ಭಾರತವನ್ನು ತೊರೆಯುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಹಂಗಾಮಿ ಹೈ ಕಮಿಷನರ್ ಸ್ಟೀವರ್ಟ್ ರಾಸ್ ವೀಲರ್, ಡೆಪ್ಯುಟಿ ಹೈ ಕಮಿಷನರ್ ಪ್ಯಾಟ್ರಿಕ್ ಹೆಬರ್ಟ್, ಫಸ್ಟ್ ಸೆಕ್ರೆಟರಿ ಮೇರಿ

ಕೆನಡಾದ 6 ರಾಜತಾಂತ್ರಿಕರನ್ನು ಹೊರಹಾಕಿದ ಭಾರತ| ಅ.19ರ ಮಧ್ಯರಾತ್ರಿಯೊಳಗೆ ದೇಶ ತೊರೆಯಲು‌ ಖಡಕ್ ಸೂಚನೆ Read More »

ಕರಾವಳಿಯ ಪ್ರವಾಸೋದ್ಯಮ ಪ್ರಚಾರಕ್ಕೆ ಈಶಾನ್ಯದತ್ತ ಹೊರಟ ‘ಶಟರ್ ಬಾಕ್ಸ್’

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಮತ್ತು ವಿವಿಧ ಮಾನವೀಯ ಸೇವಾ ಕಾರ್ಯಗಳ ಮೂಲಕವಾಗಿ ಗುರುತಿಸಲ್ಪಡುತ್ತಿರುವ ಶಟರ್‌ ಬಾಕ್ಸ್‌ ಖ್ಯಾತಿಯ ಕಾಪುವಿನ ಸಚಿನ್‌ ಶೆಟ್ಟಿ ಮತ್ತು ಅಭಿಷೇಕ್‌ ಶೆಟ್ಟಿ ಅವರು ಕರಾವಳಿ ಪ್ರವಾಸೋದ್ಯಮ ಮತ್ತು ಧಾರ್ಮಿಕ ಪರಂಪರೆಯನ್ನು ಎಲ್ಲೆಡೆ ಪ್ರಚಾರ ಉದ್ದೇಶದೊಂದಿಗೆ ಸುಜುಕಿ ಜಿಮ್ನಿ ವಾಹನದಲ್ಲಿ ಈಶಾನ್ಯ ರಾಜ್ಯಗಳಿಗೆ 45 ದಿನಗಳ ಪ್ರವಾಸ ಹೊರಟಿದ್ದಾರೆ. 45 ದಿನಗಳ ಕಾಲ 17 ರಾಜ್ಯಗಳಲ್ಲಿ ಸುಮಾರು 14,000 ಕಿ.ಮೀ. ಸಂಚರಿಸ ಲಿರುವ ಇವರು ಕರ್ನಾಟಕ, ಆಂಧ್ರ ಪ್ರದೇಶ, ಒರಿಸ್ಸಾ, ಪಶ್ಚಿಮ

ಕರಾವಳಿಯ ಪ್ರವಾಸೋದ್ಯಮ ಪ್ರಚಾರಕ್ಕೆ ಈಶಾನ್ಯದತ್ತ ಹೊರಟ ‘ಶಟರ್ ಬಾಕ್ಸ್’ Read More »