October 2024

ರೇಣುಕಾಸ್ವಾಮಿ ಕೊಲೆ ಪ್ರಕರಣ| ನಟ ದರ್ಶನ್ ಗೆ ಮತ್ತಷ್ಟು ದಿನ ಜೈಲೇ‌ ಗತಿ| ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

ಸಮಗ್ರ ನ್ಯೂಸ್: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ನಟ ದರ್ಶನ್ ಜಾಮೀನು ಅರ್ಜಿ ಅರ್ಜಿ ವಜಾ ಆಗಿದೆ. ಈ ಜಾಮೀನು ಅರ್ಜಿಯ ವಾದ, ಪ್ರತಿವಾದ ಆಲಿಸಿದ್ದಂತ ನ್ಯಾಯಾಲಯವು, ತೀರ್ಪು ಇಂದಿಗೆ ಕಾಯ್ದಿರಿಸಿತ್ತು. ಇದೀಗ ನಟ ದರ್ಶನ್ ಜಾಮೀನು ಅರ್ಜಿ ವಜಾ ಆಗಿದೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ2 ಆರೋಪಿಯಾಗಿರುವಂತ ನಟ ದರ್ಶನ್ ಜಾಮೀನು ಕೋರಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಸರ್ಕಾರದ ಅಭಿಯೋಜಕ ಎಸ್ ಪಿಪಿ ಪ್ರಸನ್ನ ಕುಮಾರ್ ಹಾಗೂ ದರ್ಶನ್ […]

ರೇಣುಕಾಸ್ವಾಮಿ ಕೊಲೆ ಪ್ರಕರಣ| ನಟ ದರ್ಶನ್ ಗೆ ಮತ್ತಷ್ಟು ದಿನ ಜೈಲೇ‌ ಗತಿ| ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್ Read More »

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಫಸ್ಟ್ ವೀಕ್ ಡ್ರಾ| ವಿಜೇತರ ಪಟ್ಟಿ ಇಲ್ಲಿದೆ‌ ನೋಡಿ…

ಸಮಗ್ರ ನ್ಯೂಸ್: ಪುತ್ತೂರಿನ ಹೆಸರಾಂತ ಬಟ್ಟೆಗಳ ಮಳಿಗೆ ರಾಧಾಸ್ ಫ್ಯಾಮಿಲಿ ಶೋರೂಂನಲ್ಲಿ ಆಫರ್ ಗಳ ಫಸ್ಟ್ ವೀಕ್ ಡ್ರಾ ವಿಜೇತರ ಪಟ್ಟಿ ಪ್ರಕಟಿಸಲಾಗಿದೆ. ಪ್ರಥಮ ಬಹುಮಾನ ಅಶ್ವಿನಿ ಟಿಕೆಟ್ ನಂ.20, ಬಿಲ್ ನಂ.J95900 (ರೆಫ್ರಿಜರೇಟರ್),ದ್ವಿತೀಯ ಬಹುಮಾನ ಸಚಿನ್ ಟಿಕೆಟ್ ನಂ.17, ಬಿಲ್ ನಂ.J95902,(ಕ್ಯೂಷನ್ ಸೋಫಾ) ಸಚಿನ್ ಹಾಗು ತೃತೀಯ ಬಹುಮಾನ ಕಾವ್ಯ ಟಿಕೆಟ್ ನಂ.100, ಬಿಲ್ ನಂ.ಜ್96078, (ಟಿವಿ 32inch) ಪಡೆದಿದ್ದಾರೆ. ನಾಲ್ಕನೇ ಬಹುಮಾನ ಜಸ್ವಿ .ಆರ್. ಹಳೇನೇರಂಕಿ, ಟಿಕೆಟ್ ನಂ.379, ಬಿಲ್ ನಂ.J97041,42.ಜಾಯನ್ ಬಿಲಾಲ್ ಬೆಟ್ಟಂಪಾಡಿ,

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಫಸ್ಟ್ ವೀಕ್ ಡ್ರಾ| ವಿಜೇತರ ಪಟ್ಟಿ ಇಲ್ಲಿದೆ‌ ನೋಡಿ… Read More »

ಹವಾಮಾನ ವರದಿ| ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ರಾಜ್ಯದಲ್ಲಿ ಮತ್ತೆ ಮಳೆ ಹೆಚ್ಚಳ ಸಾಧ್ಯತೆ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಒಳನಾಡಿನಲ್ಲಿ ನಿನ್ನೆಯಿಂದ ಜಿಟಿಜಿಟಿ ಮಳೆ ಆರಂಭವಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಇಂದಿನಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವೆಡೆ ಜಿಟಿಜಿಟಿ ಮಳೆಯಾಗುತ್ತಿದೆ. ನಿನ್ನೆಯಿಂದ ಆರಂಭವಾಗಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿಟ್ಟು ಬಿಡದೆ ಬೀಳುತ್ತಿರುವ ತುಂತುರು ಮಳೆಯಿಂದಾಗಿ ದೈನಂದಿನ ಕೆಲಸ ಕಾರ್ಯಗಳಿಗೆ ತೆರಳುವವರಿಗೆ ತೊಂದರೆಯಾಗಿದೆ. ನಾಳೆಯಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ

ಹವಾಮಾನ ವರದಿ| ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ರಾಜ್ಯದಲ್ಲಿ ಮತ್ತೆ ಮಳೆ ಹೆಚ್ಚಳ ಸಾಧ್ಯತೆ Read More »

ಮೈಸೂರಿನಿಂದ ದರ್ಭಾಂಗ್‌ಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್‌ ಗೂಡ್ಸ್ ರೈಲಿಗೆ ಡಿಕ್ಕಿ

ಸಮಗ್ರ ನ್ಯೂಸ್: ಮೈಸೂರಿನಿಂದ ದರ್ಭಾಂಗ್‌ಗೆ ಭಾಗಮತಿ ಎಕ್ಸ್‌ಪ್ರೆಸ್‌ ರೈಲು ಪ್ರಯಾಣಿಸುತ್ತಿತ್ತು. ಚೆನ್ನೈ ಸಮೀಪದ ಕವರೈಪೆಟ್ಟೆ ರೈಲು ನಿಲ್ದಾಣದ ಬಳಿ ನಿಂತಿದ್ದ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದೆ. ಭಾಗಮತಿ ಎಕ್ಸ್‌ಪ್ರೆಸ್ಟೈಲಿನ ಆರು ಬೋಗಿಗಳು ಹಳಿತಪ್ಪಿದ್ದು, 2 ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಈ ಘಟನೆ ಅ.11 ರಂದು ನಡೆಯಿತು. ಅಪಘಾತಕ್ಕೆ ಸಂಬಂಧಿಸಿದಂತೆ ತಿರುವಳ್ಳೂರು ಜಿಲ್ಲಾಧಿಕಾರಿ ಟಿ.ಪ್ರಭುಶಂಕರ್ ಮಾತನಾಡಿ, ರಕ್ಷಣಾ ಕಾರ್ಯಚಾರಣೆ ನಡೆಯುತ್ತಿದ್ದು, ಸಾವು-ನೋವಿನ ಬಗ್ಗೆ ಯಾವುದೇ ರೀತಿಯ ಮಾಹಿತಿ ಲಭಿಸಿಲ್ಲ ಎಂದು ತಿಳಿಸಿದ್ದಾರೆ. ರೈಲು ಹಳಿ ತಪ್ಪಿರುವುದು ಈ ಅವಘಡಕ್ಕೆ ಕಾರಣವಾಗಿರಬಹುದು.

ಮೈಸೂರಿನಿಂದ ದರ್ಭಾಂಗ್‌ಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್‌ ಗೂಡ್ಸ್ ರೈಲಿಗೆ ಡಿಕ್ಕಿ Read More »

ಹರಿಯಾಣ, ಜಮ್ಮು ಮತ್ತು ಕಾಶ್ಮೀರಕ್ಕೆ ವೀಕ್ಷಕರನ್ನು ನೇಮಕ ಮಾಡಿದ ಬಿಜೆಪಿ

ಸಮಗ್ರ ನ್ಯೂಸ್‌: ಹರಿಯಾಣ, ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಚುನಾವಣೆಯ ಬೆನ್ನಲ್ಲೇ ಬಿಜೆಪಿಯಿಂದ ಈ ಎರಡು ರಾಜ್ಯಗಳಿಗೆ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಅವರನ್ನು ಹರಿಯಾಣ ರಾಜ್ಯದ ವೀಕ್ಷಕರಾಗಿ ಬಿಜೆಪಿ ನೇಮಕ ಮಾಡಿದೆ. ಕೇಂದ್ರ ಸಚಿವ ಪ್ರಲ್ಯಾದ್ ಜೋಶಿ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಅವರನ್ನು ಜಮ್ಮು ಮತ್ತು ಕಾಶ್ಮೀರದ ವೀಕ್ಷಕರಾಗಿ ಬಿಜೆಪಿ ನೇಮಕ ಮಾಡಿದೆ.

ಹರಿಯಾಣ, ಜಮ್ಮು ಮತ್ತು ಕಾಶ್ಮೀರಕ್ಕೆ ವೀಕ್ಷಕರನ್ನು ನೇಮಕ ಮಾಡಿದ ಬಿಜೆಪಿ Read More »

ಅಕ್ಟೋಬರ್ 24 ರಂದು ವಿಶ್ವಸಂಸ್ಥೆ ದಿನ/ ವಿಶ್ವಸಂಸ್ಥೆ ಧ್ವಜವನ್ನು ಹಾರಿಸಲು ಗ್ರಹ ಸಚಿವಾಲಯದಿಂದ ಕೇಂದ್ರ ಇಲಾಖೆಗಳಿಗೆ ನಿರ್ದೇಶನ

ಸಮಗ್ರ ನ್ಯೂಸ್‌: ವಿಶ್ವಸಂಸ್ಥೆಯ ದಿನವನ್ನು ಅಕ್ಟೋಬರ್ 24 ರಂದು ಆಚರಿಸಲಾಗುತ್ತಿದ್ದು. ಈ ದಿನ ವಿಶ್ವಸಂಸ್ಥೆ ಧ್ವಜವನ್ನು ಹಾರಿಸಲು ಗ್ರಹ ವ್ಯವಹಾರಗಳ ಸಚಿವಾಲಯವು ದೇಶದ ಎಲ್ಲಾ ಕೇಂದ್ರ ಇಲಾಖೆಗಳಿಗೆ ನಿರ್ದೇಶನ ನೀಡಿದೆ. ವಿಶ್ವಸಂಸ್ಥೆಯ ದಿನವನ್ನು ಆಚರಿಸಲು ಈ ತಿಂಗಳ ಅಕ್ಟೋಬರ್ 24 ರಂದು ದೇಶದ ಎಲ್ಲಾ ಪ್ರಮುಖ ಕಟ್ಟಡಗಳ ಮೇಲೆ ರಾಷ್ಟ್ರೀಯ ತ್ರಿವರ್ಣ ಧ್ವಜದೊಂದಿಗೆ ವಿಶ್ವಸಂಸ್ಥೆಯ ಧ್ವಜವನ್ನು ಹಾರಿಸುವಂತೆ ಗೃಹ ವ್ಯವಹಾರಗಳ ಸಚಿವಾಲಯವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಎಲ್ಲಾ ಕೇಂದ್ರ ಇಲಾಖೆಗಳಿಗೆ ಹೇಳಿದೆ. ಆದರೆ ವಿಶ್ವಸಂಸ್ಥೆಯ ಧ್ವಜವನ್ನು

ಅಕ್ಟೋಬರ್ 24 ರಂದು ವಿಶ್ವಸಂಸ್ಥೆ ದಿನ/ ವಿಶ್ವಸಂಸ್ಥೆ ಧ್ವಜವನ್ನು ಹಾರಿಸಲು ಗ್ರಹ ಸಚಿವಾಲಯದಿಂದ ಕೇಂದ್ರ ಇಲಾಖೆಗಳಿಗೆ ನಿರ್ದೇಶನ Read More »

ಬ್ರಿಕ್ಸ್ ಶೃಂಗಸಭೆ/ ಸದಸ್ಯತ್ವಕ್ಕಾಗಿ ಅರ್ಜಿ ಸಲ್ಲಿಸಿದ 34 ದೇಶಗಳು

ಸಮಗ್ರ ನ್ಯೂಸ್‌: ಕಜಾನ್‌ನಲ್ಲಿ ಅಕ್ಟೋಬರ್ 22 ಮತ್ತು ಅಕ್ಟೋಬರ್ 24ರಂದು ಬ್ರಿಕ್ಸ್ ಶೃಂಗಸಭೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಬ್ರಿಕ್ಸ್ ಸದಸ್ಯತ್ವಕ್ಕಾಗಿ 34 ದೇಶಗಳು ಅಧಿಕೃತವಾಗಿ ಅರ್ಜಿ ಸಲ್ಲಿಸಿದೆ. ಕಜಾನ್‌ನಲ್ಲಿ ಬ್ರಿಕ್ಸ್ ಶೃಂಗಸಭೆಯಲ್ಲಿ 10 ಹೊಸ ಸದಸ್ಯರು ಮತ್ತು 10 ಪಾಲುದಾರರನ್ನು ಘೋಷಿಸಲಾಗುತ್ತದೆ. ಸಂಘರ್ಷ ಪೀಡಿತ ರಾಷ್ಟ್ರಗಳಾದ ಪ್ಯಾಲೆಸ್ತೀನ್, ಸಿರಿಯಾ ಮತ್ತು ಮ್ಯಾನ್ಮಾರ್ ಕೂಡ ಸದಸ್ಯತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದು ಒಮ್ಮತದ ಅಭಿಪ್ರಾಯ ನಂತರ ಘೋಷಣೆ ಮಾಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಮೂರು ತಿಂಗಳ ಅವಧಿಯಲ್ಲಿ

ಬ್ರಿಕ್ಸ್ ಶೃಂಗಸಭೆ/ ಸದಸ್ಯತ್ವಕ್ಕಾಗಿ ಅರ್ಜಿ ಸಲ್ಲಿಸಿದ 34 ದೇಶಗಳು Read More »

ಮುಂಬೈ ಇಂಡಿಯನ್ಸ್ ಮುಖ್ಯ ಕೋಚ್ ಆಗಿ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮಹೇಲಾ ಜಯವರ್ಧನೆ ಮರುನೇಮಕ

ಸಮಗ್ರ ನ್ಯೂಸ್‌: ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮಹೇಲಾ ಜಯವರ್ಧನೆ ಅವರನ್ನು ಮುಖ್ಯ ಕೋಚ್ ಆಗಿ ಮುಂಬೈ ಇಂಡಿಯನ್ಸ್ ಮರುನೇಮಕ ಮಾಡಿದೆ. 2017-2022 ರವರೆಗೆ ಮುಂಬೈ ತಂಡಕ್ಕೆ ಮಹೇಲಾ ಜಯವರ್ಧನೆ ಕೋಚ್ ಆಗಿದ್ದ ಅವಧಿಯಲ್ಲಿ ಮುಂಬೈ ಇಂಡಿಯನ್ಸ್ ಮೂರು IPL ಟ್ರೋಫಿಗಳನ್ನು ಗೆದ್ದಿದೆ. 2022 ರಲ್ಲಿ ಜಯವರ್ಧನೆ ಅವರನ್ನು ಮುಖ್ಯ ತರಬೇತುದಾರನ ಸ್ಥಾನದಿಂದ MI ಫ್ರಾಂಚೈಸ್‌ಗಾಗಿ ಗ್ಲೋಬಲ್ ಹೆಡ್ ಆಫ್ ಕ್ರಿಕೆಟ್‌ ಗೆ ವರ್ಗಾಯಿಸಲಾಗಿತ್ತು. ಮಹೇಲಾ ಅವರು ಮುಂಬೈ ಇಂಡಿಯನ್ಸ್‌ ಮುಖ್ಯ ಕೋಚ್ ಆಗಿ ಮರಳಿ ಬಂದಿರುವುದಕ್ಕೆ ನಾವು

ಮುಂಬೈ ಇಂಡಿಯನ್ಸ್ ಮುಖ್ಯ ಕೋಚ್ ಆಗಿ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮಹೇಲಾ ಜಯವರ್ಧನೆ ಮರುನೇಮಕ Read More »

ವಿಚ್ಛೇದನದ ಬಳಿಕ ಸೊಸೆ ಅತ್ತೆ-ಮಾವನ ಮನೆಯಲ್ಲಿ ಇರುವಂತಿಲ್ಲ

ಸಮಗ್ರ ನ್ಯೂಸ್: ವಿಚ್ಚೇದನದ ನಂತರ ಸೊಸೆಯು ಅತ್ತೆ-ಮಾವನ ಮನೆಯಲ್ಲಿ ಇರುವಂತಿಲ್ಲ ಎಂದು ಛತ್ತೀಸ್‌ಗಢ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.ಈ ಪ್ರಕರಣವು ವಿಚ್ಛೇದಿತ ದಂಪತಿಗಳಾದ ಶೈಲೇಶ್‌ ಜೇಕಬ್ ಮತ್ತು ಮಲ್ಲಿಕಾ ಬಾಲ್ ನಡುವಿನ ವಿವಾದಕ್ಕೆ ಸಂಬಂಧಿಸಿದೆ. ಬಿಲಾಸ್‌ಪುರದ ಜರ್ಹಭಟ ನಿವಾಸಿಗಳಾದ ಶೈಲೇಶ್‌ಬಿಲಾಸ್‌ಪುರದ ಜರ್ಹಭಟ ನಿವಾಸಿಗಳಾದ ಶೈಲೇಶ್ ಜೇಕಬ್ ಮತ್ತು ಮಲ್ಲಿಕಾ ಬಾಲ್ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಶೈಲೇಶ್ ಅವರ ತಾಯಿ, ಸಹೋದರ ಮತ್ತು ಸಹೋದರಿಯ ಮೇಲೆ ಕೌಟುಂಬಿಕ ದೌರ್ಜನ್ಯದ ಆರೋಪ ಹೊರಿಸಿ ಮಲ್ಲಿಕಾ ಮ್ಯಾಜಿಸ್ಟ್ರೇಟ್ ಅವರು ಹೈಕೋರ್ಟ್‌ನಲ್ಲಿ ಕ್ರಿಮಿನಲ್

ವಿಚ್ಛೇದನದ ಬಳಿಕ ಸೊಸೆ ಅತ್ತೆ-ಮಾವನ ಮನೆಯಲ್ಲಿ ಇರುವಂತಿಲ್ಲ Read More »

Helth tips:ಹಸಿರು ದ್ರಾಕ್ಷಿ ಹಣ್ಣಿನ ಉಪಯುಕ್ತ ಗುಣಗಳು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್ :ದ್ರಾಕ್ಷಿ ಹಣ್ಣುಗಳ ಸೇವನೆ ಮಾಡುವುದು ಆರೋಗ್ಯಕ್ಕೆ ಹಿತಕರ. ಅಲ್ಲದೇ ಇದು ಹೃದಯದ ಆರೋಗ್ಯವನ್ನು ಅಚ್ಚುಕಟ್ಟಾಗಿ ಕಾಪಾಡುತ್ತದೆ.ವ್ಯಾಯಾಮ ಮಾಡಿದ ನಂತರ ಒಂದು ಲೋಟ ದ್ರಾಕ್ಷಿ ಹಣ್ಣಿನ ರಸವನ್ನು ಪ್ರತಿ ದಿನ ಕುಡಿಯುವುದರಿಂದ ಸೊಂಟದ ಭಾಗದಲ್ಲಿರುವ ಬೊಜ್ಜು ಕಡಿಮೆಯಾಗಿ ದೇಹದ ತೂಕ ನಿಯಂತ್ರಣಕ್ಕೆ ಬರುತ್ತದೆ. ಆರೋಗ್ಯ ತಜ್ಞರು ಹೇಳುವ ಹಾಗೆ, ಅನಾರೋಗ್ಯ ಸಮಸ್ಯೆಯಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಪರೋಕ್ಷವಾಗಿ ನಮಗೆ ಸಹಾಯ ಮಾಡುವುದು ನಮ್ಮ ದೇಹದ ರೋಗನಿರೋಧಕ ಶಕ್ತಿ ಒಂದೇ.ಹಾಗಾಗಿ ರೋಗನಿರೋಧಕ ಶಕ್ತಿ

Helth tips:ಹಸಿರು ದ್ರಾಕ್ಷಿ ಹಣ್ಣಿನ ಉಪಯುಕ್ತ ಗುಣಗಳು Read More »