ಆರು ವರ್ಷಗಳ ಬಳಿಕ ಜಮ್ಮು-ಕಾಶ್ಮೀರದಿಂದ ರಾಷ್ಟ್ರಪತಿ ಆಳ್ವಿಕೆ ಹಿಂದಕ್ಕೆ| ಹೊಸ ಸರ್ಕಾರ ರಚನೆಗೆ ಅನುಮತಿ ನೀಡಿದ ದ್ರೌಪದಿ ಮುರ್ಮು
ಸಮಗ್ರ ನ್ಯೂಸ್: ಜಮ್ಮುಮತ್ತು ಕಾಶ್ಮೀರ ವಿಧಾನಸಭೆಗೆ ಇತ್ತೀಚೆಗೆ ಚುನಾವಣೆ ನಡೆದಿರುವ ಹಿನ್ನೆಲೆಯಲ್ಲಿ ಆರು ವರ್ಷಗಳ ಹಿಂದೆ ಈ ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಿಸಲಾಗಿದ್ದ ರಾಷ್ಟ್ರಪತಿ ಆಡಳಿತವನ್ನು ಕೊನೆಗೊಳಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಭಾನುವಾರ ನೂತನ ಸರ್ಕಾರ ರಚನೆಗೆ ದಾರಿ ಮಾಡಿಕೊಟ್ಟಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ, 2019ರ ಸೆಕ್ಷನ್ 73 (2019 ರ 34) ಮತ್ತು ಭಾರತದ ಸಂವಿಧಾನದ 239 ಮತ್ತು 239 ಎ ವಿಧಿಗಳ ಅಡಿಯಲ್ಲಿ ನೀಡಲಾದ ಅಧಿಕಾರಗಳನ್ನು ಚಲಾಯಿಸಲು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ […]