October 2024

ಸುಳ್ಯ: ಅರ್ಕುಟ್ ಮೊಬೈಲ್ ನಲ್ಲಿ ಬಿಗ್ ಫೆಸ್ಟಿವಲ್ ಸೇಲ್| ಆಫರ್ ಗಳ ಸುರಿಮಳೆ

ಸಮಗ್ರ ನ್ಯೂಸ್: ಸುಳ್ಯದ ಜನತಾ ಸ್ಟೋರ್ ಮುಂಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಕುಟ್ ಮೊಬೈಲ್ ನಲ್ಲಿ ಹಬ್ಬಗಳ ಪ್ರಯುಕ್ತ ವಿಶೇಷ ಆಫರ್ ದೊರಕುತ್ತಿದ್ದು, ಸ್ಮಾರ್ಟ್ ಫೋನ್ ಸುಲಭ ಕಂತಿನಲ್ಲಿ ದೊರೆಯಲಿದೆ ಮತ್ತು ಭರ್ಜರಿ ಆಫರ್ ಗಳ ಲಭ್ಯವಿದೆ. ಇಂದು ಮೊಬೈಲ್ ಖರೀದಿಸಿ ನಾಳೆ ಪಾವತಿಸಿ:ಪ್ರತಿ ಖರೀದಿಗೆ ಖಚಿತ ಉಡುಗೊರೆ ಹಾಗೂ ಉಚಿತ ಕೂಪನ್ ಸೌಲಭ್ಯವಿದ್ದು ಏಳು ಬೈಕ್, ಎಸಿ ಹಾಗೂ 500 + ಬಹುಮಾನಗಳು ಪಡೆಯುವ ಅವಕಾಶವಿದೆ. ಐಫೋನು ಸ್ಮಾರ್ಟ್ ಫೋನ್, ಆಂಡ್ರಾಯ್ಡ್ ಮೊಬೈಲ್ ಗಳು ನಿಮ್ಮ ಬಜೆಟ್ […]

ಸುಳ್ಯ: ಅರ್ಕುಟ್ ಮೊಬೈಲ್ ನಲ್ಲಿ ಬಿಗ್ ಫೆಸ್ಟಿವಲ್ ಸೇಲ್| ಆಫರ್ ಗಳ ಸುರಿಮಳೆ Read More »

ನವರಾತ್ರಿ ವೇಳೆಯೇ ಅರಮನೆಗೆ ಹೊಸ ಅತಿಥಿ.. ಯದುವೀರ್-ತ್ರಿಷಿಕಾ ದಂಪತಿಗೆ 2ನೇ ಮಗು ಜನನ

ಸಮಗ್ರ ನ್ಯೂಸ್: ಮೈಸೂರು ಅರಮನೆಯಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ, ಇತ್ತ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಪತ್ನಿ ತ್ರಿಷಿಕಾ ದಂಪತಿಗೆ ಎರಡನೇ ಗಂಡು ಮಗು ಜನಿಸಿದೆ. ಇದೀಗ ನವರಾತ್ರಿ ಸಂಭ್ರಮದಲ್ಲಿ ರಾಜರ ಕುಟುಂಬದಲ್ಲಿ ಸಂತಸ ಮತ್ತಷ್ಟು ಹೆಚ್ಚಾಗಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ತ್ರಿಷಿಕಾ ಕುಮಾರಿ ದೇವಿ ಅವರು 2ನೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆಸ್ಪತ್ರೆಯಲ್ಲಿ ತಾಯಿ, ಮಗು ಇಬ್ಬರು ಆರೋಗ್ಯವಾಗಿದ್ದಾರೆ. ಇದರಿಂದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗೆ, ಮೈಸೂರು

ನವರಾತ್ರಿ ವೇಳೆಯೇ ಅರಮನೆಗೆ ಹೊಸ ಅತಿಥಿ.. ಯದುವೀರ್-ತ್ರಿಷಿಕಾ ದಂಪತಿಗೆ 2ನೇ ಮಗು ಜನನ Read More »

ಉದ್ಯೋಗಿಗಳ ಹೃದಯ ಗೆದ್ದ ‘ಮೀಶೋ’|ನೌಕರರಿಗೆ 9 ದಿನ ವೇತನ ಸಹಿತ ರಜೆ

ಸಮಗ್ರ ನ್ಯೂಸ್: ಇ -ಕಾಮರ್ಸ್‌ ಕಂಪನಿ ‘ಮೀಶೋ’ ತನ್ನ ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಉದ್ಯೋಗಿಗಳು ಅಕ್ಟೋಬರ್ 26 ರಿಂದ ನವೆಂಬರ್ 3 ರವರೆಗೆ ರಜಾದಿನದ ಮಜ ಅನುಭವಿಸಲಿದ್ದಾರೆ. 9 ದಿನಗಳವರೆಗೆ ಲ್ಯಾಪ್ಟಾಪ್ ಇಲ್ಲ, ಫೋನ್ ಇಲ್ಲ, ಸಂದೇಶಗಳು ಮತ್ತು ಸಭೆಗಳಿಲ್ಲ. ಕೆಲಸಕ್ಕೆ ಸಂಬಂಧಿಸಿದಂತೆ ಯಾವುದೇ ಮಾತುಕತೆ ಇರುವುದಿಲ್ಲ. ಈ ವಿರಾಮವು ಮುಂಬರುವ ವರ್ಷಕ್ಕೆ ಹೊಸ ಮತ್ತು ಶಕ್ತಿಯುತ ಆರಂಭಕ್ಕಾಗಿ ನಮ್ಮ ಮನಸ್ಸು.10 ದಿನಗಳ ‘ಮೀಶೋ ಮೆಗಾ ಬ್ಲಾಕ್ಟಸ್ಟರ್ ಸೇಲ್ 2024’ ನಲ್ಲಿ 145 ಕೋಟಿ

ಉದ್ಯೋಗಿಗಳ ಹೃದಯ ಗೆದ್ದ ‘ಮೀಶೋ’|ನೌಕರರಿಗೆ 9 ದಿನ ವೇತನ ಸಹಿತ ರಜೆ Read More »

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್| ಚಿನ್ನದ ದರ ಭಾರೀ ಕುಸಿತ

ಸಮಗ್ರ ನ್ಯೂಸ್: ಗೋ ಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಚಿನ್ನದ ದರ ಭಾರೀ ಕುಸಿತ ಕಂಡಿದೆ.ಕಳೆದ 2 ದಿನಗಳಿಂದ ಚಿನ್ನದ ಬೆಲೆ ಕಡಿಮೆ ಆಗಿದ್ದು, ಇಂದು ಆಯುಧ ಪೂಜೆ ಪ್ರಯುಕ್ತ ಬಂಗಾರ ಖರೀದಿ ಮಾಡುವುದು ಒಳ್ಳೆಯದು ಎಂದು ಹೇಳಲಾಗುತ್ತಿದೆ.ಇತ್ತೀಚಿಗೆ ಚಿನ್ನದ ಬೆಲೆ ಗಗನಕ್ಕೇರಿ ಗ್ರಾಹಕರಿಗೆ ಭಾರೀ ನಿರಾಸೆ ಮೂಡಿಸಿತ್ತು. ಬೆಂಗಳೂರಲ್ಲಿ ಇಂದು 22 ಕ್ಯಾರಟ್ ಗೋಲ್ಡ್ ರೇಟ್ ಒಂದು ಗ್ರಾಮ್‌ಗೆ 7,030 ರೂ. ಇದೆ. ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲೂ ಒಂದು ಗ್ರಾಮ್ ಚಿನ್ನದ ಬೆಲೆ

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್| ಚಿನ್ನದ ದರ ಭಾರೀ ಕುಸಿತ Read More »

ಬೇಸಿಗೆಯಲ್ಲಿ ಕರ್ಬೂಜ ಹಣ್ಣು ತಿನ್ನೋದು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ?

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್:ಕಲ್ಲಂಗಡಿ ಹಣ್ಣಿನಂತೆಯೇ ಕರ್ಬೂಜವೂ 90% ಕ್ಕೂ ಹೆಚ್ಚು ನೀರಿನಂಶವನ್ನು ಹೊಂದಿರುವ ಫಲವಾಗಿದೆ. ದೇಹದಲ್ಲಿ ನೀರಿನ ಅಂಶ ಉತ್ತಮವಾಗಿದ್ದಾಗ ತಾಪಮಾನವನ್ನು ನಿಯಂತ್ರಿಸಲು, ಜೀರ್ಣಕ್ರಿಯೆ ಉತ್ತಮಗೊಳಿಸಲು ಹಾಗೂ ಪೋಷಕಾಂಶಗಳನ್ನು ದೇಹದ ಎಲ್ಲಾ ಭಾಗಗಳಿಗೆ ಸಾಗಿಸಲು ಸಾಧ್ಯವಾಗುತ್ತದೆ. ಕರ್ಬೂಜದಲ್ಲಿ ವಿವಿಧ ಅವಶ್ಯಕ ವಿಟಮಿನ್ನುಗಳು, ಖನಿಜಗಳು ಹಾಗೂ ವಿಟಮಿನ್ ಸಿ, ಪೊಟ್ಯಾಶಿಯಂ ಹಾಗೂ ಬಿ-ವಿಟಮಿನ್ನುಗಳು ಸಮೃದ್ಧವಾಗಿವೆ. ವಿಟಮಿನ್ ಸಿ ನಮ್ಮ ದೇಹದ ಅಂಗಾಂಶಗಳ ದುರಸ್ತಿಗಾಗಿ ಅವಶ್ಯವಾಗಿದೆ. ಅಲ್ಲದೇ ಇದು ಆಂಟಿ ಆಕ್ಸಿಡೆಂಟ್‌ನಂತೆಯೂ ಕಾರ್ಯನಿರ್ವಹಿಸುತ್ತದೆ ಹಾಗೂ ರೋಗ ನಿರೋಧಕ

ಬೇಸಿಗೆಯಲ್ಲಿ ಕರ್ಬೂಜ ಹಣ್ಣು ತಿನ್ನೋದು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ? Read More »

ಪೊಲೀಸರ ಎದುರೇ ಶಾಸಕನ ಕಪಾಳಕ್ಕೆ ಬಾರಿಸಿದ ವಕೀಲ

ಸಮಗ್ರ ನ್ಯೂಸ್: ವಕೀಲರೊಬ್ಬರು ಪೊಲೀಸರೆದುರೇ ಲಕ್ಕೊದ ಲಖೀಂಪುರ್ ಖೇರಿ ಶಾಸಕ ಯೋಗೇಶ್ ವರ್ಮ ಎಂಬಾತನಿಗೆ (ಅ.9) ಕಪಾಳ ಮೋಕ್ಷ ಮಾಡಿದ್ದಾರೆ.ಈ ಕಪಾಳ ಮೋಕ್ಷದ ಬೆನ್ನಿಗೇ ಶಾಸಕನ ಬೆಂಬಲಿಗರು ಹಲ್ಲೆ ನಡೆಸಿದ್ದು, ವಕೀಲರ ಮೇಲೆ ದಾಳಿ ಮಾಡಿದ್ದಾರೆ. ಆಗ ಮಧ್ಯಪ್ರವೇಶಿಸಿರುವ ಪೊಲೀಸರು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.ಶಾಸಕನ ಮೇಲೆ ಹಲ್ಲೆ ನಡೆಸಿದ ವಕೀಲನನ್ನು ಸ್ಥಳೀಯ ಬಾ‌ರ್ ಅಸೋಸಿಯೇಷನ್ ಅಧ್ಯಕ್ಷ ಅವಧೇಶ್ ಸಿಂಗ್ ಎಂದು ಗುರುತಿಸಲಾಗಿದೆ. ಈ ಘಟನೆಯು ನಗರ ಸಹಕಾರ ಬ್ಯಾಂಕ್ ಆಡಳಿತ ಸಮಿತಿಯ ಚುನಾವಣೆ ನಡೆಯುವ ವೇಳೆ ನಡೆದಿದ್ದು,

ಪೊಲೀಸರ ಎದುರೇ ಶಾಸಕನ ಕಪಾಳಕ್ಕೆ ಬಾರಿಸಿದ ವಕೀಲ Read More »

ಚಾರ್ಮಾಡಿ ಘಾಟ್ ನಲ್ಲಿ ಭಾರಿ ಮಳೆ ಹಿನ್ನೆಲೆ ಗುಡ್ಡ ಕುಸಿತ

ಸಮಗ್ರ ನ್ಯೂಸ್:ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಇದರ ಪರಿಣಾಮ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತವಾಗಿದೆ. ಮತ್ತೊಂದೆಡೆ ಮಳೆ ನೀರು ರಸ್ತೆಯ ಮೇಲೆ ನದಿಯಂತೆ ಹರಿಯುತ್ತಿದೆ. ಆಗಾಗ ಸುರಿಯುತ್ತಿರುವ ಮಳೆಯ ಮಧ್ಯೆ ಎರಡು ಜೆಸಿಬಿ ಇಂದ ಮಣ್ಣಿನ ತೆರವಿಕೆ ಮಾಡಲಾಗಿದೆ.ರಸ್ತೆ ಬದಿ ಗುಂಡಿಗಳ ನಿರ್ಮಾಣ ತಾತ್ಕಾಲಿಕವಾಗಿ ಮಣ್ಣಿನಿಂದ ಮುಚ್ಚಲ್ಪಟ್ಟಿತ್ತು. ಅಧಿಕಾರಿಗಳು ಪ್ರಯಾಣಿಕರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಮನವಿ ನೀಡಿದ್ದಾರೆ.

ಚಾರ್ಮಾಡಿ ಘಾಟ್ ನಲ್ಲಿ ಭಾರಿ ಮಳೆ ಹಿನ್ನೆಲೆ ಗುಡ್ಡ ಕುಸಿತ Read More »

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಸಂಬಂಧಿಕರಿಗೆ ಲೋಕಾಯುಕ್ತ ನೋಟಿಸ್

ಸಮಗ್ರ ನ್ಯೂಸ್: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂಬಂಧಿಕರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತ ಪೊಲೀಸರು ಎಫ್‌ ಐಆರ್ ದಾಖಲಿಸಿ ಸಿದ್ದರಾಮಯ್ಯ ಅವರ ಸೋದರಮಾವ ಮಲ್ಲಿಕಾರ್ಜುನ ಸ್ವಾಮಿ ಹಾಗೂ ದೇವರಾಜು ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ.ತನಿಖೆ ಬಳಿಕವೇ ಸತ್ಯಾಸತ್ಯತೆ ಹೊರಬರಲಿದೆ.

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಸಂಬಂಧಿಕರಿಗೆ ಲೋಕಾಯುಕ್ತ ನೋಟಿಸ್ Read More »

ಪುತ್ತೂರಿನ ರಾಧಾ’ಸ್ ನಲ್ಲಿ ಮತ್ತೆ ಬಂದಿದೆ ಆಫರ್ ಗಳ ಬಿಗ್ ಬಾಸ್| ಹಬ್ಬಗಳನ್ನು ರಾಧಾ’ಸ್ ಉತ್ಸವದೊಂದಿಗೆ ಸಂಭ್ರಮಿಸಿ| ಇಲ್ಲಿದೆ ಸಂಪೂರ್ಣ ‌ಮಾಹಿತಿ…

ಸಮಗ್ರ ನ್ಯೂಸ್: ಪುತ್ತೂರಿನ ಹೆಸರಾಂತ ಬಟ್ಟೆಗಳ ಮಳಿಗೆ ರಾಧಾಸ್ ಫ್ಯಾಮಿಲಿ ಶೋರೂಂನಲ್ಲಿ ಮತ್ತೆ ಆಫರ್ ಗಳ ಸುರಿಮಳೆ ಪ್ರಾರಂಭವಾಗಿದೆ. ರಾಧಾಸ್ ಉತ್ತಮ ಗುಣಮಟ್ಟದ ಅತ್ಯುತ್ತಮ ಜವಳಿ ಮಳಿಗೆಯಾಗಿದ್ದು, ಗ್ರಾಹಕರ ಇಚ್ಚೆಯ ಹಾಗೂ ಮೆಚ್ಚುಗೆಯ ವೈವಿಧ್ಯಮಯ ಬಟ್ಟೆ ಬರೆಗಳು ಲಭ್ಯವಿದೆ. ಈ ಮಳಿಗೆಯಲ್ಲಿ ಅ.07 ರಿಂದ ಡಿ.31 ರ ವರೆಗೆ ಭರ್ಜರಿ ಆಫರ್ ಗಳ ಸುರಿಮಳೆ ಶುರುವಾಗಿದೆ. ರೂ.3,999-ರ ಖರೀದಿ ಮಾಡಿದರೆ ಒಂದು ಕೂಪನ್ ಪಡೆಯಬಹುದು ಹಾಗೂ ಪ್ರತಿ ವಾರವೂ ಬಹುಮಾನಗಳನ್ನು ಗೆಲ್ಲಬಹುದು. ಕೂಪನ್ ನಲ್ಲಿ ಜ್ಯುಪಿಟರ್ ಟಿವಿಎಸ್

ಪುತ್ತೂರಿನ ರಾಧಾ’ಸ್ ನಲ್ಲಿ ಮತ್ತೆ ಬಂದಿದೆ ಆಫರ್ ಗಳ ಬಿಗ್ ಬಾಸ್| ಹಬ್ಬಗಳನ್ನು ರಾಧಾ’ಸ್ ಉತ್ಸವದೊಂದಿಗೆ ಸಂಭ್ರಮಿಸಿ| ಇಲ್ಲಿದೆ ಸಂಪೂರ್ಣ ‌ಮಾಹಿತಿ… Read More »

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ| ಮಹಿಳೆಯನ್ನು ಕೊಂದು ಶವದೊಂದಿಗೆ ಸಂಭೋಗ ನಡೆಸಿದ ಕೊಲೆಗಾರ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಮಹಿಳೆಯನ್ನು ಕೊಲೆ ಮಾಡಿ, ಶವದೊಂದಿಗೆ ಅತ್ಯಾಚಾರ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಹೈದರಿನಗರದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಆಟೋಚಾಲಕ ಸೈಯ್ಯದ್ ಸುಹೇಲ್ ಎಂಬಾತ ಸುಶೀಲಮ್ಮ ಎಂಬ ಮಹಿಳೆಯನ್ನು ಕೊಲೆ ಮಾಡಿ ಬಳಿಕ ಅತ್ಯಾಚಾರ ಎಸಗಿರುವುದಾಗಿ ವರದಿಯಾಗಿದೆ. ಸೆಪ್ಟೆಂಬರ್ 24 ರಂದು ಮುಳಬಾಗಿಲು ನಗರದ ಹೈದರಿನಗರದಲ್ಲಿ 50 ವರ್ಷದ ಸುಶೀಲಮ್ಮ ಎಂಬ ಮಹಿಳೆಯನ್ನು ಕೊಲೆ ಮಾಡಿ ಆಟೋ ಚಾಲಕ ಸೈಯ್ಯದ್ ಸುಹೇಲ್

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ| ಮಹಿಳೆಯನ್ನು ಕೊಂದು ಶವದೊಂದಿಗೆ ಸಂಭೋಗ ನಡೆಸಿದ ಕೊಲೆಗಾರ Read More »