October 2024

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2024ರ ಪಟ್ಟಿ ಪ್ರಕಟ: ಚಿತ್ರರಂಗದ ಇಬ್ಬರು, ರಂಗಭೂಮಿಯ ಐವರಿಗೆ ಪ್ರಶಸ್ತಿ

ಸಮಗ್ರ ನ್ಯೂಸ್,: ನವೆಂಬರ್ 1 ಕನ್ನಡ ರಾಜ್ಯೋತ್ಸವ,  ಕನ್ನಡ ಮತ್ತು ಸಂಸ್ಕೃತಿ ಇಲಾಖೆ 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. ಚಿತ್ರರಂಗ, ಸಾಹಿತ್ಯ, ಸಮಾಜ ಸೇವೆ, ಕೃಷಿ, ವಿಜ್ಞಾನ, ತಂತ್ರಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಈ ಬಾರಿ ಬರೋಬ್ಬರಿ 69 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ. ಇದರಲ್ಲಿ ಇಬ್ಬರು ಚಲನಚಿತ್ರ ರಂಗದ ಸಾಧಕರನ್ನು ಸಹ ಗುರುತಿಸಲಾಗಿದೆ. ಕನ್ನಡದ ನೂರಾರು ಸಿನಿಮಾಗಳಲ್ಲಿ ಹಾಗೂ […]

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2024ರ ಪಟ್ಟಿ ಪ್ರಕಟ: ಚಿತ್ರರಂಗದ ಇಬ್ಬರು, ರಂಗಭೂಮಿಯ ಐವರಿಗೆ ಪ್ರಶಸ್ತಿ Read More »

ಗಿನ್ನೆಸ್ ದಾಖಲೆ ಸೃಷ್ಟಿಸಿದ ಅಯೋಧ್ಯೆಯ ದೀಪೋತ್ಸವ

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ನಡೆದ ಎಂಟನೇ ದೀಪೋತ್ಸವವು ಬುಧವಾರ ವಿಶ್ವದ ಅತಿದೊಡ್ಡ ತೈಲ ದೀಪಗಳ ಪ್ರದರ್ಶನಕ್ಕಾಗಿ ಎರಡು ಹೊಸ ಗಿನ್ನೆಸ್ ವಿಶ್ವ ದಾಖಲೆ ಸೃಷ್ಟಿಸಿದೆ. ಜನವರಿಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನೆಯ ನಂತರ ಅಯೋಧ್ಯೆಯಲ್ಲಿ ಮೊದಲ ಬಾರಿಗೆ ದೀಪೋತ್ಸವ ಆಚರಣೆಯನ್ನ ಗುರುತಿಸುವ ಪ್ರಯತ್ನದಲ್ಲಿ ಅಯೋಧ್ಯೆಯ ಸರಯೂ ನದಿಯ ದಡದಲ್ಲಿ ಲಕ್ಷಾಂತರ ಮಣ್ಣಿನ ದೀಪಗಳನ್ನು ಬೆಳಗಿಸುವ ಮೂಲಕ ಈ ದಾಖಲೆಗಳು ಬಂದಿವೆ. ಏಕಕಾಲದಲ್ಲಿ ಅತಿ ಹೆಚ್ಚು ಜನರು ‘ದೀಪ’ ತಿರುಗುವಿಕೆಯನ್ನು ಪ್ರದರ್ಶಿಸಿದ್ದಕ್ಕಾಗಿ ಮತ್ತು ತೈಲ ದೀಪಗಳ ಅತಿದೊಡ್ಡ ಪ್ರದರ್ಶನಕ್ಕಾಗಿ ಗಿನ್ನೆಸ್

ಗಿನ್ನೆಸ್ ದಾಖಲೆ ಸೃಷ್ಟಿಸಿದ ಅಯೋಧ್ಯೆಯ ದೀಪೋತ್ಸವ Read More »

ಇಂದು ನರಕ ಚತುರ್ದಶಿ ಸಂಭ್ರಮ| ಇಲ್ಲಿದೆ ಆಚರಣೆ; ಮಹತ್ವದ ಮಾಹಿತಿ…

ಸಮಗ್ರ ನ್ಯೂಸ್: ನಮ್ಮ ಸಂಸ್ಕೃತಿಯಲ್ಲಿ ಪ್ರತಿದಿನವೂ ಹಬ್ಬವೇ. ‘ಇಡಿಯ ಜೀವನವೇ ಹಬ್ಬ’ ಎಂಬ ಆಶಯ ಈ ಉಮೇದಿನಲ್ಲಿದೆ. ಹಬ್ಬಗಳ ಮೂಲದಲ್ಲಿರುವ ತಾತ್ವಿಕತೆ ನಮಗೆ ಅರ್ಥವಾದರೆ ಆಗ ನಮ್ಮ ಬದುಕಿನಲ್ಲೂ ಅರ್ಥವು ತುಂಬಿಕೊಂಡೀತು; ಮಾತ್ರವಲ್ಲ, ಹಬ್ಬಗಳ ಆಚರಣೆಗೂ ಸಾರ್ಥಕತೆ ಒದಗೀತು. ಹಬ್ಬಗಳ ಕಲ್ಪನೆ ಮತ್ತು ಕಲಾಪಗಳಲ್ಲಿ ನಮ್ಮ ನೆಲದ ಧಾರ್ಮಿಕ, ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಸಂಕೇತಗಳು ಹರಡಿಕೊಂಡಿರುತ್ತವೆ; ಅವನ್ನು ಪುನಃ ಸಾಕ್ಷಾತ್ಕರಿಸಿಕೊಳ್ಳುವ ಸಂಭ್ರಮವೇ ಹಬ್ಬಗಳ ದಿಟವಾದ ಉದ್ದೇಶ. ಹಬ್ಬಗಳು ಹೇಳಲು ಹೊರಟಿರುವುದೇ ಜೀವನದ ಅರ್ಥವಂತಿಕೆಯನ್ನು. ಆದರೆ ಸತ್ಯ, ಶಿವ,

ಇಂದು ನರಕ ಚತುರ್ದಶಿ ಸಂಭ್ರಮ| ಇಲ್ಲಿದೆ ಆಚರಣೆ; ಮಹತ್ವದ ಮಾಹಿತಿ… Read More »

ಮಹಿಳೆಯರ ಉಚಿತ ಪ್ರಯಾಣಕ್ಕೆ ಬೀಳುತ್ತಾ ಕತ್ತರಿ| ‘ಶಕ್ತಿ’ ಯೋಜನೆ ಪರಿಷ್ಕರಣೆ ಸುಳಿವು ನೀಡಿದ ಡಿಸಿಎಂ

ಸಮಗ್ರ ನ್ಯೂಸ್: ರಾಜ್ಯದ ಮಹಿಳೆಯರು ಬಸ್‌ನಲ್ಲಿ ಉಚಿತವಾಗಿ ಪ್ರಯಾಣ ಮಾಡುವ ʼಶಕ್ತಿʼ ಯೋಜನೆ ಪರಿಷ್ಕರಣೆ ಆಗುವ ಬಗ್ಗೆ ಖುದ್ದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಸುಳಿವು ನೀಡಿದ್ದಾರೆ. ಬೆಂಗಳೂರಿನ ವಿಧಾನಸೌಧದ ಬಳಿ ಬುಧವಾರ(ಅ.30) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC)ದ 20 ನೂತನ ವೋಲ್ವೋ ಐರಾವತ ಕ್ಲಬ್‌ ಕ್ಲಾಸ್‌ 2.0 ಬಸ್ ಉದ್ಘಾಟಿಸಿ ಅವರು ಮಾತನಾಡಿದರು. ʼಅನೇಕ ಜನರು ನನಗೆ ಇ-ಮೇಲ್, ಮೆಸೇಜ್ ಮಾಡಿ ನಾವು ಟಿಕೆಟ್‌ಗೆ ಹಣ ಕೊಡುವುದಕ್ಕೆ ಸಿದ್ಧವಾಗಿದ್ದೇವೆ. ನಮಗೆ ಉಚಿತ ಪ್ರಯಾಣ ಬೇಡವೆಂದು ಮೆಸೇಜ್

ಮಹಿಳೆಯರ ಉಚಿತ ಪ್ರಯಾಣಕ್ಕೆ ಬೀಳುತ್ತಾ ಕತ್ತರಿ| ‘ಶಕ್ತಿ’ ಯೋಜನೆ ಪರಿಷ್ಕರಣೆ ಸುಳಿವು ನೀಡಿದ ಡಿಸಿಎಂ Read More »

ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಅಗ್ನಿ ಅವಘಡ| ಹೊತ್ತಿ‌ ಉರಿದ ಟಿಕೆಟ್ ಕೌಂಟರ್, ಎಲೆಕ್ಟ್ರಿಕ್ ವಾಹನ

ಸಮಗ್ರ ನ್ಯೂಸ್: ಪಿಲಿಕುಳ ನಿಸರ್ಗ ಧಾಮದಲ್ಲಿ ಇಂದು ಅಗ್ನಿ ಅನಾಹುತ ಸಂಭವಿಸಿದೆ. ಮಂಗಳೂರು ನಗರದ ಹೊರವಲಯದ ಮೂಡುಶೆಡ್ಡೆ ಸಮೀಪದಲ್ಲಿರುವ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ನಡೆದಿದ್ದು, ಟಿಕೆಟ್ ಕೌಂಟರ್ ಸೇರಿ ಎರಡು ಎಲೆಕ್ಟ್ರಿಕ್ ವಾಹನಗಳು ಸುಟ್ಟು ಹೋಗಿವೆ. ನಿಸರ್ಗಧಾಮದ ವರ್ಕ್ ಶಾಪ್ ನಲ್ಲಿ ಚಾರ್ಜ್ ಗೆ ಹಾಕಿದ್ದ ಒಂದು ಎಲೆಕ್ಟ್ರಿಕ್ ವಾಹನದಲ್ಲಿ ಸ್ಪಾರ್ಕ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದ್ದು, ಎರಡು ವಾಹನಗಳು ಸಂಪೂರ್ಣವಾಗಿ ಉರಿದು ಹೋಗಿವೆ. ನಿಸರ್ಗಧಾಮದ ಆವರಣದಲ್ಲಿ ಪ್ರವಾಸಿಗರನ್ನು ಕರೆದೊಯ್ಯುವ ಹತ್ತಕ್ಕೂ

ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಅಗ್ನಿ ಅವಘಡ| ಹೊತ್ತಿ‌ ಉರಿದ ಟಿಕೆಟ್ ಕೌಂಟರ್, ಎಲೆಕ್ಟ್ರಿಕ್ ವಾಹನ Read More »

ಜಾಮೀನು ನೀಡಿದ್ರೂ ಖಡಕ್ ಷರತ್ತು ವಿಧಿಸಿದ ಹೈಕೋರ್ಟ್|‌ ಇಲ್ಲಿದೆ ದರ್ಶನ್‌ಗೆ ಕೋರ್ಟ್ ನೀಡಿದ ಕಂಡೀಷನ್ಸ್

ಸಮಗ್ರ ನ್ಯೂಸ್: ಮಧ್ಯಂತರ ಜಾಮೀನು ಸಿಗುತ್ತಿದ್ದಂತೆ ದರ್ಶನ್ ಅವರು ಖುಷಿ ಹೊರ ಹಾಕಿದ್ದಾರೆ. ದರ್ಶನ್‌ಗೆ ಈಗ ಜಾಮೀನು ನೀಡಿರುವುದು ಸಂಪೂರ್ಣವಾಗಿ ವೈದ್ಯಕೀಯ ವರದಿ ಆಧರಿಸಿಯೇ ಆಗಿದೆ. ಹೀಗಾಗಿ, ಅವರು ಮುಂದಿನ ಆರು ವಾರಗಳನ್ನು ಸಂಪೂರ್ಣವಾಗಿ ಚಿಕಿತ್ಸೆಗೆ ಮಾತ್ರ ಬಳಕೆ ಮಾಡಿಕೊಳ್ಳಬೇಕಿದೆ. ದರ್ಶನ್ ಅವರಿಗೆ ಜಾಮೀನು ನೀಡಿದ ಬಳಿಕ ಕೆಲವು ಷರತ್ತುಗಳನ್ನು ಹಾಕಿದೆ. ದರ್ಶನ್ ಇಷ್ಟಪಟ್ಟ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಬಹುದಾಗಿದೆ. ಅಲ್ಲದೆ, ಒಂದು ವಾರಗಳಲ್ಲಿ ಚಿಕಿತ್ಸೆಯ ವಿವರವನ್ನು ದರ್ಶನ್ ಕೋರ್ಟ್‌ಗೆ ಸಲ್ಲಿಕೆ ಮಾಡಬೇಕಿದೆ. ಈ ರೀತಿಯ ಪ್ರಕರಣದಲ್ಲಿ ಹೊರ

ಜಾಮೀನು ನೀಡಿದ್ರೂ ಖಡಕ್ ಷರತ್ತು ವಿಧಿಸಿದ ಹೈಕೋರ್ಟ್|‌ ಇಲ್ಲಿದೆ ದರ್ಶನ್‌ಗೆ ಕೋರ್ಟ್ ನೀಡಿದ ಕಂಡೀಷನ್ಸ್ Read More »

ನಟ ಸಲ್ಮಾನ್ ಖಾನ್ ಗೆ ಮತ್ತೆ ಕೊಲೆ ಬೆದರಿಕೆ.!

ಸಮಗ್ರ ನ್ಯೂಸ್: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ 2 ಕೋಟಿ ರೂ.ಗಳ ಬೇಡಿಕೆ ಇಟ್ಟಿದ್ದಾನೆ.ಮುಂಬೈ ಟ್ರಾಫಿಕ್‌ ಪೊಲೀಸರಿಗೆ ಕಳುಹಿಸಲಾದ ಸಂದೇಶದಲ್ಲಿ, ಹಣವನ್ನು ಕೊಡದಿದ್ದರೆ ಕೊಲ್ಲಲಾಗುವುದು ಎಂದು ಬೆದರಿಕೆ ಹಾಕಿದ್ದಾನೆ.ಬೆದರಿಕೆ ಸಂದೇಶ ಬಂದ ನಂತರ, ಮುಂಬೈನ ವರ್ಲಿ ಜಿಲ್ಲೆಯ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಮತ್ತು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಸಲ್ಮಾನ್ ಖಾನ್ ಮತ್ತು ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಶಾಸಕ ಮತ್ತು ದಿವಂಗತ ಬಾಬಾ ಸಿದ್ದಿಕಿ ಅವರ ಪುತ್ರ

ನಟ ಸಲ್ಮಾನ್ ಖಾನ್ ಗೆ ಮತ್ತೆ ಕೊಲೆ ಬೆದರಿಕೆ.! Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ|ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿ ಸುಮಾರು ಐದು ತಿಂಗಳಿನಿಂದ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಅವರಿಗೆ ಕೊನೆಗೂ ಸೆರೆಮನೆ ವಾಸದಿಂದ ಮುಕ್ತಿ ಸಿಕ್ಕಿದೆ. ಹೈಕೋರ್ಟ್ ಪೀಠ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ವೈದ್ಯಕೀಯ ಚಿಕಿತ್ಸೆಯ ಆಧಾರದಲ್ಲಿ ಹೈಕೋರ್ಟ್ ನ್ಯಾಯಾಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಪೀಠ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಬಳ್ಳಾರಿ ಸೆಂಟ್ರಲ್ ಜೈಲ್‌ನಲ್ಲಿ ಬೆನ್ನು ನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಚಿಕಿತ್ಣೆ ಪಡೆಯಲು

ರೇಣುಕಾಸ್ವಾಮಿ ಕೊಲೆ ಪ್ರಕರಣ|ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು Read More »

ಕರಾವಳಿಯಲ್ಲಿ ಮತ್ತೊಂದು ‘ಲವ್ ಜಿಹಾದ್’ ವಾಸನೆ| ಪುತ್ತೂರು ಮಹಾಲಿಂಗೇಶ್ವರ ದೇವರಿಗೆ ಬರೆದ ಪತ್ರ ವೈರಲ್!!

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಭಾಗದಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ತಮ್ಮ ಮಗಳ ಲವ್ ಜಿಹಾದ್‌ ಕಹಾನಿಯಿಂದ ನೊಂದ ಕುಟುಂಬ ದೇವರಿಗೆ ಪತ್ರ ಬರೆದು ತಮ್ಮ ನೋವನ್ನ ತೋಡಿಕೊಂಡಿದ್ದಾರೆ. ಸದ್ಯ ಈ ಪತ್ರ ಈಗ ವ್ಯಾಪಕ ಸದ್ದು ಮಾಡುತ್ತಿದೆ. ಈ ಪತ್ರದಲ್ಲಿ ಉಲ್ಲೇಖಿಸಿರುವಂತೆ, ಸಮೀರ್ ಎಂಬಾತನಿಂದಾಗಿ ನನ್ನ ಮಗಳ ಜೀವನ ಹಾಳಾಗಿದೆ, ಇವತ್ತು ನಾನು ನನ್ನ ಮಗಳು ಬೀದಿಯಲ್ಲಿ ಇದ್ದೇವೆ, ನಮ್ಮ ಜೀವನ‌ ಹಾಳು ಮಾಡಿದ ಸಮೀರ್ ನ ಜೀವನ ಕೂಡ ಹಾಳಾಗಬೇಕು,

ಕರಾವಳಿಯಲ್ಲಿ ಮತ್ತೊಂದು ‘ಲವ್ ಜಿಹಾದ್’ ವಾಸನೆ| ಪುತ್ತೂರು ಮಹಾಲಿಂಗೇಶ್ವರ ದೇವರಿಗೆ ಬರೆದ ಪತ್ರ ವೈರಲ್!! Read More »

ಪುತ್ತೂರು: ಕೋಳಿ ಅಂಕಕ್ಕೆ ಖಾಕಿ ರೈಡ್| ಅಂಕದ ಕೋಳಿಗಳು ಹಾಗೂ ಐವರು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಗುಡ್ಡಗಾಡು ಪ್ರದೇಶದಲ್ಲಿ ರಾಜರೋಷವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪುತ್ತೂರು ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದು ಅಂಕದ ಕೋಳಿಗಳೊಂದಿಗೆ ಜನರನ್ನು ವಶಕ್ಕೆ ಪಡೆದ ಘಟನೆ ಪುತ್ತೂರಿನಿಂದ ವರದಿಯಾಗಿದೆ. ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮ ಬಳಿಯ ಗೇರುಬೀಜ ನೆಡುತೋಪು ಗುಡ್ಡದಲ್ಲಿ ಈ ಕೋಳಿ ಅಂಕ ರಾಜರೋಷವಾಗಿ ನಡೆಯುತ್ತಿತ್ತು ಎಂದು ಹೇಳಲಾಗಿದೆ. ಪೊಲೀಸರು ದಾಳಿ ಮಾಡಿ ಐವರನ್ನು ವಶಕ್ಕೆ ಪಡೆದಿರುವ ಘಟನೆ ಒಳಮೊಗ್ರು ಗ್ರಾಮದಿಂದ ವರದಿಯಾಗಿದೆ. ಒಳಮೊಗ್ರು ಗ್ರಾಮದ ಕುಟೀನೋಪಿನಡ್ಕ ಎಂಬಲ್ಲಿನ ಗೇರುಬೀಜ ನೆಡುತೋಪು ಗುಡ್ಡದಲ್ಲಿ ಕೋಳಿ ಅಂಕ

ಪುತ್ತೂರು: ಕೋಳಿ ಅಂಕಕ್ಕೆ ಖಾಕಿ ರೈಡ್| ಅಂಕದ ಕೋಳಿಗಳು ಹಾಗೂ ಐವರು ಪೊಲೀಸ್ ವಶಕ್ಕೆ Read More »