October 2024

KSRTC ಆಯುಧ ಪೂಜೆ ಖರ್ಚು ₹.250 ಹೆಚ್ಚಿಸಿ ಸರ್ಕಾರ ಆದೇಶ

ಸಮಗ್ರ ನ್ಯೂಸ್: ನವರಾತ್ರಿ ಹಬ್ಬದಲ್ಲಿ ಆಚರಿಸಲಾಗುವ ಸಂಭ್ರಮದ ಆಯುಧ ಪೂಜೆ ಅ.11ರ ಶುಕ್ರವಾರ ನೆರವೇರಲಿದೆ. ಈ ಹಿನ್ನಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಬಸ್‌ಗಳಿಗೆ ಆಯುಧ ಪೂಜೆಗೆ ನೀಡಲಾಗುತ್ತಿದ್ದ ತಲಾ 100 ರೂ.ಗಳನ್ನು 250ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ. 100 ರೂ.ಗಳಲ್ಲಿ ಬಸ್‌ನ ಪೂಜೆ ಕುರಿತು ಟೀಕೆ ಬೆನ್ನಲ್ಲೇ ಸಾರಿಗೆ ಇಲಾಖೆ ಸಚಿವರು ದರ ಪರಿಷ್ಕರಣೆ ಮಾಡಲು ಸೂಚಿಸಿದ್ದರು. ಅದರಂತೆ 2024ರ ಅಂದರೆ ಪ್ರಸಕ್ತ ವರ್ಷದಲ್ಲಿ ಆಯುಧಪೂಜೆಗೆ ಪ್ರತಿ ಬಸ್‌ಗೆ ಈಗ ನೀಡಲಾಗುತ್ತಿರುವ 100 ರೂ.ಗಳನ್ನು 250ಕ್ಕೆ […]

KSRTC ಆಯುಧ ಪೂಜೆ ಖರ್ಚು ₹.250 ಹೆಚ್ಚಿಸಿ ಸರ್ಕಾರ ಆದೇಶ Read More »

ಇಂದು ಸಂಜೆ 4 ಗಂಟೆಗೆ ಮುಂಬೈನ ವರ್ಲಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ‘ರತನ್ ಟಾಟಾ’ ಅಂತ್ಯಕ್ರಿಯೆ

ಸಮಗ್ರ ನ್ಯೂಸ್: ಟಾಟಾ ಸನ್ನ ಗೌರವಾನ್ವಿತ ಅಧ್ಯಕ್ಷರಾಗಿದ್ದ ರತನ್ ಟಾಟಾ ಅವರನ್ನು ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೇ ಅ.09 ನಿಧನರಾಗಿದ್ದಾರೆ.ಇಂದು ಮುಂಬೈನ ವರ್ಲಿ ರುದ್ರಭೂಮಿಯಲ್ಲಿ ರತನ್ ಟಾಟಾ ಅಂತ್ಯಕ್ರಿಯೆ ನೆರವೇರಲಿದೆ. ರತನ್ ಟಾಟಾ ಅವರ ಪಾರ್ಥೀವ ಶರೀರವನ್ನು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4ಯ ವರೆಗೆ ದಕ್ಷಿಣ ಮುಂಬೈನ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ (ಎನ್ಸಿಪಿಎ) ಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ಅವರ ಸಂಬಂಧಿಕರು ತಿಳಿಸಿದ್ದಾರೆ. ಸರ್ಕಾರಿ ಗೌರವಗಳೊಂದಿಗೆ ಉದ್ಯಮಿ ರತನ್

ಇಂದು ಸಂಜೆ 4 ಗಂಟೆಗೆ ಮುಂಬೈನ ವರ್ಲಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ‘ರತನ್ ಟಾಟಾ’ ಅಂತ್ಯಕ್ರಿಯೆ Read More »

ಕ್ಯಾರೆಟ್ ತಿನ್ನುವುದರಿಂದ ಆಗುವ ಉಪಯೋಗಗಳು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ಕ್ಯಾರಟ್ ನಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ.ಬೀಟಾ ಕೆರೋಟಿನ್ ದೇಹದಲ್ಲಿ ವಿಟಮಿನ್ ಎ ಆಗಿ ಪರಿವರ್ತನೆಗೊಳ್ಳುತ್ತದೆ ಮತ್ತು ಇರುಳಿನ ದೃಷ್ಟಿ ಸಕ್ರಿಯಗೊಳ್ಳಲು ಅದು ಅತ್ಯಾವಶ್ಯಕ.ಕ್ಯಾರೆಟಿನಲ್ಲಿ ಥೈಮಿನ್, ನಿಯಾಸಿನ್ ಮತ್ತು ವಿಟಮಿನ್ ಬಿ6 ಇದೆ.ಕ್ಯಾರೆಟ್‌ನಲ್ಲಿರುವ ಡಯೆಟರಿ ಫೈಬ‌ರ್, ಸಕ್ಕರೆ ರಕ್ತ ಪ್ರವಾಹಕ್ಕೆ ಹೀರಿಕೊಳ್ಳುವ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಕ್ಯಾರೆಟ್‌ನಲ್ಲಿ ವಿಟಮಿನ್ ಸಿ, ಕೆ ಮತ್ತು ಮ್ಯಾಂಗನೀಸ್ ಹಾಗೂ ಕ್ಯಾಲ್ಸಿಯಂ, ಕಬ್ಬಿಣಾಂಶ, ಪೊಟಾಶಿಯಂ, ಕಾಪ‌ರ್, ಪ್ರಾಸ್ಪರಸ್‌ನಂತಹ ಮಿನರಲ್‌ಸ್‌ಗಳು ಇವೆÉ.ನಿರ್ದಿಷ್ಟ ವಿಧದ ಕ್ಯಾನ್ಸಗಳ ವಿರುದ್ಧ ಹೋರಾಡಲು

ಕ್ಯಾರೆಟ್ ತಿನ್ನುವುದರಿಂದ ಆಗುವ ಉಪಯೋಗಗಳು Read More »

ಭಾರತೀಯ ಉದ್ಯಮ ಕ್ಷೇತ್ರದ ದಿಗ್ಗಜ ರತನ್ ಟಾಟಾ ಇನ್ನಿಲ್ಲ

ಸಮಗ್ರ ನ್ಯೂಸ್: ಭಾರತದ ಅತಿ ದೊಡ್ಡ ಸಮೂಹ ಸಂಸ್ಥೆ ಟಾಟಾ ಸನ್ಸ್ ನ ಗೌರವಾಧ್ಯಕ್ಷ ರತನ್ ಟಾಟಾ ನಿಧನರಾಗಿದ್ದಾರೆ. 86 ವರ್ಷದ ರತನ್ ಟಾಟಾ ಅವರು ತಮ್ಮ ವೃದ್ಧಾಪ್ಯ ಸಂಬಂಧಿ ಕಾಯಿಲೆಗಳಿಗೆ ಸೋಮವಾರ ಚಿಕಿತ್ಸೆಗೊಳಗಾಗಿದ್ದರು. 1991ರಲ್ಲಿ ಟಾಟಾ ಸನ್ಸ್ ಸಮೂಹ ಸಂಸ್ಥೆಯ ಅಧ್ಯಕ್ಷರಾಗಿದ್ದ ರತನ್ ಟಾಟಾ, ತಮ್ಮ ಸಂಸ್ಥೆಯನ್ನು 100 ಬಿಲಿಯನ್ ಡಾಲರ್ ಮೌಲ್ಯದ ಜಾಗತಿಕ ದರ್ಜೆಯ ಸಾಮ್ರಾಜ್ಯವನ್ನಾಗಿ ವಿಸ್ತರಿಸಿದ್ದರು. ಡಿಸೆಂಬರ್ 2012ರಲ್ಲಿ ಟಾಟಾ ಸನ್ಸ್ ಸಮೂಹ ಸಂಸ್ಥೆಯ ಅಧ್ಯಕ್ಷ ಹುದ್ದೆಯಿಂದ ನಿವೃತ್ತರಾಗಿದ್ದ ರತನ್ ಟಾಟಾ, ನಂತರ

ಭಾರತೀಯ ಉದ್ಯಮ ಕ್ಷೇತ್ರದ ದಿಗ್ಗಜ ರತನ್ ಟಾಟಾ ಇನ್ನಿಲ್ಲ Read More »

1000 ಬಸ್ಕಿ ಹೊಡಿಸಿದ ಶಿಕ್ಷಕ, ಕಾಲಿನ ಸ್ವಾಧೀನ ಕಳೆದುಕೊಂಡ ವಿದ್ಯಾರ್ಥಿ

ಸಮಗ್ರ ನ್ಯೂಸ್: ಶಿಕ್ಷಕ ವಿದ್ಯಾರ್ಥಿಗೆ 1000 ಬಸ್ಕಿ ಹೊಡಿಯುವಂತೆ ಶಿಕ್ಷೆ ನೀಡಿದ್ದು, ಪರಿಣಾಮ 13 ವರ್ಷದ ಬಾಲಕ ಕಾಲಿನ ಸ್ವಾಧೀನ ಕಳೆದುಕೊಂಡಿದ್ದಾನೆ.ಈ ಘಟನೆ ಚೀನಾದ ಶಾನ್‌ಡಾಂಗ್ ಪ್ರಾಂತ್ಯದ ಮಿಡ್ಸ್ ಸ್ಕೂಲ್‌ನಲ್ಲಿ ನಡೆದಿದೆ. ತೀವ್ರ ಕಾಲು ನೋವಿನಿಂದ ಬಳಲುತ್ತಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಪ್ರಾರಂಭದಲ್ಲಿ ಸ್ನಾಯು ನೋವು ಎಂದು ಭಾವಿಸಿ ಔಷಧಿ ನೀಡಲಾಗಿದೆ. ಆದರೆ ಬಾಲಕನಿಗೆ ನೋವು ಜಾಸ್ತಿಯಾಗಿದ್ದು, ವೈದ್ಯಕೀಯ ಪರೀಕ್ಷೆಯ ವೇಳೆ ಬಾಲಕ ರಾಬೋಮಿಯೊಲಿಸಿಸ್ ಎಂಬ ಗಂಭೀರ ವೈದ್ಯಕೀಯ ಸ್ಥಿತಿಯಿಂದ ಬಳಲುತ್ತಿದ್ದಾನೆ ಎಂದು ತಿಳಿದುಬಂದಿದೆ.1000 ಬಸ್ಕಿ

1000 ಬಸ್ಕಿ ಹೊಡಿಸಿದ ಶಿಕ್ಷಕ, ಕಾಲಿನ ಸ್ವಾಧೀನ ಕಳೆದುಕೊಂಡ ವಿದ್ಯಾರ್ಥಿ Read More »

ವೈಟ್ ಬೋರ್ಡ್ ವಾಹನಗಳಿಗೆ ಬ್ರೇಕ್ ಹಾಕಲು ಮುಂದಾದ ಸಾರಿಗೆ ಇಲಾಖೆ

ಸಮಗ್ರ ನ್ಯೂಸ್:ನೀವೇನಾದರೂ ರೀಲ್ಸ್ ಮಾಡಿ ವೈಟ್ ಬೋರ್ಡ್ ಟ್ರಾವಲ್ಸ್ ಆ್ಯಪ್ ಗಳಿಗೆ ಪ್ರಮೋಷನ್ ಮಾಡ್ತೀರಾ. ಅನಧಿಕೃತ ಆಯಪ್‌ಗಳಿಗೆ ರೀಲ್ ಮಾಡುವ ವ್ಯಕ್ತಿಗಳ ವಿರುದ್ಧ ಸಾರಿಗೆ ಇಲಾಖೆ ಸಮರ ಸಾರಿದ್ದು, ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.ಅನಧಿಕೃತ ಆ್ಯಪ್ ಗಳಿಗೆ ಪ್ರಮೋಷನ್‌ಗಾಗಿ ರೀಲ್ಸ್ ಮಾಡುವ ವ್ಯಕ್ತಿಗಳ ಮೇಲೆ ಹದ್ದಿನ ಕಣ್ಣಿಡಲಾಗುತ್ತಿದೆ. ಬೆಂಗಳೂರು, ಅ.09 ಈ ಸರ್ಕಾರದ ಬೊಕ್ಕಸಕ್ಕೆ ವೈಟ್ ಭಾರೀ ನಷ್ಟ ಉಂಟು ಮಾಡ್ತಿದ್ದಾರೆ. ಅನುಮತಿ ತೆಗೆದುಕೊಂಡಿದ್ದು ವೈಟ್ ಬೋರ್ಡ್ ಗೆ ಆದ್ರೆ ಬಳಕೆ ಮಾಡ್ತಿರೊದು ಮಾತ್ರ ವಾಣಿಜ್ಯಕ್ಕೆ. ಹೀಗಾಗಿ ಯೆಲೋ

ವೈಟ್ ಬೋರ್ಡ್ ವಾಹನಗಳಿಗೆ ಬ್ರೇಕ್ ಹಾಕಲು ಮುಂದಾದ ಸಾರಿಗೆ ಇಲಾಖೆ Read More »

ವೈಟ್ ಬೋರ್ಡ್ ವಾಹನಗಳಿಗೆ ಬ್ರೇಕ್ ಹಾಕಲು ಮುಂದಾದ ಸಾರಿಗೆ ಇಲಾಖೆ

ಸಮಗ್ರ ನ್ಯೂಸ್:ನೀವೇನಾದರೂ ರೀಲ್ಸ್ ಮಾಡಿ ವೈಟ್ ಬೋರ್ಡ್ ಟ್ರಾವಲ್ಸ್ ಆ್ಯಪ್ ಗಳಿಗೆ ಪ್ರಮೋಷನ್ ಮಾಡ್ತೀರಾ. ಅನಧಿಕೃತ ಆಯಪ್‌ಗಳಿಗೆ ರೀಲ್ ಮಾಡುವ ವ್ಯಕ್ತಿಗಳ ವಿರುದ್ಧ ಸಾರಿಗೆ ಇಲಾಖೆ ಸಮರ ಸಾರಿದ್ದು, ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.ಅನಧಿಕೃತ ಆ್ಯಪ್ ಗಳಿಗೆ ಪ್ರಮೋಷನ್‌ಗಾಗಿ ರೀಲ್ಸ್ ಮಾಡುವ ವ್ಯಕ್ತಿಗಳ ಮೇಲೆ ಹದ್ದಿನ ಕಣ್ಣಿಡಲಾಗುತ್ತಿದೆ. ಬೆಂಗಳೂರು, ಅ.09 ಈ ಸರ್ಕಾರದ ಬೊಕ್ಕಸಕ್ಕೆ ವೈಟ್ ಭಾರೀ ನಷ್ಟ ಉಂಟು ಮಾಡ್ತಿದ್ದಾರೆ. ಅನುಮತಿ ತೆಗೆದುಕೊಂಡಿದ್ದು ವೈಟ್ ಬೋರ್ಡ್ ಗೆ ಆದ್ರೆ ಬಳಕೆ ಮಾಡ್ತಿರೊದು ಮಾತ್ರ ವಾಣಿಜ್ಯಕ್ಕೆ. ಹೀಗಾಗಿ ಯೆಲೋ

ವೈಟ್ ಬೋರ್ಡ್ ವಾಹನಗಳಿಗೆ ಬ್ರೇಕ್ ಹಾಕಲು ಮುಂದಾದ ಸಾರಿಗೆ ಇಲಾಖೆ Read More »

ಹಬ್ಬದ ಖುಷಿಗೆ ಬ್ರೇಕ್ ಹಾಕಿದ ಬೆಳ್ಳುಳ್ಳಿ| ಕಣ್ಣೀರು ತರಿಸಲು ರೆಡಿಯಾದ ಈರುಳ್ಳಿ

ಸಮಗ್ರ‌ನ್ಯೂಸ್: ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಈರುಳ್ಳಿ ದರ 80 ರೂಪಾಯಿ ಗಡಿ ದಾಟಿದೆ. ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬಂದರೂ ಬೆಲೆ ಏರುಗತಿಯಲ್ಲಿ ಸಾಗುತ್ತಿದ್ದು, ಮತ್ತಷ್ಟು ದರ ಹೆಚ್ಚಳ ಆತಂಕ ಎದುರಾಗಿದೆ. ಮಹಾರಾಷ್ಟ್ರದಿಂದ 500ಕ್ಕೂ ಅಧಿಕ ಲಾರಿಗಳು ಸೇರಿ ಸುಮಾರು 980 ಲಾರಿಗಳು ಬೆಂಗಳೂರಿಗೆ ಬಂದಿವೆ. ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಗೆ 95,783, ದಾಸನಪುರ ಮಾರುಕಟ್ಟೆಗೆ 4427 ಚೀಲ ಈರುಳ್ಳಿ ಬಂದಿದೆ. ಸಗಟು ಮಾರುಕಟ್ಟೆಯಲ್ಲಿ ಹಳೆ ಈರುಳ್ಳಿ ಕ್ವಿಂಟಲ್ ಗೆ 5200 ರೂ. ವರೆಗೆ ಗರಿಷ್ಠ ದರಕ್ಕೆ

ಹಬ್ಬದ ಖುಷಿಗೆ ಬ್ರೇಕ್ ಹಾಕಿದ ಬೆಳ್ಳುಳ್ಳಿ| ಕಣ್ಣೀರು ತರಿಸಲು ರೆಡಿಯಾದ ಈರುಳ್ಳಿ Read More »

ಸೀಬೆಹಣ್ಣಿನ ಸೇವನೆಯ ಅದ್ಭುತ ಆರೋಗ್ಯ ಪ್ರಯೋಜನಗಳು

ಸಮಗ್ರ ನ್ಯೂಸ್: ಸೀಬೆಹಣ್ಣು ಕ್ಯಾಲೋರಿ, ಹೆಚ್ಚಿನ ಫೈಬರ್, ಕಡಿಮೆ ಕೊಬ್ಬಿನ ಹಣ್ಣಾಗಿದ್ದು, ಇದು ದೇಹದ ತೂಕವನ್ನು ಕಡಿಮೆ ಮಾಡಲು ಮತ್ತು ಬೊಜ್ಜು ಕರಗಿಸಲು ಸಹಾಯ ಮಾಡುತ್ತದೆ.ಪೇರಲ ಹಣ್ಣಿನಲ್ಲಿ ವಿಟಮಿನ್ ‘ಸಿ’ ಸಮೃದ್ಧವಾಗಿದ್ದು, ಇದರ ಸೇವನೆಯಿಂದ ನಮ್ಮ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಪೇರಲ ಹಣ್ಣಿಗೆ ದೇಹವನ್ನು ತಂಪಾಗಿಸುವ ಶಕ್ತಿ ಇದ್ದು, ಇದು ಹೊಟ್ಟೆಯ ಅನೇಕ ಕಾಯಿಲೆಗಳನ್ನು ಗುಣಪಡಿಸುತ್ತದೆ. ಸೀಬೆ ಹಣ್ಣಿನಲ್ಲಿ ನಮ್ಮ ಆರೋಗ್ಯಕ್ಕೆ ಬೇಕಾದ ಅಪಾರ ಪೌಷ್ಟಿಕಾಂಶಗಳು ಸಿಗುತ್ತವೆ. ಸೀಬೆ ಹಣ್ಣಿನ ರಸವು ವಿಟಮಿನ್ ‘ಸಿ’

ಸೀಬೆಹಣ್ಣಿನ ಸೇವನೆಯ ಅದ್ಭುತ ಆರೋಗ್ಯ ಪ್ರಯೋಜನಗಳು Read More »

ಇಸ್ರೇಲ್ ಕ್ಷಿಪಣಿ ದಾಳಿಯಲ್ಲಿ 50 ಹಿಬ್ಬುಲ್ಲಾ ಬಂಡುಕೋರರ ಹತ್ಯೆ

ಸಮಗ್ರ ನ್ಯೂಸ್: ಹಿಜ್ಜುಲ್ಲಾ-ಇಸ್ರೇಲ್ ನಡುವಿನ ಯುದ್ಧ ಮುಂದುವರೆದಿದ್ದು. ಲೆಬನಾನ್ ಮೇಲೆ ಇಸ್ರೇಲ್ ಮತ್ತೆ ಕ್ಷಪಣಿ ದಾಳಿ ನಡೆಸಿದ್ದು, ದಾಳಿಯಲ್ಲಿ 50 ಕ್ಕೂ ಹೆಚ್ಚು ಹಿಬ್ಬುಲ್ಲಾ ಬಂಡೋಕರರು ಸಾವನ್ನಪ್ಪಿದ್ದಾರೆ. ಬೈರುತ್ ಮತ್ತು ದಕ್ಷಣ ನಗರಗಳಲ್ಲಿ ಬಾಂಬ್ ದಾಳಿಗಳು ಮುಂದುವರೆದಿದ್ದು, ಇಸ್ರೇಲ್ ಸೇನೆಯು ಹಿಬ್ಬುಲ್ಲಾವನ್ನು ಗುರಿಯಾಗಿಸಿಕೊಂಡು ತನ್ನ ದಾಳಿಯನ್ನು ಮುಂದುವರಿಸಿದ್ದರಿಂದ ಇಸ್ರೇಲ್ ಸೇನೆಯು ತನ್ನ ವೈಮಾನಿಕ ದಾಳಿಯನ್ನು ಉತ್ತರ ಲೆಬನಾನ್ ಗೆ ವಿಸ್ತರಿಸಿದೆ. ದಕ್ಷಣ ಲೆಬನಾನ್ ನ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿರುವ ಇಸ್ರೇಲ್ ಸೇನೆಯು ಈಗ ತನ್ನ ವೈಮಾನಿಕ ದಾಳಿಯನ್ನು ಉತ್ತರ

ಇಸ್ರೇಲ್ ಕ್ಷಿಪಣಿ ದಾಳಿಯಲ್ಲಿ 50 ಹಿಬ್ಬುಲ್ಲಾ ಬಂಡುಕೋರರ ಹತ್ಯೆ Read More »