October 2024

ಮುಲ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ : A1 ಆರೋಪಿ ಆಯಿಷಾ ಅರೆಸ್ಟ್

ಸಮಗ್ರ ನ್ಯೂಸ್: ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸೋದರ ಮುಲ್ತಾಜ್ ಅಲಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ ಆರು ಮಂದಿಯ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿತ್ತು.ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಎ ಒನ್ ಆರೋಪಿ ಆಗಿರುವ ರೆಹಮದ್ ಅಲಿಯಾಸ್ ಆಯೀಷಳನ್ನು ಪೊಲೀಸರು ಬಂಧಿಸಿದ್ದಾರೆ. ರೆಹಮತ್, ಅಬ್ದುಲ್ ಸತ್ತಾರ್, ಶಾಫಿ, ಮುಸ್ತಫಾ, ಶೋಯೆಬ್‌ ಹಾಗೂ ಸಿರಾಜ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಘಟನೆ ಬಳಿಕ ಎ ಒನ್ ಆರೋಪಿಯಾಗಿರುವ ಆಯೀಷಾ ಮೊಬೈಲ್‌ ಸ್ವಿಚ್ […]

ಮುಲ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ : A1 ಆರೋಪಿ ಆಯಿಷಾ ಅರೆಸ್ಟ್ Read More »

ಕೊಟ್ಟಿಗೆಹಾರ: 12 ಅಡಿ ಉದ್ದದ ಕಾಳಿಂಗಸರ್ಪ ಸೆರೆ

ಸಮಗ್ರ ನ್ಯೂಸ್: ಕೊಟ್ಟಿಗೆಹಾರದ ಬೆಟ್ಟಗೆರೆಯ ಸಮೀಪದ ಕಾಫಿ ತೋಟದ ಹತ್ತಿರದ ಮನೆಯ ಬಳಿ ಇದ್ದ ಕಾಳಿಂಗ ಸರ್ಪವನ್ನು ಉರಗ ಪ್ರೇಮಿ ಮೊಹಮ್ಮದ್ ಆರೀಫ್ ಸೆರೆ ಹಿಡಿದರು. ಬೆಟ್ಟಗೆರೆಯ ಧರಣೇಂದ್ರ ಜೈನ್ ಅವರ ಮನೆಯ ಸಮೀಪ ಕಾಣಿಸಿಕೊಂಡ 12ಅಡಿ ಉದ್ದದ ಕಾಳಿಂಗ ಸರ್ಪವನ್ನು ಬಣಕಲ್ ಉರಗ ಪ್ರೇಮಿ ಮೊಹಮ್ಮದ್ ಆರೀಫ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಅವರು ಸರ್ಪವನ್ನು ಹರಸಾಹಸ ಪಟ್ಟು ಹಿಡಿದು ಚಾರ್ಮಾಡಿ ಘಾಟ್ ಸುರಕ್ಷಿತಾರಣ್ಯಕ್ಕೆ ಬಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಉಪ ವಲಯ

ಕೊಟ್ಟಿಗೆಹಾರ: 12 ಅಡಿ ಉದ್ದದ ಕಾಳಿಂಗಸರ್ಪ ಸೆರೆ Read More »

ಮನೆ ಬಾಗಿಲಿಗೆ ಬಂದ ಕಾಡಾನೆ

ಸಮಗ್ರ ನ್ಯೂಸ್: ಕೊಟ್ಟಿಗೆಹಾರ ಸಮೀಪದ ದೇವನಗುಲ್ ಗ್ರಾಮದಲ್ಲಿ ಮನೆ ಸಮೀಪವೇ ಕಾಡಾನೆ ಬಂದು ದಾಂದಲೆ ನಡೆಸಿರುವ ಘಟನೆ ಮಂಗಳವರ ರಾತ್ರಿ ನಡೆದಿದೆ. ದೇವನಗುಳಗ್ರಾಮದ ಬೆಳ್ಳಾಚಾರ್ ಮನೆಯ ಸುತ್ತಮುತ್ತ ಇದ್ದ ಬಾಳೆ ತೆಂಗು ಅಡಿಕೆ ಮರಗಳನ್ನು ನಾಶ ಮಾಡಿದೆ ಕೊಟ್ಟಿಗೆ ಹಾರ ಸುತ್ತಮುತ್ತ ಒಂದೆಡೆ ಅತಿಯಾದ ಮಳೆಗೆ ಕಾಫಿ ಮೆಣಸು ಮೊದಲಾದ ಬೆಳೆಗಳು ನೆಲಕಚ್ಚಿದರೆ ಇನ್ನೊಂದೆಡೆ ಕಾಡಾನೆ ಕಾಟಕ್ಕೆ ಜನರು ಬೇಸತ್ತು ಹೋಗಿದ್ದಾರೆ ಕಾಡಿನಲ್ಲಿ ಆನೆಗಳಿಗೆ ಆಹಾರದ ಕೊರತೆ ಇರುವುದರಿಂದ ಊರಿನತ್ತ ಮುಖ ಮಾಡಿದೆ ಅರಣ್ಯ ಇಲಾಖೆ ಶಾಶ್ವತ

ಮನೆ ಬಾಗಿಲಿಗೆ ಬಂದ ಕಾಡಾನೆ Read More »

ಹೊಸ ಅಡಿಕೆ ಧಾರಣೆ ಚೇತರಿಕೆ| ಬೆಳೆಗಾರ ಫುಲ್ ಖುಷ್

ಸಮಗ್ರ ನ್ಯೂಸ್: ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆಯು ಜಿಗಿತ ಕಂಡಿದ್ದು ಬೆಳೆಗಾರರ ದಸರಾ ಸಂಭ್ರಮವನ್ನು ಇಮ್ಮಡಿಗೊಳಿಸಿದೆ. ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಬೇಡಿಕೆ ಸೃಷ್ಟಿಯಾಗಿದೆ. ಕ್ಯಾಂಪ್ಕೋ ಮತ್ತು ಹೊರ ಮಾರುಕಟ್ಟೆಯಲ್ಲಿ ಕೆ.ಜಿ. ಅಡಿಕೆ ಧಾರಣೆಯಲ್ಲಿ 40 ರೂ.ನಷ್ಟು ವ್ಯತ್ಯಾಸ ಕಂಡು ಬಂದಿದೆ. ಅ. 7ರಂದು ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಕೆ.ಜಿ.ಗೆ 310 ರೂ. ಇದ್ದರೆ, ಹೊರ ಮಾರುಕಟ್ಟೆಯಲ್ಲಿ ಕೆ.ಜಿ.ಅಡಿಕೆಗೆ 350 ರೂ. ಇತ್ತು. ಸಿಂಗಲ್‌ ಚೋಲ್‌, ಡಬ್ಬಲ್‌ ಚೋಲ್‌ ಧಾರಣೆ ಎರಡೂ ಕಡೆಗಳಲ್ಲಿ

ಹೊಸ ಅಡಿಕೆ ಧಾರಣೆ ಚೇತರಿಕೆ| ಬೆಳೆಗಾರ ಫುಲ್ ಖುಷ್ Read More »

ಹಣಕ್ಕಾಗಿ ಬ್ಲ್ಯಾಕ್ ಮೇಲ್| ಪವರ್ ಟಿವಿ ವಾಹಿನಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಹಾಗೂ ಮಹಿಳೆ ವಿರುದ್ಧ ಶಾಸಕ‌ ವಿನಯ್ ಕುಲಕರ್ಣಿ ದೂರು

ಸಮಗ್ರ ನ್ಯೂಸ್: ‘ನನ್ನ ವಿರುದ್ಧ ಮಹಿಳೆಯೊಬ್ಬರು ಕಿರುಕುಳ ಆರೋಪ ಹೊರಿಸಿದ್ದಾರೆ ಮತ್ತು ಖಾಸಗಿ ಸುದ್ದಿ ವಾಹಿನಿಯ ಮುಖ್ಯಸ್ಥರೊಬ್ಬರು 2 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾರೆʼ, ಎಂದು ಮಾಜಿ ಸಚಿವ, ಹಾಲಿ ಶಾಸಕ ವಿನಯ್ ಕುಲಕರ್ಣಿ ಇಲ್ಲಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಈ ಬೆಳವಣಿಗೆಗಳ ಮಧ್ಯೆ ಆ ಮಹಿಳೆಯು ಮಂಗಳವಾರ ಪ್ರತಿ ದೂರು ನೀಡಿದ್ದು, ಎಫ್‍ಐಆರ್ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ‘2022ರಲ್ಲಿ ಹಾವೇರಿ ಜಿಲ್ಲೆಯ ರೈತ ಹೋರಾಟಗಾರ್ತಿಯೊಬ್ಬರು ಎಂದು ಹೇಳಿಕೊಂಡು ಕರೆ

ಹಣಕ್ಕಾಗಿ ಬ್ಲ್ಯಾಕ್ ಮೇಲ್| ಪವರ್ ಟಿವಿ ವಾಹಿನಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಹಾಗೂ ಮಹಿಳೆ ವಿರುದ್ಧ ಶಾಸಕ‌ ವಿನಯ್ ಕುಲಕರ್ಣಿ ದೂರು Read More »

‘ತೆಲಗಿ ಮಾದರಿ’ಯಲ್ಲೇ ರಾಜ್ಯದಲ್ಲಿ ಮತ್ತೊಂದು ಬೃಹತ್ ನಕಲಿ ಛಾಪಾ ಕಾಗದ ಹಗರಣ ಬೆಳಕಿಗೆ| ಸರ್ಕಾರದ ಬೊಕ್ಕಸಕ್ಕೆ ಭಾರೀ ಹಾನಿ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಹಾಗೂ ಮೈಸೂರು ಸಂಘದ ಕೆಲ ಪದಾಧಿಕಾರಿಗಳು ಸಹಸ್ರಾರು ಕೋಟಿ ರೂಪಾಯಿ ಮೌಲ್ಯದ ಮತ್ತೊಂದು ತೆಲಗಿ ಮಾದರಿಯ ನಕಲಿ ಛಾಪಾ ಕಾಗದ ಹಗರಣ ಎಸ್ ನಡೆಸಿದ್ದು, ಕಾನೂನು ಬಾಹಿರ ಫ್ರಾಂಕಿಂಗ್ ಸೇವೆಗಳ ಮೂಲಕ ಸರ್ಕಾರದ ಬೊಕ್ಕಸಕ್ಕೆ ಭಾರೀ ಪ್ರಮಾಣದಲ್ಲಿ ಹಾನಿ ಮಾಡಿದ್ದಾರೆ. ತಪ್ಪಿತಸ್ಥರನ್ನು ಹೆಡೆಮುರಿ ಕಟ್ಟುವ ಜೊತೆಗೆ ಈ ಕುರಿತು ವಿಶೇಷ ತನಿಖಾ ತಂಡದಿಂದ ಸಮಗ್ರ ತನಿಖೆ ನಡೆಸಬೇಕು ಎಂದು ಮಾಹಿತಿ ಹಕ್ಕು ಮತ್ತು ಸಾಮಾಜಿಕ

‘ತೆಲಗಿ ಮಾದರಿ’ಯಲ್ಲೇ ರಾಜ್ಯದಲ್ಲಿ ಮತ್ತೊಂದು ಬೃಹತ್ ನಕಲಿ ಛಾಪಾ ಕಾಗದ ಹಗರಣ ಬೆಳಕಿಗೆ| ಸರ್ಕಾರದ ಬೊಕ್ಕಸಕ್ಕೆ ಭಾರೀ ಹಾನಿ Read More »

ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿ, 5 ವರ್ಷ ಇರುತ್ತಾರೊ, 3 ವರ್ಷ ಇರುತ್ತಾರೊ ನನಗೆ ಗೊತ್ತಿಲ್ಲ : ಸಚಿವ ಸತೀಶ್‌ ಜಾರಕಿಹೊಳಿ

ಸಮಗ್ರ ನ್ಯೂಸ್:ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿ. ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲ. 5 ವರ್ಷ ಇರುತ್ತಾರೊ 3 ವರ್ಷ ಇರುತ್ತಾರೊ ಅದು ನನಗೆ ಗೊತ್ತಿಲ್ಲ ಅದನ್ನು ನೀವು ಹೈಕಮಾಂಡ್ ಬಳಿ ಕೇಳಬೇಕು. ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಅ.08 ರಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಹೇಳಿದರು. ಆದರೆ ಈಗ ಸಿದ್ದರಾಮಯ್ಯನವರೇ ನಮ್ಮ ಸಿಎಂ. ಅದರಲ್ಲಿ ಬೇರೆ ಯಾವುದೇ ಪ್ರಶ್ನೆ ಇಲ್ಲ. ನಾನು ಅವರ ಜೊತೆ ಸಚಿವನಾಗಿ ಕೆಲಸ ಮಾಡುತ್ತೇನೆ. ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ. ಅಂತಹ

ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿ, 5 ವರ್ಷ ಇರುತ್ತಾರೊ, 3 ವರ್ಷ ಇರುತ್ತಾರೊ ನನಗೆ ಗೊತ್ತಿಲ್ಲ : ಸಚಿವ ಸತೀಶ್‌ ಜಾರಕಿಹೊಳಿ Read More »

ಜಮ್ಮು – ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಓಮರ್ ಅಬ್ದುಲ್ಲ ಆಯ್ಕೆ

ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಅವರನ್ನು ನೇಮಕ ಮಾಡಲಾಗುವುದು ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಘೋಷಣೆ ಮಾಡಿದ್ದಾರೆ. ಜಮ್ಮು ಕಾಶ್ಮೀರದ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಮುನ್ನಡೆ ಪಡೆಯುತ್ತಿದ್ದಂತೆ ಮಾಧ್ಯದೊಂದಿಗೆ ಮಾತನಾಡಿದ ಫಾರೂಕ್ ಅಬ್ದುಲ್ಲಾ, ಜನರು ತಮ್ಮ ಜನಾದೇಶವನ್ನು ನೀಡಿದ್ದಾರೆ, ಅವರು ಆಗಸ್ಟ್ 5 ರಂದು ತೆಗೆದುಕೊಂಡ ನಿರ್ಧಾರವನ್ನು ಒಪ್ಪುವುದಿಲ್ಲ ಎಂದು ಅವರು ಸಾಬೀತುಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಜಮ್ಮು – ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಓಮರ್ ಅಬ್ದುಲ್ಲ ಆಯ್ಕೆ Read More »

ಜಮ್ಮು- ಕಾಶ್ಮೀರ ಚುನಾವಣೆ| ಬಿಜೆಪಿಗೆ ಮುಖಭಂಗ| ಮೈತ್ರಿಗೆ ಎನ್ ಸಿ – ಕಾಂಗ್ರೆಸ್ ನಿರ್ಧಾರ

ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರದಲ್ಲಿ 10 ವರ್ಷದ ನಂತರ ನಡೆದ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟವು 50 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುವ ಮೂಲಕ ಸರಳ ಬಹುಮತದತ್ತ ದಾಪುಗಾಲಿಟ್ಟಿದೆ. ಆರಂಭದಿಂದಲೂ ಎನ್ ಸಿ ಮತ್ತು ಕಾಂಗ್ರೆಸ್ ಮುನ್ನಡೆ ಸಿಕ್ಕಿತ್ತು. ಮಧ್ಯಾಹ್ನ 12 ಗಂಟೆಯ ಟ್ರೆಂಡ್ ಪ್ರಕಾರ ಎನ್ ಸಿ ಮತ್ತು ಕಾಂಗ್ರೆಸ್ ಮೈತ್ರಿಕೂಟ 50 ಕ್ಷೇತ್ರ, ಬಿಜೆಪಿ 26, ಪಿಡಿಪಿ 05, ಇತರರು 09 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ವಿಶೇಷ ಸ್ಥಾನಮಾನವನ್ನು ನೀಡುವ ಸಂವಿಧಾನದ 370ನೇ

ಜಮ್ಮು- ಕಾಶ್ಮೀರ ಚುನಾವಣೆ| ಬಿಜೆಪಿಗೆ ಮುಖಭಂಗ| ಮೈತ್ರಿಗೆ ಎನ್ ಸಿ – ಕಾಂಗ್ರೆಸ್ ನಿರ್ಧಾರ Read More »

ಜಮ್ಮು- ಕಾಶ್ಮೀರ ಚುನಾವಣೆ| ಬಿಜೆಪಿಗೆ ಮುಖಭಂಗ| ಮೈತ್ರಿಗೆ ಎನ್ ಸಿ – ಕಾಂಗ್ರೆಸ್ ನಿರ್ಧಾರ

ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರದಲ್ಲಿ 10 ವರ್ಷದ ನಂತರ ನಡೆದ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟವು 50 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುವ ಮೂಲಕ ಸರಳ ಬಹುಮತದತ್ತ ದಾಪುಗಾಲಿಟ್ಟಿದೆ. ಆರಂಭದಿಂದಲೂ ಎನ್ ಸಿ ಮತ್ತು ಕಾಂಗ್ರೆಸ್ ಮುನ್ನಡೆ ಸಿಕ್ಕಿತ್ತು. ಮಧ್ಯಾಹ್ನ 12 ಗಂಟೆಯ ಟ್ರೆಂಡ್ ಪ್ರಕಾರ ಎನ್ ಸಿ ಮತ್ತು ಕಾಂಗ್ರೆಸ್ ಮೈತ್ರಿಕೂಟ 50 ಕ್ಷೇತ್ರ, ಬಿಜೆಪಿ 26, ಪಿಡಿಪಿ 05, ಇತರರು 09 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ವಿಶೇಷ ಸ್ಥಾನಮಾನವನ್ನು ನೀಡುವ ಸಂವಿಧಾನದ 370ನೇ

ಜಮ್ಮು- ಕಾಶ್ಮೀರ ಚುನಾವಣೆ| ಬಿಜೆಪಿಗೆ ಮುಖಭಂಗ| ಮೈತ್ರಿಗೆ ಎನ್ ಸಿ – ಕಾಂಗ್ರೆಸ್ ನಿರ್ಧಾರ Read More »