October 2024

ಹರಿಯಾಣ ವಿಧಾನಸಭೆ ಚುನಾವಣೆ| ಬಿಜೆಪಿ ವಿರುದ್ದ ಗೆದ್ದು ಬೀಗಿದ ಕುಸ್ತಿಪಟು ವಿನೇಶ್ ಪೋಗಟ್

ಸಮಗ್ರ ನ್ಯೂಸ್: ಹರಿಯಾಣದಲ್ಲಿ ಅತಿ ಹೆಚ್ಚು ಕುತೂಹಲ ಮೂಡಿಸಿರುವ ಜುಲಾನಾ ವಿಧಾನಸಭೆ ಕ್ಷೇತ್ರದಿಂದ ಸ್ಫರ್ಧಿಸಿದ ಕುಸ್ತಿಪಟು ವಿನೇಶ್ ಫೋಗಟ್ ಭರ್ಜರಿ ಜಯಭೇರಿ ಬಾರಿಸಿದ್ದಾರೆ. ವಿನೇಶ್ ಫೋಗಟ್ ಬಿಜೆಪಿ ಅಭ್ಯರ್ಥಿ ಯೋಗಿಶ್ ವಿರುದ್ಧ 6 ಸಾವಿರಕ್ಕೂ ಹೆಚ್ಚು ಮತದ ಅಂತರದಿಂದ ಗೆಲುವು ಸಾಧಿಸಿದ್ದಾರೆ ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆಯಲ್ಲಿ ಮೊದಲ ಎರಡು ಗಂಟೆ ಕಾಣಿಸಿಕೊಂಡಿದ್ದ ಟ್ರೆಂಡ್, ಸಂಪೂರ್ಣ ತಲೆಕೆಳಗಾಗಿದೆ. ಆರಂಭಿಕ ಸುತ್ತುಗಳಲ್ಲಿ ಕಾಂಗ್ರೆಸ್ ಉತ್ತಮ ಮುನ್ನಡೆ ಸಾಧಿಸಿತ್ತು. ಆದರೆ ಒಂದೆರಡು ಸುತ್ತಿನ ಮತ ಎಣಿಕೆಯಲ್ಲಿ ಸಂಪೂರ್ಣ ಚಿತ್ರಣ […]

ಹರಿಯಾಣ ವಿಧಾನಸಭೆ ಚುನಾವಣೆ| ಬಿಜೆಪಿ ವಿರುದ್ದ ಗೆದ್ದು ಬೀಗಿದ ಕುಸ್ತಿಪಟು ವಿನೇಶ್ ಪೋಗಟ್ Read More »

ಮನೆ ಮುಂದೆ ಕುಳಿತಿದ್ದ ನವ ವಿವಾಹಿತೆಗೆ ಗುಂಡಿಕ್ಕಿ ಬರ್ಬರ ಹತ್ಯೆ

ಸಮಗ್ರ ನ್ಯೂಸ್:ಪೊಲೀಸ್ ಅಧಿಕಾರಿಯನ್ನು ವಿವಾಹವಾಗಿದ್ದ ನವ ವಿವಾಹಿತೆ ತನ್ನ ಮನೆ ಮುಂದೆ ಕುಳಿತಿದ್ದಾಗಲೇ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಿಹಾರದಲ್ಲಿ ನಡೆದಿದೆ. 23 ವರ್ಷದ ರೋಶನಿ ಹತ್ಯೆಯಾದ ನವ ವಿವಾಹಿತೆಯಾಗಿದ್ದು, ಈಕೆ ಬಿಹಾರದ ಕಥಿಹಾರ್ ಜಿಲ್ಲೆಯ ಪೋತಿಯಾದಲ್ಲಿರುವ ತನ್ನ ಪತಿ ಮನೆ ಮುಂದೆ ಕುಳಿತಿದ್ದಾಗ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಆಕೆಯ ಮೇಲೆ ಗುಂಡು ಹಾರಿಸಿದ್ದಾರೆ.ತೀವ್ರವಾಗಿ ಗಾಯಗೊಂಡಿದ್ದ ರೋಶನಿಯನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ರೋಶನಿ, ಬಿಹಾರದ

ಮನೆ ಮುಂದೆ ಕುಳಿತಿದ್ದ ನವ ವಿವಾಹಿತೆಗೆ ಗುಂಡಿಕ್ಕಿ ಬರ್ಬರ ಹತ್ಯೆ Read More »

ಹರಿಯಾಣ: ಕಾಂಗ್ರೆಸ್ ಹಿಂದಿಕ್ಕಿ ಮುನ್ನಡೆ‌ ಕಾಯ್ದುಕೊಂಡ‌ ಬಿಜೆಪಿ| ರೋಚಕ ಫೈಂಟಿಂಗ್ ನಲ್ಲಿ ಕಾಂಗ್ರೆಸ್/ ಬಿಜೆಪಿ

ಸಮಗ್ರ ನ್ಯೂಸ್: ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ಫೈಟ್ ಶುರುವಾಗಿದೆ. ಆರಂಭದಲ್ಲಿ ಕಾಂಗ್ರೆಸ್‌ (Congress) ಮುನ್ನಡೆಯಲ್ಲಿದ್ದರೆ ಈಗ ಬಿಜೆಪಿ (BJP) ಅಲ್ಪ ಮುನ್ನಡೆ ಸಾಧಿಸಿದೆ.ಬೆಳಗ್ಗೆ 10 ಗಂಟೆಯ ಟ್ರೆಂಡ್‌ ವೇಳೆ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ 46 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್‌ 41 ಕ್ಷೇತ್ರ ಹಾಗೂ ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಹರಿಯಾಣದಲ್ಲಿ 90 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಬಹುಮತಕ್ಕೆ 46 ಸ್ಥಾನಗಳ ಅಗತ್ಯವಿದೆ. ಬಿಜೆಪಿ

ಹರಿಯಾಣ: ಕಾಂಗ್ರೆಸ್ ಹಿಂದಿಕ್ಕಿ ಮುನ್ನಡೆ‌ ಕಾಯ್ದುಕೊಂಡ‌ ಬಿಜೆಪಿ| ರೋಚಕ ಫೈಂಟಿಂಗ್ ನಲ್ಲಿ ಕಾಂಗ್ರೆಸ್/ ಬಿಜೆಪಿ Read More »

ಉದ್ಯಮಿ ‘ಮುಮ್ರಾಜ್ ಅಲಿ’ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್

ಸಮಗ್ರ ನ್ಯೂಸ್: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ ಮುಲ್ತಾಜ್ ಅಲಿ ಮೃತದೇಹ 28 ಗಂಟೆಗಳ ಕಾರ್ಯಾಚರಣೆ ಬಳಿಕ ಕೂಳೂರಿನ ಸೇತುವೆ ಬಳಿ ಪತ್ತೆಯಾಗಿದೆ. ಇನ್ನು ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನ‌ರ್ ಅನುಪಮ್ ಅಗರವಾಲ್, ಮಲ್ತಾಜ್ ಅಲಿ ಅವರ ಆತ್ಮಹತ್ಯೆಗೆ ಹನಿಟ್ರ್ಯಾಪ್ ಕಾರಣ ಎಂದು ದೂರಿನಲ್ಲಿ ಅವರ ಸಹೋದರ ಉಲ್ಲೆಖಿಸಿದ್ದಾರೆ ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮುಲ್ತಾಜ್ ಅಲಿ ಆತ್ಮಹತ್ಯೆಗೆ ಸಂಬಂಧಪಟ್ಟ ಆರೋಪಿಗಳು ದೇಶ ಬಿಟ್ಟು ಹೋಗದಂತೆ ಎಲ್

ಉದ್ಯಮಿ ‘ಮುಮ್ರಾಜ್ ಅಲಿ’ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್ Read More »

ಹರಿಯಾಣದಲ್ಲಿ ಬಿಜೆಪಿಗೆ ಬಿಗ್ ಶಾಕ್| ಆರಂಭಿಕ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್| ಜಮ್ಮು-ಕಾಶ್ಮೀರದಲ್ಲೂ‌ ಹಸ್ತಕ್ಕೆ ಜೈ ಅಂದ ಜನ

ಸಮಗ್ರ‌ನ್ಯೂಸ್: ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ 2024 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ. ಹರಿಯಾಣದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದೆ. ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, 55 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಬಿಜೆಪಿ 27 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.ಐ.ಎನ್.ಎಲ್.ಡಿ. ಎರಡು ಸ್ಥಾನಗಳಲ್ಲಿ ಹಾಗೂ ಇತರರು ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ. ಹರಿಯಾಣದ ಎಲ್ಲಾ 90 ಅಸೆಂಬ್ಲಿ ಸ್ಥಾನಗಳಿಗೆ ಅಕ್ಟೋಬರ್ 5 ರಂದು

ಹರಿಯಾಣದಲ್ಲಿ ಬಿಜೆಪಿಗೆ ಬಿಗ್ ಶಾಕ್| ಆರಂಭಿಕ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್| ಜಮ್ಮು-ಕಾಶ್ಮೀರದಲ್ಲೂ‌ ಹಸ್ತಕ್ಕೆ ಜೈ ಅಂದ ಜನ Read More »

helth tips: ರಂಬೂಟ ಹಣ್ಣಿನ ಅದ್ಭುತ ಆರೋಗ್ಯಕರ ಗುಣಗಳು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ರಂಬೂಟಾನ್ ಅಥವಾ ರಂಬೂಟ ಬ್ಯಾಕ್ಟಿರಿಯಾ ಅಥವಾ ನಂಜು ನಿರೋಧಕ ಗುಣಲಕ್ಷಣಗಳನ್ನು ಹೊಂದಿದ್ದು ಇದು ದೇಹವನ್ನು ಸೋಂಕುಗಳಿಂದ ರಕ್ಷಿಸುತ್ತದೆ. ಈ ಹಣ್ಣನ್ನು ಸೇವಿಸಿದರೆ ದೇಹದಲ್ಲಿ ಯಾವುದೇ ಗಾಯಗಳಾದರು ಅದು ಗುಣವಾಗುತ್ತದೆ ಜೊತೆಗೆ ಗಾಯದಲ್ಲಿ ಕೀವು ಉಂಟಾಗದಂತೆ ಈ ಹಣ್ಣು ತಡೆಯುತ್ತದೆ. ರಂಬೂಟಾನ್‌ ಹಣ್ಣಿನಲ್ಲಿ ಫೈಬ‌ರ್ ಅಂಶವಿದೆ ಇದು ಜೀರ್ಣಕ್ರಿಯೆ ಸುಧಾರಿಸಲು ಸಹಾಯ ಮಾಡುತ್ತದೆ. ಜೀರ್ಣಕ್ರಿಯೆ ಸಮಸ್ಯೆ ಇದ್ದಾಗ ಮಲಬದ್ಧತೆ ಕರುಳಿನ ಸಮಸ್ಯೆ ಅತಿ ಸಾರ ಮೊದಲಾದ ಸಮಸ್ಯೆಗಳು ಕಾಣಿಸಿಕೊಳ್ಳಬಹುದು ಆದರೆ ರಂಬೂಟಾನ್

helth tips: ರಂಬೂಟ ಹಣ್ಣಿನ ಅದ್ಭುತ ಆರೋಗ್ಯಕರ ಗುಣಗಳು Read More »

ಪುತ್ತೂರು: ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಾಗಿಸುತ್ತಿದ್ದವರ ಬಂಧನ

ಸಮಗ್ರ ನ್ಯೂಸ್: ಪುತ್ತೂರು ಅರಣ್ಯ ವಿಭಾಗ ವ್ಯಾಪ್ತಿಯ ಕಲೆಂಜಿಮಲೆ ರಕ್ಷಿತಾರಣ್ಯದಿಂದ ಅಕ್ರಮವಾಗಿ ಹಾಲುಮಡ್ಡಿ(incense) ಶೇಖರಿಸಿ ಸಾಗಾಟ ಮಾಡುತ್ತಿದ್ದ 4 ಮಂದಿಯನ್ನು ಪುತ್ತೂರು ಅರಣ್ಯ ಇಲಾಖೆ ಬಂಧಿಸಿದೆ. ಹವಾಮಾನ ಆರೋಪಿಗಳು ಆಲುಮಡ್ಡಿ ಸಾಗಾಟಕ್ಕೆ ಬಳಕೆ ಮಾಡಿದ್ದ ಅಟೋ ರಿಕ್ಷಾ ಸಹಿತ ರೂ. 1.5 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಟ್ವಾಳ ತಾಲೂಕಿನ ಕೆದಿಲ ಪಾಟ್ರಕೋಡಿ ಬಾಯಬೆ ಮನೆಯ ನಿವಾಸಿ ಉಮ್ಮರ್ ಫಾರೂಕ್ (44), ಪಾಟ್ರಕೋಡಿ ಮನೆಯ ನಿವಾಸಿ ಮಹಮ್ಮದ್ ಹಸೈನಾರ್( 30), ತಾಳಿಪಡ್ಪು ಮನೆ ನಿವಾಸಿ ಉಮ್ಮರ್ ಪಾರೂಕ್(

ಪುತ್ತೂರು: ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಾಗಿಸುತ್ತಿದ್ದವರ ಬಂಧನ Read More »

ಐವರು ಯುವಕರಿಂದ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ| ರಕ್ಷಣೆ ಮಾಡುವ ಭರವಸೆ ನೀಡಿ ಕೃತ್ಯ ಎಸಗಿದ ಕಿರಾತಕರು

ಸಮಗ್ರ ನ್ಯೂಸ್: ಪುನರ್ವಸತಿ ಕೇಂದ್ರದಿಂದ ಓಡಿ ಹೋಗಿದ್ದ ಇಬ್ಬರು ಬಾಲಕಿಯರ ಮೇಲೆ ಐವರು ಯುವಕರು ಅತ್ಯಾಚಾರ ಎಸಗಿರುವ ಘಟನೆ ಹೈದರಾಬಾದ್​​ನಲ್ಲಿ ನಡೆದಿದೆ. ಸೈದಾಬಾದ್​​ ಪೊಲೀಸರ ಪ್ರಕಾರ, ಖಾಸಗಿ ಸಂಸ್ಥೆಯೊಂದು ಐಎಸ್ ​ಸದನ್​​ ವಿಭಾಗದ ಅಡಿ ಬಾಲಕಿಯರ ಪುನರ್ವಸತಿ ಕೇಂದ್ರವನ್ನು ನಡೆಸುತ್ತಿದೆ. ಈ ಕೇಂದ್ರದಲ್ಲಿ 14 ವರ್ಷದ ಬಾಲಕಿ ಮೂರು ತಿಂಗಳಿನಿಂದ ಹಾಗೂ 15 ವರ್ಷದ ಬಾಲಕಿ ಸೆ.18ರಿಂದ ಆಶ್ರಯ ಪಡೆಯುತ್ತಿದ್ದರು. ಈ ಇಬ್ಬರೂ ಅಪ್ರಾಪ್ತರಿಗೆ ಪೋಷಕರಿದ್ದಾರೆ. ಆದರೆ ಬೇರೆ ಬೇರೆ ಕಾರಣಗಳಿಂದ ಪುನರ್ವಸತಿ ಕೇಂದ್ರಕ್ಕೆ ದಾಖಲಾಗಿದ್ದರು. ಈ

ಐವರು ಯುವಕರಿಂದ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ| ರಕ್ಷಣೆ ಮಾಡುವ ಭರವಸೆ ನೀಡಿ ಕೃತ್ಯ ಎಸಗಿದ ಕಿರಾತಕರು Read More »

ಮೈಸೂರು ದಸರಾ/ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ

ಸಮಗ್ರ ನ್ಯೂಸ್‌: ದಸರಾ ಹಬ್ಬದ ಅಂಗವಾಗಿ ಹೊರರಾಜ್ಯಗಳಿಂದ ಮೈಸೂರಿಗೆ ಬರುವ ಪ್ರವಾಸಿ ವಾಹನಗಳಿಗೆ ಅ. 4ರಿಂದ 12ರವರೆಗೆ ಪ್ರವೇಶ ತೆರಿಗೆ ವಿನಾಯಿತಿ ನೀಡಿ ಸಾರಿಗೆ ಇಲಾಖೆ ಆದೇಶಿಸಿದೆ. ಯಾವುದೇ ಹಳದಿ ಬೋರ್ಡ್ ವಾಹನಗಳು ರಾಜ್ಯ ಪ್ರವೇಶಿಸಲು ಪ್ರವೇಶ ತೆರಿಗೆ ಪಾವತಿಸುವುದು ಕಡ್ಡಾಯವಾಗಿದೆ. ಆದರೆ, ದಸರಾ ಹಬ್ಬದ ಸಂದರ್ಭದಲ್ಲಿ ಮೈಸೂರಿಗೆ ಪ್ರವಾಸಕ್ಕೆಂದು ಬರುವ ಹೊರ ರಾಜ್ಯದ ಹಳದಿ ಬೋರ್ಡ್‌ ವಾಹನಗಳಿಗೆ ಪ್ರವೇಶ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. ಅಲ್ಲದೆ, ರಾಜ್ಯ ಪ್ರವೇಶಕ್ಕೂ ಮುನ್ನ ಗಡಿ ಭಾಗದಲ್ಲಿ ವಿಶೇಷ ರಹದಾರಿ

ಮೈಸೂರು ದಸರಾ/ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ Read More »

ನಿರುದ್ಯೋಗಿಗಳಿಗೆ ಸುವರ್ಣಾವಕಾಶ| ಅ. 11 ರಂದು ಮಂಗಳೂರಿನ ಶ್ರೀನಿವಾಸ್ ಸಫ್ರಾನ್ ಹೊಟೇಲಿನಲ್ಲಿ ನೇರಸಂದರ್ಶನ

ಸಮಗ್ರ ನ್ಯೂಸ್: ದುಬೈನಲ್ಲಿ ಪ್ರಸಿದ್ದಿ ಪಡೆದು ಹಲವು ವರ್ಷಗಳಿಂದ ಸೇವೆ ಸಲ್ಲಿಸುತಿರುವ ಲಹೇಜ್ ಅಂಡ್ ಸುಲ್ತಾನ್ ಕಂಪನಿಯು ಇದೆ ಮೊದಲ ಬಾರಿಗೆ ಮಂಗಳೂರಿನಲ್ಲಿ ಉದ್ಯೋಗ ನೇರ ಸಂದರ್ಶನ ನಡೆಸಲಿದ್ದು, ಇದೇ ತಿಂಗಳ ಅ. 11ರ ಶುಕ್ರವಾರ ಮಂಗಳೂರಿನ ಶ್ರೀನಿವಾಸ್ ಸಫ್ರಾನ್ ಹೊಟೇಲಿನಲ್ಲಿ ಮಂಗಳೂರಿನ ಹೆಸರಾಂತ ಕಂಪನಿ ನೂರ್ ಇಂಟರ್ನ್ಯಾಷನಲ್ ನ ಸಹಯೋಗದೊಂಧಿಗೆ ನಡೆಸಲಿದೆ. ಎತ್ತರ 5.7ft, ವಯಸ್ಸು 38ರ ಒಳಗಿನ SSLC ಪಾಸ್ ಆಗಿರುವ ನಿರುದ್ಯೋಗಿ/ಅನುಭವಸ್ತ ಆಸಕ್ತ ಯುವಕರು ಇದರ ಪ್ರಯೋಜನವನ್ನು ಪಡೆಯಬಹುದು. ಹೆಚ್ಚಿನ ವಿವರಗಳಿಗೆ ನೂರ್

ನಿರುದ್ಯೋಗಿಗಳಿಗೆ ಸುವರ್ಣಾವಕಾಶ| ಅ. 11 ರಂದು ಮಂಗಳೂರಿನ ಶ್ರೀನಿವಾಸ್ ಸಫ್ರಾನ್ ಹೊಟೇಲಿನಲ್ಲಿ ನೇರಸಂದರ್ಶನ Read More »