October 2024

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ/ ಇಂದು ೧೮ನೇ ಕಂತಿನ ಹಣ ಬಿಡುಗಡೆ

ಸಮಗ್ರ ನ್ಯೂಸ್‌: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಯೋಜನೆಯ 18 ನೇ ಕಂತನ್ನು ಮಹಾರಾಷ್ಟ್ರದ ವಾಶಿಮ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ. 20,000 ಕೋಟಿ ರೂ.ಗೂ ಹೆಚ್ಚು ಮೊತ್ತದ ಈ ಕಂತನ್ನು ರಾಷ್ಟ್ರವ್ಯಾಪಿ 9.4 ಕೋಟಿಗೂ ಹೆಚ್ಚು ರೈತರಿಗೆ ನೇರ ಲಾಭ ವರ್ಗಾವಣೆ(ಡಿಬಿಟಿ) ಮೂಲಕ ವಿತರಿಸಲಾಗುವುದು. ಫೆಬ್ರವರಿ 2019 ರಲ್ಲಿ ಪ್ರಾರಂಭವಾದ ಪಿಎಂ-ಕಿಸಾನ್ ಯೋಜನೆಯು ಭೂಹಿಡುವಳಿ ರೈತರಿಗೆ ವಾರ್ಷಿಕ 6,000 ರೂಪಾಯಿಗಳ ಆರ್ಥಿಕ ಪ್ರಯೋಜನವನ್ನು ಒದಗಿಸುತ್ತದೆ, ಮೂರು ಸಮಾನ ಕಂತುಗಳಲ್ಲಿ ವಿತರಿಸಲಾಗಿದೆ. ಈ […]

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ/ ಇಂದು ೧೮ನೇ ಕಂತಿನ ಹಣ ಬಿಡುಗಡೆ Read More »

ಬಿಗ್‌ಬಾಸ್‌ ಹೊಸ ಅಧ್ಯಾಯಕ್ಕೆ ಆರಂಭದಲ್ಲೇ ಕಂಟಕ/ ಮಹಿಳಾ ಆಯೋಗಕ್ಕೆ ದೂರು

ಸಮಗ್ರ ನ್ಯೂಸ್‌: ಸ್ವರ್ಗ ಹಾಗೂ ನರಕ ಎಂಬ ಎರಡು ಕಾನ್ಸೆಪ್ಟ್ ಇಟ್ಟುಕೊಂಡು ಅದ್ದೂರಿಯಾಗಿ ಆರಂಭಗೊಂಡ ಕನ್ನಡದ ಬಿಗ್‌ಬಾಸ್ ಸೀಸನ್ ೧೧ಕ್ಕೆ ಮೊದಲ ವಾರದಲ್ಲಿ ಶುರುವಾದ ಕಂಟಕವೊಂದು ಎದುರಾಗಿದೆ. ಬಿಗ್‌ಬಾಸ್ ಶೋ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ವಕೀಲೆ ದೂರು ಕೊಟ್ಟಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರೋ ಹಾಗೂ ನಟ ಸುದೀಪ್ ಅವರು ನಿರೂಪಣೆ ಮಾಡುವ ಬಿಗ್‌ಬಾಸ್ ಸೀಸನ್ 11 ಕಾರ್ಯಕ್ರಮದಲ್ಲಿ ಮಹಿಳೆಯರು ಮತ್ತು ಪುರುಷ ಸ್ಪರ್ಧಿಗಳು ಭಾಗವಹಿಸುತ್ತಿದ್ದಾರೆ. ಬಿಗ್‌ಬಾಸ್ 11ರ ಕಾರ್ಯಕ್ರಮದಲ್ಲಿ ಸ್ವರ್ಗ ಮತ್ತು ನರಕ ಎಂಬ

ಬಿಗ್‌ಬಾಸ್‌ ಹೊಸ ಅಧ್ಯಾಯಕ್ಕೆ ಆರಂಭದಲ್ಲೇ ಕಂಟಕ/ ಮಹಿಳಾ ಆಯೋಗಕ್ಕೆ ದೂರು Read More »

ಮೈಸೂರು ದಸರಾ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ: ಸಾರಿಗೆ ಇಲಾಖೆ ಆದೇಶ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ದಸರಾ ಹಬ್ಬದ ಅಂಗವಾಗಿ ಹೊರ ರಾಜ್ಯಗಳಿಂದ ಮೈಸೂರಿಗೆ ಬರುವ ಪ್ರವಾಸಿ ವಾಹನಗಳಿಗೆ ಅಕ್ಟೋಬ‌ರ್ 4 ರಿಂದ 12 ರವರೆಗೆ ಪ್ರವೇಶ ತೆರಿಗೆ ವಿನಾಯಿತಿ ನೀಡಿ ಸಾರಿಗೆ ಇಲಾಖೆ ಆದೇಶಿಸಿದೆ. ಹೊರ ರಾಜ್ಯದ ಹಳದಿ ಬೋರ್ಡ್ ವಾಹನಗಳಿಗೆ ಪ್ರವೇಶ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ.ರಾಜ್ಯ ಪ್ರವೇಶಕ್ಕೆ ಮೊದಲು ಗಡಿಭಾಗದಲ್ಲಿ ವಿಶೇಷ ರಹದಾರಿ ಪಡೆಯಬೇಕಿದೆ. ಮೈಸೂರು ನಗರ ಮತ್ತು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಜಲಾಶಯ ವೀಕ್ಷಸಲು ಬರುವ ಪ್ರವಾಸಿ ವಾಹನಗಳಿಗೆ ಮಾತ್ರ ತೆರಿಗೆ ವಿನಾಯಿತಿ

ಮೈಸೂರು ದಸರಾ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ: ಸಾರಿಗೆ ಇಲಾಖೆ ಆದೇಶ Read More »

ಹರ್ಯಾಣ: ವಿಧಾನಸಭಾ ಚುನಾವಣಾ ಮತದಾನ

ಸಮಗ್ರ ನ್ಯೂಸ್:ಹರ್ಯಾಣ ವಿಧಾನಸಭಾ ಚುನಾವಣೆ ಮತದಾನ ಪ್ರಕ್ರಿಯೆ ಅ.05 ರಂದು ಬೆಳಗ್ಗೆ ಆರಂಭವಾಗಿದ್ದು, ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕಾಂಗ್ರೆಸ್‌ನ ಭೂಪಿಂದ‌ರ್ ಸಿಂಗ್ ಹೂಡಾ ಮತ್ತು ಕುಸ್ತಿಪಟು ವಿನೇಶ್ ಫೋಗಟ್, ಬಿಜೆಪಿಯ ದುಶ್ಯಂತ್ ಚೌಟಾಲಾ ಸೇರಿ 1031 ಮಂದಿ ಅಭ್ಯರ್ಥಿಗ ಭವಿಷ್ಯ ನಿರ್ಧಾರವಾಗಲಿದೆ. 2019ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 40, ಕಾಂಗ್ರೆಸ್ ಮತ್ತು ಜೆಜೆಪಿ 10 ಸ್ಥಾನ ಗೆದ್ದಿದ್ದವು. ಬಿಜೆಪಿಗೆ ಬಹುಮತ ಬಾರದ ಕಾರಣ ಜೆಜೆಪಿ ಬೆಂಬಲ ನೀಡಿತ್ತು. ಈ ಸಲ ಬಿಜೆಪಿ ಹಾಗೂ ಜೆಜೆಪಿ ಮೈತ್ರಿ

ಹರ್ಯಾಣ: ವಿಧಾನಸಭಾ ಚುನಾವಣಾ ಮತದಾನ Read More »

Helth tips: ಖರ್ಜೂರದ ಆರೋಗ್ಯ ಪ್ರಯೋಜನಗಳು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ಖರ್ಜೂರ ತಿನ್ನುವುದರಿಂದ ನಿಯಮಿತ ಕರುಳಿನ ಚಲನೆಯನ್ನು ಉತ್ತೇಜಿಸುತ್ತದೆ ಮತ್ತು ಆರೋಗ್ಯಕರ ಜೀರ್ಣಕ್ರಿಯೆ.ಖರ್ಜೂರದಲ್ಲಿ ಕ್ಯಾರೊಟಿನಾಯ್ಡ್ಗಳು, ಫೀನಾಲಿಕ್ಸ್, ಪ್ಲೇವನಾಯ್ಡ್ಗಳು ಮತ್ತು ಇತರ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ.ಮೆದುಳಿನಲ್ಲಿ ಉರಿಯೂತ ನಿವಾರಕ ಪರಿಣಾಮಗಳನ್ನು ಹೊಂದಿರುತ್ತವೆ. ಮಲಬದ್ಧತೆ, ಗರ್ಭಾವಸ್ಥೆಯಲ್ಲಿ ಸಾಮಾನ್ಯ ಕಾಳಜಿ.ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.ಇದು ಮಧುಮೇಹಿಗಳಲ್ಲಿ ಗ್ಲೋಕೋಸ್ ಚಯಾಪಚಯ ಮತ್ತು ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುತ್ತದೆ.ಉರಿಯೂತವನ್ನು ಕಡಿಮೆ ಮಾಡುತ್ತದೆ.ಖರ್ಜೂರವು ಮೂತ್ರಪಿಂಡಗಳನ್ನು ನೆಫ್ರಾಟಾಕ್ಸಿಸಿಟಿಯಿಂದ ರಕ್ಷಿಸುತ್ತದೆ. ಖರ್ಜೂರವು ತ್ರಾಣವನ್ನು ಹೆಚ್ಚಿಸುವ ಅಮೈನೋ ಆಮ್ಲಗಳನ್ನು ಮತ್ತು ಪುರುಷ ಸಂತಾನೋತ್ಪತ್ತಿ ವ್ಯವಸ್ಥೆಯನ್ನು ಬೆಂಬಲಿಸುವ

Helth tips: ಖರ್ಜೂರದ ಆರೋಗ್ಯ ಪ್ರಯೋಜನಗಳು Read More »

ಹವಾಮಾನ ವರದಿ| ರಾಜ್ಯದಲ್ಲಿ ನಾಲ್ಕು ದಿನ ಮಳೆ ಮುನ್ಸೂಚನೆ| ದಸರಾಗೆ ಬಿರುಸಾಗಲಿದೆ ವರ್ಷಧಾರೆ

ಸಮಗ್ರ ನ್ಯೂಸ್: ಲಕ್ಷದ್ವೀಪದಿಂದ ಪ್ರಾರಂಭವಾಗುವ ಬಿರುಗಾಳಿ ಮಾರುತಗಳು ಅಕ್ಟೋಬರ್ 3 ಮತ್ತು ಅಕ್ಟೋಬರ್ 9 ರ ನಡುವೆ ಬೆಂಗಳೂರು ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಭಾರಿ ಮಳೆಯನ್ನು ತರುತ್ತವೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಈ ಹವಾಮಾನ ಮಾದರಿ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುವ ನಿರೀಕ್ಷೆಯಿದೆ. ಹವಾಮಾನ ವರದಿಗಳ ಪ್ರಕಾರ, ಮಾಲ್ಡೀವ್ಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮೇಲೆ ಚಂಡಮಾರುತದ ಪರಿಚಲನೆ ರೂಪುಗೊಂಡಿದೆ, ಇದು ಈಗ ಲಕ್ಷದ್ವೀಪದ

ಹವಾಮಾನ ವರದಿ| ರಾಜ್ಯದಲ್ಲಿ ನಾಲ್ಕು ದಿನ ಮಳೆ ಮುನ್ಸೂಚನೆ| ದಸರಾಗೆ ಬಿರುಸಾಗಲಿದೆ ವರ್ಷಧಾರೆ Read More »

ದಸರಾ ಹಿನ್ನೆಲೆ| ಬೆಂಗಳೂರು – ಮಂಗಳೂರು – ಕಾರವಾರ ಮತ್ತು ಮೈಸೂರು – ಕಾರವಾರ ನಡುವೆ ವಿಶೇಷ ರೈಲು

ಸಮಗ್ರ ನ್ಯೂಸ್: ದಸರಾ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಸರಿದೂಗಿಸಲು ಕಾರವಾರ ಮತ್ತು ಮೈಸೂರು ನಡುವೆ ಕೊಂಕಣ ರೈಲ್ವೆ ವಿಶೇಷ ರೈಲು ವ್ಯವಸ್ಥೆ ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ. 06569 ಸಂಖ್ಯೆಯ ರೈಲು ಇದೇ 10ರಂದು ಮಧ್ಯರಾತ್ರಿ 12.30ಕ್ಕೆ ಯಶವಂತಪುರದಿಂದ ಹೊರಡಲಿದ್ದು 11ರಂದು ಸಂಜೆ 4.15ಕ್ಕೆ ಕಾರವಾರ ತಲುಪಲಿದೆ. 06570 ಸಂಖ್ಯೆಯ ರೈಲು 11ರಂದು ರಾತ್ರಿ 11.30ಕ್ಕೆ ಕಾರವಾರದಿಂದ ಹೊರಟು ಮರುದಿನ 4.40ಕ್ಕೆ ಮೈಸೂರು ತಲುಪಲಿದೆ. ಯಶವಂತಪುರದಿಂದ ಹೊರಡುವ ರೈಲಿಗೆ ಕುಣಿಗಲ್‌, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್‌,

ದಸರಾ ಹಿನ್ನೆಲೆ| ಬೆಂಗಳೂರು – ಮಂಗಳೂರು – ಕಾರವಾರ ಮತ್ತು ಮೈಸೂರು – ಕಾರವಾರ ನಡುವೆ ವಿಶೇಷ ರೈಲು Read More »

ಛತ್ತೀಸ್ ಘಡ: ಎನ್ ಕೌಂಟರ್ ಗೆ 20 ಮಾವೋವಾದಿಗಳು ಬಲಿ

ಸಮಗ್ರ ನ್ಯೂಸ್: ಛತ್ತೀಸ್ಗಢದ ದಂತೇವಾಡ ಜಿಲ್ಲೆಯ ಅಬುಜ್ಮದ್ನಲ್ಲಿ ಶುಕ್ರವಾರ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಕನಿಷ್ಠ 20 ಮಾವೋವಾದಿಗಳನ್ನ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಂತೇವಾಡ ಮತ್ತು ನಾರಾಯಣಪುರದ ಜಿಲ್ಲಾ ರಿಸರ್ವ್ ಗಾರ್ಡ್ಗಳು (DRG) ಅಬುಜ್ಮದ್ನಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ ವಿವಿಧ ಪೊಲೀಸ್ ಶಿಬಿರಗಳಿಂದ ಕಾರ್ಯಾಚರಣೆಗೆ ಹೊರಟರು. “ಗೋವೆಲ್-ನೆಂಡೂರ್-ತುಲ್ತುಲಿ ಎಂಬ ಮೂರು ಗ್ರಾಮಗಳ ಸುತ್ತಲಿನ ಅರಣ್ಯ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದೆ” ಎಂದು ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಮೂರು

ಛತ್ತೀಸ್ ಘಡ: ಎನ್ ಕೌಂಟರ್ ಗೆ 20 ಮಾವೋವಾದಿಗಳು ಬಲಿ Read More »

ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ

ಸಮಗ್ರ ನ್ಯೂಸ್: ಬಿಗ್ ಬಾಸ್ ಕನ್ನಡ 8’ರ ವಿನ್ನರ್, ಮಜಾ ಭಾರತ, ಗಿಚ್ಚಿ ಗಿಲಿಗಿಲಿ ಖ್ಯಾತಿಯ ಮಂಜು ಪಾವಗಡ ಅವರು ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ನಂದಿನಿ ಎಂಬುವವರ ಜೊತೆ ಮಂಜು ಪಾವಗಡ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.‌ ಗುರು ಹಿರಿಯರ ಸಮ್ಮುಖದಲ್ಲಿ ಮಂಜು ಪಾವಗಡ ಮತ್ತು ನಂದಿನಿ ವಿವಾಹ ನಿಶ್ಚಿತಾರ್ಥ ನಡೆದಿದೆ. ಮಂಜು ಅವರ ಕೈ ಹಿಡಿದ ಹುಡುಗಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. ತೀರಾ ಖಾಸಗಿಯಾಗಿ ನಡೆದ ಕಾರ್ಯಕ್ರಮದಲ್ಲಿ ಆಪ್ತರಷ್ಟೇ ಭಾಗವಹಿಸಿದ್ದರು ಎಂದು ತಿಳಿದುಬಂದಿದೆ. ಮಂಜು ಪಾವಗಡ ಹಾಗೂ ನಂದಿನಿ

ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ Read More »

ಬೆಳ್ತಂಗಡಿ: ಮರದಿಂದ ಬಿದ್ದು ವ್ಯಕ್ತಿ ಸಾವು

ಸಮಗ್ರ ನ್ಯೂಸ್: ವ್ಯಕ್ತಿಯೊಬ್ಬರು ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಅ.04 ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಮಿಯಾರ್ ಬಳಿ ನಡೆದಿದೆ. ಮೃತರನ್ನು ಶಿಶಿಲದ ಕಾರೆಗುಡ್ಡೆ ನಿವಾಸಿ ಪ್ರವೀಣ್ (35) ಎಂದು ಗುರುತಿಸಲಾಗಿದೆ. ಮಿಯಾ‌ರ್ ಸಮೀಪ ಕೂಲಿ ಕೆಲಸಕ್ಕೆಂದು ಆಗಮಿಸಿದ ಪ್ರವೀಣ್ ಇವರು ಬೆಳಗ್ಗೆ 10 ಗಂಟೆಗೆ ಮರದ ರೆಂಬೆ ತೆಗೆಯುತಿದ್ದ ವೇಳೆ ಮರದಲ್ಲೇ ಅಸ್ವಸ್ಥಗೊಂಡು ಕೆಳಗೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ಕರೆತರಲಾಯಿತು, ಆದರೆ ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು. ಮೃತರು ವಿವಾಹಿತರಾಗಿದ್ದು ಪತ್ನಿ, ಇಬ್ಬರು ಮಕ್ಕಳು

ಬೆಳ್ತಂಗಡಿ: ಮರದಿಂದ ಬಿದ್ದು ವ್ಯಕ್ತಿ ಸಾವು Read More »