Helth tips:ಹುರುಳಿ ಕಾಳು ಸೇವನೆಯಿಂದ ಆರೋಗ್ಯಕರ ಪ್ರಯೋಜನಗಳು
ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ಹುರುಳಿ ಸೊಪ್ಪಿನಲ್ಲಿ ರಂಜಕ, ಕ್ಯಾಲ್ಸಿಯಂ, ಪ್ರೊಟೀನ್ ಮತ್ತು ಕಬ್ಬಿಣದ ಗುಣಗಳು ಸಮೃದ್ಧವಾಗಿವೆ.ಹುರುಳಿ ಕಾಳು ಕಡಿಮೆ ಕಾರ್ಬೋಹೈಡ್ರೆಟ್ ಮತ್ತು ಹೆಚ್ಚಿನ ಪ್ರೊಟೀನ್ ಹಾಗೂ ಫೈಬರ್ ಅನ್ನು ಹೊಂದಿರುತ್ತದೆ. ಹುರುಳಿ ಕಾಳು ಪುರುಷರ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಕಡಿಮೆ ವೀರ್ಯಾಣು ಸಂಖ್ಯೆಯ ಸಮಸ್ಯೆ ಹೊಂದಿರುವ ಪುರುಷರಿಗೂ ಈ ಹುರುಳಿ ಕಾಳು ಉಪಯುಕ್ತವಾಗಿದೆ.ಕಿಡ್ನಿ ಸ್ಟೋನ್ ಸಮಸ್ಯೆ ಇದ್ದರೆ ಕೆಲವು ದಿನಗಳವರೆಗೆ ಹುರುಳಿ ಕಾಳು ನಿಯಮಿತವಾಗಿ ಸೇವಿಸಿದರೆ ಪರಿಹಾರ ಸಿಗುತ್ತದೆ. ಮಧುಮೇಹದ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ತುಂಬಾ […]
Helth tips:ಹುರುಳಿ ಕಾಳು ಸೇವನೆಯಿಂದ ಆರೋಗ್ಯಕರ ಪ್ರಯೋಜನಗಳು Read More »