October 2024

ರೇಣುಕಾಸ್ವಾಮಿ ಕೊಲೆ ಪ್ರಕರಣದ 3 ಆರೋಪಿಗಳು ರಿಲೀಸ್

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಹಿನ್ನೆಲೆ ಜಾಮೀನು ಸಿಕ್ಕ ಬಳಿಕವೂ ಬಿಡುಗಡೆಯಾಗದೇ ಇದ್ದ ಮೂವರು ಆರೋಪಿಗಳು ಇಂದು (ಅ.2) ತುಮಕೂರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸೆ.23 ರಂದು ಎ-16 ಆರೋಪಿ ಕೇಶವಮೂರ್ತಿಗೆ ಹೈಕೋಟ್‌ನಿಂದ ಹಾಗೂ ಎ-15 ಆರೋಪಿ ಕಾರ್ತಿಕ್, ಎ-17 ಆರೋಪಿ ನಿಖಿಲ್‌ಗೆ 57ನೇ ಸಿಸಿಹೆಚ್ ಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಸಿಕ್ಕಿತ್ತು. ಕೋರ್ಟ್ 2 ಲಕ್ಷ ರೂ. ಹಣ ಹಾಗೂ ಇಬ್ಬರು ಶೂರಿಟಿದಾರರನ್ನ ಹೊಂದಿಸಲು ಆರೋಪಿಗಳ ಕುಟುಂಬಸ್ಥರ ಬಳಿ ಕೇಳಿದ್ದರು. ಆದರೆ ಜಾಮೀನು ಶೂರಿಟಿಗೂ ಹಣವಿಲ್ಲದೇ ಆರೋಪಿಗಳ ಕುಟುಂಬಸ್ಥರು […]

ರೇಣುಕಾಸ್ವಾಮಿ ಕೊಲೆ ಪ್ರಕರಣದ 3 ಆರೋಪಿಗಳು ರಿಲೀಸ್ Read More »

Helth tips:ಇಸಾಬೋಲ್ ಕುಡಿಯೋದರಿಂದ ಏನೆಲ್ಲಾ ಪ್ರಯೋಜನಗಳಿವೆ

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ರಕ್ತದಲ್ಲಿನ ಗ್ಲೋಕೋಸ್ ಮಟ್ಟವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ. ಮಧುಮೇಹ ರೋಗಿಗಳಿಗೆ ಸಹ ಒಳ್ಳೆಯದು.ಇಸಾಬೋಲ್ ಸೇವನೆಯು ಪೈಲ್ಸ್‌ಗೆ ಒಳ್ಳೆಯದು ಏಕೆಂದರೆ ಮಲಬದ್ಧತೆಯನ್ನು ತಡೆಯುತ್ತದೆ. 3 ಸ್ಪೂನ್ ಇಸಾಬೋಲ್ ಅನ್ನು ತೆಗೆದುಕೊಂಡು ಅದನ್ನು 6 ಚಮಚ ಮೊಸರಿಗೆ ಬೆರೆಸಿ ಮತ್ತು ರಾತ್ರಿ ಊಟದ ನಂತರ ಇದನ್ನು ನಿಯಮಿತವಾಗಿ ಸೇವಿಸಿದರೆ,ಲೂಸ್ ಮೋಷನ್‌ಗೆ ಸಂಬಂಧಿಸಿದ ನಿಮ್ಮ ಸಮಸ್ಯೆಗಳನ್ನು ಪರಿಹರಿಸುತ್ತದೆ. ನೀವು ಒಂದು ಲೋಟ ಮಜ್ಜಿಗೆಯಲ್ಲಿ 2 ಚಮಚ ಇಸಾಬೋಲ್ ಅನ್ನು ಹಾಕಿ ಮಲಗುವ ಮುನ್ನ ಸೇವಿಸಬಹುದು.

Helth tips:ಇಸಾಬೋಲ್ ಕುಡಿಯೋದರಿಂದ ಏನೆಲ್ಲಾ ಪ್ರಯೋಜನಗಳಿವೆ Read More »

ಇಸ್ರೇಲ್ ಮೇಲೆ 100 ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದ ಇರಾನ್

ಸಮಗ್ರ ನ್ಯೂಸ್: ಇಸ್ರೇಲ್ ಮೇಲೆ 100ಕ್ಕೂ ಹೆಚ್ಚು ಕ್ಷಿಪಣಿಗಳಿಂದ ಇರಾನ್ ದಾಳಿ ನಡೆಸಿದೆ.  ಇಸ್ರೇಲ್‌ ವಿರುದ್ಧ ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ ನಡೆಸಲು ತಯಾರಿ ನಡೆಸುತ್ತಿದೆ ಎಂದು ಹೇಳಿದ ಕೆಲವೇ ಗಂಟೆಗಳಲ್ಲಿ ಈ ದಾಳಿ ನಡೆದಿದ್ದು, ಇಸ್ರೇಲ್‌ನಾದ್ಯಂತ ಸೈರನ್‌ ಮೊಳಗಿದೆ. ಗಾಜಾ ಪಟ್ಟಿಯಿಂದ ಆರಂಭವಾದ ಸಂಘರ್ಷ ವಿಶ್ವವೇ ಆತಂಕಕ್ಕೆ ಒಳಗಾಗುವಂತೆ ಮಾಡಿದ್ದಲ್ಲದೆ. ತನಗೆ ಎದುರಾಗಿ ಯಾರೇ ನಿಂತರೂ ಹೊಡೆದುರುಳಿಸುತ್ತೇನೆ ಎಂದು ಇಸ್ರೇಲ್ ಮುನ್ನುಗ್ಗುತ್ತಿದೆ. ಲೆಬನಾನ್‌ನಲ್ಲಿ ಹಿಜ್ಬುಲ್ಲಾ ನಾಯಕನನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿ ನಡೆಸಿದ್ದ ಇಸ್ರೇಲ್, ಶತ್ರುಗಳ ಗುಂಪಿನ ನಾಯಕನನ್ನು

ಇಸ್ರೇಲ್ ಮೇಲೆ 100 ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದ ಇರಾನ್ Read More »

ಬಿಎಂಟಿಸಿ ಬಸ್ ಕಂಡಕ್ಟರ್ ಮೇಲೆ ಪ್ರಯಾಣಿಕನೋರ್ವನಿಂದ ಚಾಕು ಇರಿತ

ಸಮಗ್ರ ನ್ಯೂಸ್: ಬಿಎಂಟಿಸಿ ಬಸ್ ಕಂಡಕ್ಟರ್ ನನ್ನು ಪ್ರಯಾಣಿಕನೋರ್ವ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ವೈಟ್ಫೀಲ್ಡ್ ಬಳಿಯ ITPL ಬಸ್ ಸ್ಟಾಪ್ ಬಳಿ ನಡೆದಿದೆ. ಅಕ್ಟೋಬರ್ 01 ಸಂಜೆ ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್ ನಲ್ಲಿ KA- 57-F0015 ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್ಗೆ ಅಪರಿಚಿತ ವ್ಯಕ್ತಿ ಎರಡ್ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಪ್ರಯಾಣಿಕರು ತುಂಬಿದ್ದ ಬಸ್ ‌ನಲ್ಲಿ ಈ ದುಷ್ಕೃತ್ಯ ನಡೆದಿದೆ. ನಂತರ ಬಸ್ನಲ್ಲಿದ್ದ ಸುತ್ತಿಗೆ ತೆಗೆದುಕೊಂಡು ಗಾಜು ಪುಡಿಗಟ್ಟಿ ಹುಚ್ಚನಂತೆ ವರ್ತಿಸಿದ್ದಾನೆ.

ಬಿಎಂಟಿಸಿ ಬಸ್ ಕಂಡಕ್ಟರ್ ಮೇಲೆ ಪ್ರಯಾಣಿಕನೋರ್ವನಿಂದ ಚಾಕು ಇರಿತ Read More »

ದಸರಾ ಆಚರಣೆ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಡಿಸಿ ಆದೇಶ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಲ್ಲಿ ನವರಾತ್ರಿ ಉತ್ಸವದ ಆಚರಣೆಯ ಹಿನ್ನಲೆಯಲ್ಲಿ ಅ.3ರಿಂದ 13ರ ವರೆಗೆ ಸಾವಿರಾರು ಸಂಖ್ಯೆಯಲ್ಲಿ ಜನರು ಶಾರದಾ ದೇವಿಯ ವಿಗ್ರಹ ಪ್ರತಿಷ್ಠಾಪನೆ ಮತ್ತು ವಿಸರ್ಜನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಯಾವುದೇ ಅಹಿತಕರ ಘಟನೆಗಳಿಗೆ ಕಾರಣವಾಗದಂತೆ ತಡೆಯಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ದಸರಾ ಮೆರವಣಿಗೆ ಸಾಗುವ ಪ್ರದೇಶಗಳಲ್ಲಿ ಆಯಾ ದಿನಗಳಂದು ಬಾರ್‌ ಮತ್ತು ಮದ್ಯದ ಅಂಗಡಿಗಳಲ್ಲಿ, ಶೇಂದಿ ಅಂಗಡಿಗಳಲ್ಲಿ ಅಮಲು ಪದಾರ್ಥ ಮಾರಾಟ ಮಾಡದಂತೆ ಹಾಗೂ

ದಸರಾ ಆಚರಣೆ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಡಿಸಿ ಆದೇಶ Read More »

ಬೆಳ್ತಂಗಡಿ: ರಿವರ್ಸ್ ತೆಗೆಯುವ ವೇಳೆ ಕಾರಿನಡಿಗೆ ಬಿದ್ದು ಬಾಲಕ‌ ಸಾವು

ಸಮಗ್ರ ನ್ಯೂಸ್: ಕಾರು ರಿವರ್ಸ್ ತೆಗೆಯುತ್ತಿದ್ದಾಗ ಕಾರಿನಡಿಗೆ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಹಮೀದ್ ಎಂಬವರ ಮನೆಯ ಅಂಗಳದಲ್ಲಿ ನಡೆದಿದೆ. ಕೊಕ್ಕಡದ ಹಮೀದ್ ಎಂಬವರ ಪುತ್ರ ನವಾಫ್ (10) ಮೃತ ಬಾಲಕ. ಹಮೀದ್ ಅವರ ಮನೆಗೆ ಬಂದಿದ್ದ ಸಂಬಂಧಿಕರು ಮನೆಯಂಗಳದಲ್ಲಿ ಕಾರನ್ನು ಹಿಂದಕ್ಕೆ ಚಲಾಯಿಸಿದಾಗ ಕಾರಿನ ಹಿಂಬದಿ ನಿಂತಿದ್ದ ನವಾಫ್ ಅವರು ಕಾರಿನಡಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ಅವರ ಮೇಲೆಯೇ ಕಾರು ಹರಿದ ಪರಿಣಾಮ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿ ಮೃತಪಟ್ಟಿದ್ದಾನೆ. ನವಾಫ್

ಬೆಳ್ತಂಗಡಿ: ರಿವರ್ಸ್ ತೆಗೆಯುವ ವೇಳೆ ಕಾರಿನಡಿಗೆ ಬಿದ್ದು ಬಾಲಕ‌ ಸಾವು Read More »

ಇಂದು ಬಾನಂಗಳದಲ್ಲಿ ಸೂರ್ಯಗ್ರಹಣ| ಎಲ್ಲೆಲ್ಲಿ ಗೋಚರಿಸಲಿದೆ ಖಗೋಳ ವಿದ್ಯಮಾನ?

ಸಮಗ್ರ ನ್ಯೂಸ್: ಹಿಂದೂ ಧರ್ಮದಲ್ಲಿ ಜ್ಯೋತಿಷ್ಯದ ಪ್ರಕಾರ, ಸೂರ್ಯಗ್ರಹಣಕ್ಕೆ ವಿಶೇಷ ಮಹತ್ವವಿದೆ. ಸೂರ್ಯಗ್ರಹಣವು ಖಗೋಳ ವಿದ್ಯಮಾನವಾಗಿದೆ. ಚಂದ್ರನು ಭೂಮಿ ಮತ್ತು ಸೂರ್ಯನ ನಡುವೆ ಹಾದುಹೋದಾಗ ಸೂರ್ಯ ಗ್ರಹಣ ಸಂಭವಿಸುತ್ತದೆ. ಈ ವರ್ಷದ ಎರಡನೇ ಸೂರ್ಯಗ್ರಹಣವು 2024 ರ ಅಕ್ಟೋಬರ್ 2 ರಂದು ಸಂಭವಿಸಲಿದೆ. ಇಂದು ಹಿಂದೂ ಕ್ಯಾಲೆಂಡರ್ ನಲ್ಲಿ ಅಮಾವಾಸ್ಯೆ ತಿಥಿ. ಗ್ರಹಣವು ರಾತ್ರಿ 9:13 ಕ್ಕೆ ಪ್ರಾರಂಭಗೊಂಡು ಮತ್ತು ಆಗಸ್ಟ್ 3 ರಂದು ಮುಂಜಾನೆ 3:17 ಕ್ಕೆ ಕೊನೆಗೊಳ್ಳುತ್ತದೆ. ಸಂಪೂರ್ಣ ಸೂರ್ಯಗ್ರಹಣವು ಸುಮಾರು 6 ಗಂಟೆ

ಇಂದು ಬಾನಂಗಳದಲ್ಲಿ ಸೂರ್ಯಗ್ರಹಣ| ಎಲ್ಲೆಲ್ಲಿ ಗೋಚರಿಸಲಿದೆ ಖಗೋಳ ವಿದ್ಯಮಾನ? Read More »

ಅ.03 ರಿಂದ ರಾಜ್ಯದಲ್ಲಿ ಶಾಲೆಗಳಿಗೆ ದಸರಾ ರಜೆ

ಸಮಗ್ರ ನ್ಯೂಸ್: ಶಾಲಾ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆಯೂ ಒಟ್ಟು 17 ದಿನ ಇರಲಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಇದ್ದು, ಕಾರ್ಯಕ್ರಮದ ನಂತರ ರಜೆ ಸಿಗಲಿದೆ. ಅಕ್ಟೋಬ‌ರ್ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ಶಾಲೆ ನಡೆಯಲಿದೆ. 2024- 2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು

ಅ.03 ರಿಂದ ರಾಜ್ಯದಲ್ಲಿ ಶಾಲೆಗಳಿಗೆ ದಸರಾ ರಜೆ Read More »

ಬೆಳ್ತಂಗಡಿ: ರಿವರ್ಸ್ ತೆಗೆಯುವ ವೇಳೆ ಕಾರಿನಡಿಗೆ ಬಿದ್ದು ಬಾಲಕ‌ ಸಾವು

ಸಮಗ್ರ ನ್ಯೂಸ್: ಕಾರು ರಿವರ್ಸ್ ತೆಗೆಯುತ್ತಿದ್ದಾಗ ಕಾರಿನಡಿಗೆ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಹಮೀದ್ ಎಂಬವರ ಮನೆಯ ಅಂಗಳದಲ್ಲಿ ನಡೆದಿದೆ. ಕೊಕ್ಕಡದ ಹಮೀದ್ ಎಂಬವರ ಪುತ್ರ ನವಾಫ್ (10) ಮೃತ ಬಾಲಕ. ಹಮೀದ್ ಅವರ ಮನೆಗೆ ಬಂದಿದ್ದ ಸಂಬಂಧಿಕರು ಮನೆಯಂಗಳದಲ್ಲಿ ಕಾರನ್ನು ಹಿಂದಕ್ಕೆ ಚಲಾಯಿಸಿದಾಗ ಕಾರಿನ ಹಿಂಬದಿ ನಿಂತಿದ್ದ ನವಾಫ್ ಅವರು ಕಾರಿನಡಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ಅವರ ಮೇಲೆಯೇ ಕಾರು ಹರಿದ ಪರಿಣಾಮ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿ ಮೃತಪಟ್ಟಿದ್ದಾನೆ. ನವಾಫ್

ಬೆಳ್ತಂಗಡಿ: ರಿವರ್ಸ್ ತೆಗೆಯುವ ವೇಳೆ ಕಾರಿನಡಿಗೆ ಬಿದ್ದು ಬಾಲಕ‌ ಸಾವು Read More »

ಕುಂದಾಪುರ: ಯಮ ಸ್ವರೂಪಿಯಾಗಿ ಬಂದ‌ ಟಿಪ್ಪರ್ |ಫುಟ್ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿ ಬಲಿ

ಸಮಗ್ರ ನ್ಯೂಸ್: ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಫುಟ್ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಕೋಟೇಶ್ವರ ಹಾಲಾಡಿ ರಸ್ತೆಯ ಕಕ್ಕೇರಿ ಎಂಬಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಧನುಷ್(19 ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ನಾಗೂರು ನಿವಾಸಿಯಾಗಿರುವ ಧನುಷ್ ಕೋಟೇಶ್ವರದ ಕಾಳವರ ವರದರಾಜ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ ಸಿ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಇಂದು ಮಧ್ಯಾಹ್ನ ಕಾಲೇಜು ಮುಗಿಸಿ ಸ್ನೇಹಿತರೊಂದಿಗೆ ಧನುಷ್ ಕೋಟೇಶ್ವರದತ್ತ ರಸ್ತೆ

ಕುಂದಾಪುರ: ಯಮ ಸ್ವರೂಪಿಯಾಗಿ ಬಂದ‌ ಟಿಪ್ಪರ್ |ಫುಟ್ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿ ಬಲಿ Read More »