October 2024

ಭೂಮಿಗೆ ಬರ್ತಾ ಇದಾರೆ ಸುನೀತಾ ವಿಲಿಯಮ್ಸ್| ಯಾವಾಗ? ಹೇಗೆ? ಇಲ್ಲಿದೆ ಡೀಟೈಲ್ಸ್

ಸಮಗ್ರ ನ್ಯೂಸ್: ಕೋಟಿ ಕೋಟಿ ಭಾರತೀಯರು & ಇಡೀ ಪ್ರಪಂಚವೇ ಕಾಯುತ್ತಿರುವ ಘಳಿಗೆ ಇದೀಗ ಬಂದಿದ್ದು, ಬಾಹ್ಯಾಕಾಶ ಅಧ್ಯಯನಕ್ಕೆ ತೆರಳಿ ಅಲ್ಲೇ ಸಿಲುಕಿಕೊಂಡಿದ್ದ ಸುನಿತಾ ವಿಲಿಯಮ್ಸ್ ಅವರು ಇದೀಗ ಮರಳಿ ಭೂಮಿಗೆ ಬರುತ್ತಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಸಿಲುಕಿರುವ ಸುನಿತಾ ವಿಲಿಯಮ್ಸ್ ಅವರನ್ನ ಈಗ ಭೂಮಿಗೆ ಕರೆದುಕೊಂಡು ಬರಲು ‘ಸ್ಪೇಸ್ ಎಕ್ಸ್’ ಆಕಾಶಕ್ಕೆ ತಲುಪಿದೆ. ಭಾರತ ಮೂಲದ ನಂಟು ಹೊಂದಿರುವ ಬಾಹ್ಯಾಕಾಶ ವಿಜ್ಞಾನಿ ಸುನಿತಾ ವಿಲಿಯಮ್ಸ್ ಅವರು ಭೂಮಿಗೆ ಬರುತ್ತಿದ್ದಾರೆ. ಹಾಗಾದ್ರೆ ಇವರು ಇಷ್ಟುದಿನ ಎಲ್ಲಿ ಇದ್ದರು? […]

ಭೂಮಿಗೆ ಬರ್ತಾ ಇದಾರೆ ಸುನೀತಾ ವಿಲಿಯಮ್ಸ್| ಯಾವಾಗ? ಹೇಗೆ? ಇಲ್ಲಿದೆ ಡೀಟೈಲ್ಸ್ Read More »

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಬೈಕ್ ಸವಾರ ಸಾವು

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಹರಿದು ಬೈಕ್ ಸವಾರ ಸಾವನ್ನಪ್ಪಿರುವಂತಹ ಘಟನೆ ನಗರದ ಟಾಟಾ ಇನ್ಸ್ಸ್ಟಿಟ್ಯೂಟ್ ಮುಂಭಾಗ ನಡೆದಿದೆ. ಈತ ಫುಲ್ ಹೆಲ್ಮೆಟ್ ಧರಿಸಿದ್ದರೂ ಜೀವ ಉಳಿದಿಲ್ಲ. ಈಶ್ವರ್(43) ಮೃತ ಬೈಕ್ ಸವಾರ. ಬಿಎಂಟಿಸಿ ಬಸ್ ಚಾಲಕರ ನಿರ್ಲಕ್ಷ್ಯಕ್ಕೆ ಬೈಕ್ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದು, ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಯಲಹಂಕದಿಂದ ಯಶವಂತಪುರಕ್ಕೆ ಬಿಎಂಟಿಸಿ ಬಸ್ ತೆರಳುತ್ತಿದ್ದು, ಈ ವೇಳೆ ಕಾರ್ ಗೆ ಬೈಕ್ ಟಚ್ ಆಗಿ ಕೆಳಗೆಬಿದ್ದ ಈಶ್ವರ್ ತಲೆ

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಬೈಕ್ ಸವಾರ ಸಾವು Read More »

ಮುಡಾ ಹಗರಣ: 14 ನಿವೇಶನ ವಾಪಸ್ ನೀಡಲು ಸಿಎಂ ಪತ್ನಿ ನಿರ್ಧಾರ, ಲೋಕಾಯುಕ್ತಕ್ಕೆ ಪತ್ರ

ಸಮಗ್ರ ನ್ಯೂಸ್: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಸಂಕಷ್ಟ ಎದುರಾಗಿದು, ಇದೀಗ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮುಡಾಗೆ ಸೈಟ್ಗಳನ್ನು ಹಿಂದಿರುಗಿಸಲು ಮುಂದಾಗಿದ್ದಾರೆ. ಮೈಸೂರಿನ ವಿಜಯನಗರದ 3 ಮತ್ತು 4ನೇ ಹಂತದಲ್ಲಿ ಪಡೆದ 14 ನಿವೇಶನಗಳನ್ನು ಹಿಂದಿರುಗಿಸುವುದಾಗಿ ಸಿಎಂ ಪತ್ನಿ ಪಾರ್ವತಿ ಅವರು ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯನವರಿಗೆ ಇದೀಗ ಆಗುತ್ತಿರುವ ರಾಜಕೀಯ ಸಂಕಷ್ಟವನ್ನು ನೋಡಲಾಗದೇ ಪತ್ನಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಖುದ್ದು ಮುಡಾಗೆ ಬರೆದ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.

ಮುಡಾ ಹಗರಣ: 14 ನಿವೇಶನ ವಾಪಸ್ ನೀಡಲು ಸಿಎಂ ಪತ್ನಿ ನಿರ್ಧಾರ, ಲೋಕಾಯುಕ್ತಕ್ಕೆ ಪತ್ರ Read More »

ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂಕೋರ್ಟ್‌ ಅನುಮತಿ

ಸಮಗ್ರ ನ್ಯೂಸ್: 14 ವರ್ಷಗಳಿಂದ ಬಳ್ಳಾರಿಯಿಂದ ದೂರವಾಗಿದ್ದ ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಕೊನೆಗೂ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬಳ್ಳಾರಿ ಸೇರಿದಂತೆ ಆಂಧ್ರ ಪ್ರದೇಶದ ಅನಂತಪುರ ಹಾಗೂ ಕಡಪ ಜಿಲ್ಲೆಗಳ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ತೆರವು ಮಾಡಿದೆ. ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆ ತವರು ಜಿಲ್ಲೆಯ ಪ್ರವೇಶವಿಲ್ಲದೆ ವನವಾಸ ಅನುಭವಿಸಿದ್ದ ಮಾಜಿ ಸಚಿವ, ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಕೋರ್ಟ್

ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂಕೋರ್ಟ್‌ ಅನುಮತಿ Read More »