October 2024

ನಿಧಿ ಆಸೆಗಾಗಿ ಹೆತ್ತ ಮಗುವನ್ನೇ ಬಲಿ ಕೊಡಲು ಮುಂದಾದ ಮಂತ್ರವಾದಿ ತಂದೆ!!

ಸಮಗ್ರ ನ್ಯೂಸ್: ಪಾಪಿ ಮಂತ್ರವಾದಿ ತಂದೆಯೋರ್ವ ಮಗುವನ್ನು ನಿಧಿಗಾಗಿ ಬಲಿ ಕೊಡಲು ಮುಂದಾದ ಘಟನೆ ಬೆಂಗಳೂರಿನ ಕೆ ಆರ್ ಪುರಂ ನಲ್ಲಿ ನಡೆದಿದೆ. ಆರೋಪಿಯನ್ನು ಸದ್ದಾಂ ಎಂದು ಗುರುತಿಸಲಾಗಿದ್ದು, ಈತ ಮಾಟ‌-ಮಂತ್ರ ಮಾಡುತ್ತಿದ್ದುದಾಗಿ ತಿಳಿದುಬಂದಿದೆ. ನಿಧಿ ಆಸೆಗಾಗಿ ಕುಟ್ಟಿ ಸೈತಾನ್ ಪೂಜೆಯಲ್ಲಿ ತನ್ನ ಮಗುವನ್ನು ಬಲಿ ಕೊಡಲು ಮುಂದಾಗಿದ್ದು, ಬಲಿ ನೀಡುವಂತೆ ತನ್ನ ಪತ್ನಿಗೆ ಕಿರುಕುಳ ನೀಡಿದ್ದಾನೆ.‌ ಮಂತ್ರ ಪಠಿಸುತ್ತಾ ಸದ್ದಾಂ ತಡರಾತ್ರಿ ವಾಮಾಚಾರ ಅಭ್ಯಾಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಪತಿ ಸದ್ದಾಂ ಕಿರುಕುಳಕ್ಕೆ ಬೇಸತ್ತು […]

ನಿಧಿ ಆಸೆಗಾಗಿ ಹೆತ್ತ ಮಗುವನ್ನೇ ಬಲಿ ಕೊಡಲು ಮುಂದಾದ ಮಂತ್ರವಾದಿ ತಂದೆ!! Read More »

ಹಾಸನಾಂಬೆ ಸನ್ನಿಧಿಯಲ್ಲಿ ನಡೆಯಿತು ಪವಾಡ| ಸುರಿವ ಮಳೆ ನಡುವೆಯೂ ಆರದ ನಂದಾದೀಪ

ಸಮಗ್ರ ನ್ಯೂಸ್: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಾಲಯದಲ್ಲಿ ಪವಾಡವೇ ನಡೆದಿದೆ. ಸುರಿಯುವ ಮಳೆಯಲ್ಲಿಯೂ ದೀಪ ಪ್ರಜ್ವಲಿಸಿದೆ. ಮಳೆ ಸುರಿಯುತ್ತಿದ್ದರೂ ದೇವಾಲಯದಲ್ಲಿ ದೀಪ ಉರಿಯುತ್ತಿದೆ. ಹಾಸನಾಂಬೆ ದೇವಾಲಯದ ಮುಂದೆ ಹಚ್ಚಿಟ್ಟಿರುವ ದೀಪ ಜೋರಾಗಿ ಮಳೆ ಬರುತ್ತಿದ್ದರೂ ಆರದೆ ಪ್ರಜ್ವಲಿಸುತ್ತಿದೆ. ಅ. 24ರಂದು ಹಾಸನಾಂಬ ದೇವಾಲಯ ಬಾಗಿಲು ತೆರೆಯಲಾಗಿದ್ದು, ಅ. 25ರಿಂದ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಬಾರಿ 11 ದಿನಗಳ ಕಾಲ ದೇವಾಲಯದ ಬಾಗಿಲು ತೆರೆದರೂ ಮೊದಲ ದಿನ ಮತ್ತು ಅಂತಿಮ ದಿನವಾದ ನವೆಂಬರ್ 3ರಂದು

ಹಾಸನಾಂಬೆ ಸನ್ನಿಧಿಯಲ್ಲಿ ನಡೆಯಿತು ಪವಾಡ| ಸುರಿವ ಮಳೆ ನಡುವೆಯೂ ಆರದ ನಂದಾದೀಪ Read More »

Health Tips; ಮುಂಜಾನೆ ಎದ್ದಾಗ ಹೀಗಾಗುತ್ತಿದೆಯೇ? ಅಂದ್ರೆ ನಿಮ್ಮ ಕಿಡ್ನಿ ಅಪಾಯದಲ್ಲಿದೆ..!

*ಇಲ್ಲಿದೆ ಸಂಪೂರ್ಣ ಮಾಹಿತಿ* ಸಮಗ್ರ ನ್ಯೂಸ್: ಮೂತ್ರಪಿಂಡಗಳು ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ಇದರ ಸಹಾಯದಿಂದ ಮಾತ್ರ ದೇಹದಲ್ಲಿ ತುಂಬಿರುವ ತ್ಯಾಜ್ಯ ಹೊರಬರಲು ಸಾಧ್ಯ. ಇದು ರಕ್ತವನ್ನು ಫಿಲ್ಟರ್ ಮಾಡುವಂತಹ ಪ್ರಮುಖ ಕಾರ್ಯಗಳನ್ನು ನಿರ್ವಹಿಸುತ್ತದೆ. ಕಿಡ್ನಿಯಲ್ಲಿ ಯಾವುದೇ ರೀತಿಯ ಸಮಸ್ಯೆ ಇದ್ದರೆ, ಅದನ್ನು ಗುರುತಿಸುವುದು ಮತ್ತು ಸಾಧ್ಯವಾದಷ್ಟು ಬೇಗ ಚಿಕಿತ್ಸೆಯನ್ನು ಪ್ರಾರಂಭಿಸುವುದು ಮುಖ್ಯವಾಗಿದೆ.ಹಲವು ಬಾರಿ ಕಿಡ್ನಿ ಸಮಸ್ಯೆಯ ಲಕ್ಷಣಗಳು ಬೆಳಗಿನ ಹೊತ್ತಿನಲ್ಲಿ ಕಾಣಿಸಿಕೊಳ್ಳುತ್ತದೆ. ಬೆಳಿಗ್ಗೆ ಆಯಾಸ ಮತ್ತು ದೌರ್ಬಲ್ಯ :ಬೆಳಿಗ್ಗೆ ಏಳುತ್ತಿದ್ದಂತೆಯೇ ದಣಿಯುವ ಅನುಭವವಾಗುತ್ತಿದ್ದರೆ ಇದು ಗಂಭೀರ

Health Tips; ಮುಂಜಾನೆ ಎದ್ದಾಗ ಹೀಗಾಗುತ್ತಿದೆಯೇ? ಅಂದ್ರೆ ನಿಮ್ಮ ಕಿಡ್ನಿ ಅಪಾಯದಲ್ಲಿದೆ..! Read More »

ಕೇರಳ ಸಿಎಂ ಪಿಣರಾಯಿ ವಿಜಯನ್ ಕಾರು ಸರಣಿ ಅಪಘಾತ

ಸಮಗ್ರ ನ್ಯೂಸ್: ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ತುತ್ತಾಗಿದೆ. ಅವರ ಬೆಂಗಾವಲು ಕಾರುಗಳು ಸರಣಿಯಾಗಿ ಡಿಕ್ಕಿ ಹೊಡೆದುಕೊಂಡಿವೆ. ತಿರುವನಂತಪುರದಲ್ಲಿ ಈ ಘಟನೆ ನಡೆದಿದೆ. ಸಿಎಂ ಪಿಣರಾಯಿ ಅವರು ಎಂದಿನಂತೆ ತಮ್ಮ ಬೆಂಗಾವಲು ವಾಹನಗಳೊಂದಿಗೆ ಪ್ರಯಾಣಿಸುತ್ತಿದ್ದರು.ಈ ವೇಳೆ ಮುಖ್ಯರಸ್ತೆಯಲ್ಲೇ ಮುಂದಿದ್ದ ಕಾರು ತಕ್ಷಣ ಬ್ರೇಕ್ ಹಾಕಿದೆ. ಸ್ವಲ್ಪ ವೇಗವಾಗಿಯೇ ಬೆಂಗಾವಲು ವಾಹನಗಳು ಚಲಿಸುತ್ತಿದ್ದರಿಂದ ನಿಯಂತ್ರಣ ತಪ್ಪಿ, ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡಿವೆ ಎನ್ನಲಾಗಿದೆ. ಈ ವೇಳೆ ಹಿಂದೆಯೇ ವೇಗವಾಗಿ ಬರುತ್ತಿದ್ದ ಸಿಎಂ ವಾಹನ ಸೇರಿದಂತೆ ಕೊನೆಯ

ಕೇರಳ ಸಿಎಂ ಪಿಣರಾಯಿ ವಿಜಯನ್ ಕಾರು ಸರಣಿ ಅಪಘಾತ Read More »

ಬೆಂಗಳೂರಿನಲ್ಲಿ ಖ್ಯಾತ ಮಲಯಾಳಂ ನಿರ್ದೇಶಕ ರಂಜಿತ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ

ಸಮಗ್ರ ನ್ಯೂಸ್: ಮಲಯಾಳಂ ನಿರ್ದೇಶಕ ರಂಜಿತ್‌ ಬಾಲಕೃಷ್ಣನ್ ವಿರುದ್ಧ 31 ವರ್ಷದ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬೆಂಗಳೂರು ಈಶಾನ್ಯ ವಿಭಾಗದ ಬಿಐಎಎಲ್ ಪೊಲೀಸ್ ಠಾಣೆಯಲ್ಲಿ ಅ.26 ರಂದು ಎಫ್‌ಐಆ‌ರ್ ದಾಖಲಿಸಿದ್ದಾರೆ. ಕೋಯಿಕ್ಕೋಡ್ ಮೂಲದ ಕಲಾವಿದ ಎಂದು ಗುರುತಿಸಲ್ಪಟ್ಟಿರುವ ದೂರುದಾರ, 2012 ರಲ್ಲಿ ಬಾವುಟ್ಟಿಯುಡೆ ನಮಥಿಲ್ ಚಿತ್ರದ ಚಿತ್ರೀಕರಣದ ಸಮಯದಲ್ಲಿ ಜನಪ್ರಿಯ ಮಲಯಾಳಂ ನಟ ಮಮ್ಮುಟ್ಟಿ ಅವರನ್ನು ಭೇಟಿಯಾಗಲು ಕೇರಳದ ಈಸ್ಟಸ್ಟ್ ಹಿಲ್ಲೆ ಹೋದಾಗ ರಂಜಿತ್ ಅವರನ್ನು ಭೇಟಿಯಾದರು ಎಂದು ಆರೋಪಿಸಿದ್ದಾರೆ. ರಂಜಿತ್ ತನ್ನ

ಬೆಂಗಳೂರಿನಲ್ಲಿ ಖ್ಯಾತ ಮಲಯಾಳಂ ನಿರ್ದೇಶಕ ರಂಜಿತ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ Read More »

ಕಾಸರಗೋಡು: ನೀಲೇಶ್ವರಂ ಜಾತ್ರೆಯಲ್ಲಿ ಪಟಾಕಿ ಸ್ಪೋಟ| 8 ಮಂದಿ ಗಂಭೀರ; ಹಲವರಿಗೆ ಗಾಯ

ಸಮಗ್ರ ನ್ಯೂಸ್: ಕೇರಳದ ಕಾಸರಗೋಡಿನ ನೀಲೇಶ್ವರಂ ಬಳಿ ಸೋಮವಾರ ತಡರಾತ್ರಿ ದೇವಸ್ಥಾನದ ಉತ್ಸವದ ವೇಳೆ ಪಟಾಕಿ ದುರಂತದಲ್ಲಿ ಎಂಟು ಮಂದಿ ಗಂಭೀರವಾಗಿ ಸೇರಿದಂತೆ 150 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಸಂಗ್ರಹ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು 150 ಮಂದಿಗೆ ಗಾಯವಾಗಿದ್ದು, 8 ಮಂದಿ ಗಂಭೀರವಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಮೂವಳಂಕುಳಿ ಚಾಮುಂಡಿ ತೆಯ್ಯಂನ ಕುಳಿಚು ತೊಟ್ಟಂ ಆಚರಣೆಯ ವೇಳೆ ಮಧ್ಯರಾತ್ರಿ 12 ಗಂಟೆ

ಕಾಸರಗೋಡು: ನೀಲೇಶ್ವರಂ ಜಾತ್ರೆಯಲ್ಲಿ ಪಟಾಕಿ ಸ್ಪೋಟ| 8 ಮಂದಿ ಗಂಭೀರ; ಹಲವರಿಗೆ ಗಾಯ Read More »

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಮೂರನೇ ವೀಕ್ ಡ್ರಾ| ವಿಜೇತರ ಪಟ್ಟಿ ಇಲ್ಲಿದೆ‌ ನೋಡಿ…

ಸಮಗ್ರ ನ್ಯೂಸ್: ಪುತ್ತೂರಿನ ಹೆಸರಾಂತ ಬಟ್ಟೆಗಳ ಮಳಿಗೆ ರಾಧಾಸ್ ಫ್ಯಾಮಿಲಿ ಶೋರೂಂನಲ್ಲಿ ಆಫರ್ ಗಳ ಮೂರನೇ ವೀಕ್ ಡ್ರಾ ವಿಜೇತರ ಪಟ್ಟಿ ಪ್ರಕಟಿಸಲಾಗಿದೆ. ಪ್ರಥಮ ಬಹುಮಾನ ತ್ರಿಶಾಲ ಬಂಟ್ವಾಳ್ ಕೂಪನ್ ನಂ. ಡೈನಿಂಗ್ ಟೇಬಲ್,ದ್ವಿತೀಯ ಬಹುಮಾನ ಫೈಝ್ ಅಹ್ಮದ್ ಪರ್ಲಡ್ಕ ಕೂಪನ್ ನಂ. 2014 ರೆಫ್ರಿಜರೇಟರ್ ಹಾಗು ತೃತೀಯ ಬಹುಮಾನ ಸೌಮ್ಯ ಕಡಬ ಕೂಪನ್ ನಂ.1816 ಗ್ಯಾಸ್ ಸ್ಟವ್ ಪಡೆದಿದ್ದಾರೆ. ನಾಲ್ಕನೇ ಬಹುಮಾನ ನಂ. ವಿಜ ವಿಜಯನ್ ಕಂಬಳಬೆಟ್ಟು ಕೂಪನ್ ನಂ.2144, ರಾಜಕುಮಾರ್ ಕೊಂಬೆತ್ತು ಕೂಪನ್ ನಂ.1858,

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಮೂರನೇ ವೀಕ್ ಡ್ರಾ| ವಿಜೇತರ ಪಟ್ಟಿ ಇಲ್ಲಿದೆ‌ ನೋಡಿ… Read More »

ಕೇಂದ್ರ ಸಚಿವ ‘ಪ್ರಹ್ಲಾದ್ ಜೋಶಿ’ ಸಹೋದರ ‘ಗೋಪಾಲ್ ಜೋಶಿ’ಗೆ ಬಿಗ್ ರಿಲೀಫ್

ಸಮಗ್ರ ನ್ಯೂಸ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರನಿಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ಪ್ರಕರಣದಲ್ಲಿ ಅವರ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದ್ದು, ಬಿಡುಗಡೆಗೆ ಆದೇಶ ಹೊರಡಿಸಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಅವರನ್ನು ಪೊಲೀಸರು ಬಂಧಿಸಿದ್ದರು. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ

ಕೇಂದ್ರ ಸಚಿವ ‘ಪ್ರಹ್ಲಾದ್ ಜೋಶಿ’ ಸಹೋದರ ‘ಗೋಪಾಲ್ ಜೋಶಿ’ಗೆ ಬಿಗ್ ರಿಲೀಫ್ Read More »

ಕರ್ನಾಟಕದಲ್ಲಿ ‘ಒಳ ಮೀಸಲಾತಿ ಜಾರಿ’ಗೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಒಳ ಮೀಸಲಾತಿ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು.ಈ ಸಭೆಯ ಬಳಿಕ ಸಂಪುಟದ ನಿರ್ಣಯಗಳನ್ನು ಕಾನೂನು ಸಚಿವ ಹೆಚ್.ಕೆ ಪಾಟೀಲ್ ಮಾಧ್ಯಮ ಗೋಷ್ಠಿಯಲ್ಲಿ ಹಂಚಿಕೊಂಡರು. ದಲಿತ ಒಳ ಮೀಸಲಾತಿ ಜಾರಿ ವಿಚಾರವಾಗಿ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ಒಳಮೀಸಲಾತಿ ಕಲ್ಪಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಕಮಿಟಿ ರಚನೆಗೆ ತೀರ್ಮಾನಿಸಲಾಗಿದೆ ಎಂದರು.

ಕರ್ನಾಟಕದಲ್ಲಿ ‘ಒಳ ಮೀಸಲಾತಿ ಜಾರಿ’ಗೆ Read More »

ದೇಶದಲ್ಲಿ ನಡೆಯಲಿದೆ ಜನಗಣತಿ; ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ನಡೆಸುವ ಜನಗಣತಿಗೆ ಸಂಬಂಧಿಸಿದಂತೆ ಇದೀಗ ಪ್ರಮುಖ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಮುಂದಿನ ವರ್ಷದಿಂದ ದೇಶದಲ್ಲಿ ಜನಗಣತಿ ಆರಂಭವಾಗಬಹುದು ಎಂದು ಮೂಲಗಳು ತಿಳಿಸಿದ್ದು, ಜನಗಣತಿಯು ಮುಂದಿನ ವರ್ಷ 2025 ರಿಂದ 2026 ರವರೆಗೆ ನಡೆಯಲಿದೆ ಎನ್ನಲಾಗಿದೆ. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ 2021ರಲ್ಲಿ ನಡೆಯಬೇಕಿದ್ದ ಜನಗಣತಿಯನ್ನು ಅನಿವಾರ್ಯವಾಗಿ ಮುಂದೂಡಬೇಕಾಯಿತು. ಇಲ್ಲಿಯವರೆಗೆ ಪ್ರತಿ ಹತ್ತು ವರ್ಷಗಳಿಗೊಮ್ಮೆ ದಶಕದ ಆರಂಭದಲ್ಲಿ ಜನಗಣತಿ ನಡೆಸಲಾಗುತ್ತಿತ್ತು.ಇನ್ನು ಮುಂದೆ 2025ರ ನಂತರ ಮುಂದಿನ ಜನಗಣತಿ 2035, 2045, 2055ರಲ್ಲಿ ಈ ರೀತಿ

ದೇಶದಲ್ಲಿ ನಡೆಯಲಿದೆ ಜನಗಣತಿ; ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ Read More »