October 2024

ಪೊಲೀಸ್ ಹುದ್ದೆ ಆಕಾಂಕ್ಷಗಳಿಗೆ ಭರ್ಜರಿ ಗುಡ್ ನ್ಯೂಸ್ : 4115 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್.!

ಸಮಗ್ರ ನ್ಯೂಸ್: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, 4115 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.ಹೌದು, ಸರ್ಕಾರ ಬರೋಬ್ಬರಿ 4115 ಪೊಲೀಸ್‌ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ನೇಮಕಾತಿ ಆರಂಭಿಸಲಿದೆ. 3500 ಕಾನ್ಸ್ ಟೇಬಲ್ ಹಾಗೂ 615 ಪೊಲೀಸ್‌ ಸಬ್‌ ಇನ್ಸ್‌ ಪೆಕ್ಟ‌ರ್ ಸೇರಿ ವಿವಿಧ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಲಿದೆ. ಈ ಹುದ್ದೆಗಳಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ್ದು, ಕಾನ್ಸಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು […]

ಪೊಲೀಸ್ ಹುದ್ದೆ ಆಕಾಂಕ್ಷಗಳಿಗೆ ಭರ್ಜರಿ ಗುಡ್ ನ್ಯೂಸ್ : 4115 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್.! Read More »

ಕೆಲಸ ಸಿಗದೇ ಬೇಸತ್ತ ಯುವತಿ ಆತ್ಮಹತ್ಯೆಗೆ ಶರಣು!

ಸಮಗ್ರ ನ್ಯೂಸ್: ಉದ್ಯೋಗ ಸಿಗದೇ ಬೇಸತ್ತ LLB ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಬುಕ್ಕಪಟ್ಟಣ ಮಂಡಲದ ಸಿದ್ದರಾಮಪುರ ಗ್ರಾಮದಲ್ಲಿ ನಡೆದಿದೆ. ಜಿ.ಲಾಲುಸಾಹೇಬ್ ಅವರ ಹಿರಿಯ ಮಗಳು ರುಕ್ಸಾನಾ (27) ಅನಂತಪುರ ಜಿಲ್ಲಾ ನ್ಯಾಯಾಲಯದಲ್ಲಿ ಕಿರಿಯ ವಕೀಲರಾಗಿ ಅಭ್ಯಾಸ ಮಾಡುತ್ತಿದ್ದಳು.ಈ ಕ್ರಮದಲ್ಲಿ ವಕೀಲಿ ವೃತ್ತಿ ನಡೆಸುತ್ತಿರುವ ರುಕ್ಸಾನಾ ತಮ್ಮ ಕೆಲಸದ ಪ್ರಯತ್ನವನ್ನು ತೀವ್ರಗೊಳಿಸಿದ್ದಾರೆ. ಆದರೆ, ಅವಕಾಶ ಸಿಗಲಿಲ್ಲ. ಇದರಿಂದ ಜೀವನದಲ್ಲಿ ಜಿಗುಪ್ಪೆಗೊಂಡ ಆಕೆ. ತೀವ್ರ ಮಾನಸಿಕ ವ್ಯಥೆಯಿಂದ ನ್ಯಾಯಾಲಯದ ಮೊರೆ

ಕೆಲಸ ಸಿಗದೇ ಬೇಸತ್ತ ಯುವತಿ ಆತ್ಮಹತ್ಯೆಗೆ ಶರಣು! Read More »

ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ ಮಾಡಿದವಳು ಬಾಯ್ ಫ್ರೆಂಡ್ ಜೊತೆ ಸೇರಿ ಕೊಂದೇ ಬಿಟ್ಟಳು

ಸಮಗ್ರ ನ್ಯೂಸ್: ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ ಮಾಡಿದ ರೀಲ್ ರಾಣಿ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಪತಿಗೆ ವಿಷವುಣಿಸಿ ಕೊಂದ ಘಟನೆ ಪ್ರತಿಮಾ ಎಂಬಾಕೆ ಉಡುಪಿ ಜಿಲ್ಲೆಯ ಕಾರ್ಕಳದ ದೆಪ್ಪುಜೆಯಲ್ಲಿ ನಡೆದಿದೆ. ರೀಲ್ ಹುಚ್ಚು ಹಚ್ಚಿಕೊಂಡಿದ್ದ ಪ್ರತಿಮಾಳಿಗೆ ಗಂಡ ಹಲವು ಬಾರಿ ಎಚ್ಚರಿಕೆ ಕೂಡ ಕೊಟ್ಟಿದ್ದರು ಎನ್ನಲಾಗಿದೆ.ಈ ಮದ್ಯೆ ದಿಲೀಪ್ ಹೆಗ್ಡೆ ಜೊತೆಗಿರುವ ಸಂಭಂಧ ಬಗ್ಗೆ ಗಂಡನಿಗೆ ಸಂಶಯ ಉಂಟಾಗಿತ್ತು.ಹೀಗಾಗಿ ತಮ್ಮಿಬ್ಬರ ಸಂಭಂದಕ್ಕೆ ಅಡ್ಡಿಯಾಗುವ ಗಂಡನ್ನನ್ನು ಮುಗಿಸಲು ಇಬ್ಬರು ಸ್ಕೆಚ್ ಹಾಕಿದ್ದಾರೆ.ಪ್ರಿಯಕರ

ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ ಮಾಡಿದವಳು ಬಾಯ್ ಫ್ರೆಂಡ್ ಜೊತೆ ಸೇರಿ ಕೊಂದೇ ಬಿಟ್ಟಳು Read More »

ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ| ಭಾರೀ ಮಳೆಗೆ ತತ್ತರಿಸಿದ ಪೂರ್ವ ಕರಾವಳಿ

ಸಮಗ್ರ ನ್ಯೂಸ್: ಡಾನಾ ಚಂಡಮಾರುತವು ಒಡಿಶಾ ಕರಾವಳಿಗೆ ಅಪ್ಪಳಿಸಿದ್ದು, ಹಲವು ಪ್ರದೇಶಗಳಲ್ಲಿ ಭಾರಿ ಮಳೆ ಮತ್ತು ಬಿರುಗಾಳಿಗೆ ಕಾರಣವಾಗಿದೆ. ಕೇಂದ್ರಪಾರ ಜಿಲ್ಲೆಯ ಭಿಟಾರ್ ಕನಿಕ ಹಾಗೂ ಭದ್ರಕ್ ಜಿಲ್ಲೆಯ ಧಮ್ರ ನಡುವೆ ಈ ಚಂಡಮಾರುತ ಅಪ್ಪಳಿಸಿದ್ದು, ಗಂಟೆಗೆ ಸುಮಾರು 110 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುತ್ತಿದೆ. ಒಡಿಶಾದ ಕರಾವಳಿ ಜಿಲ್ಲೆಗಳಾದ ಭದ್ರಕ್, ಕೇಂದ್ರಪಾರ, ಬಾಲಸೋರ್ ಹಾಗೂ ಜಗತ್ ಸಿಂಗ್ ಪುರ್ ಗೆ ಮಧ್ಯರಾತ್ರಿ ಗಂಟೆಗೆ ಸುಮಾರು 110 ಕಿಮೀ ವೇಗದ ಬಿರುಗಾಳಿಯೊಂದಿಗೆ ಡಾನಾ ಚಂಡಮಾರುತ ಅಪ್ಪಳಿಸಿದ್ದು, ಈ

ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ| ಭಾರೀ ಮಳೆಗೆ ತತ್ತರಿಸಿದ ಪೂರ್ವ ಕರಾವಳಿ Read More »

ಒಣದ್ರಾಕ್ಷಿಯ ಆರೋಗ್ಯ ಪ್ರಯೋಜನಗಳು

ಸಮಗ್ರ ನ್ಯೂಸ್:ಒಣದ್ರಾಕ್ಷಿಯನ್ನು ಪ್ರತಿದಿನ ಮಲಗುವ ಮುನ್ನ ನಾಲ್ಕರಿಂದ ಐದು ಒಣದ್ರಾಕ್ಷಿಯನ್ನು ರಾತ್ರಿ ಅರ್ಧ ಕಪ್ ನೀರಿನಲ್ಲಿ ನೆನಸಿಟ್ಟು ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು. ಒಣದ್ರಾಕ್ಷಿಯಲ್ಲಿ ಕಬ್ಬಿನಾಂಶ, ಪೊಟಾಶಿಯಂ, ಕ್ಯಾಲ್ಸಿಯಂ, ಮೆಗ್ನಿಶಿಯಂ ಮತ್ತು ನಾರಿನಾಂಶ ಆಗಾಧ ಪ್ರಮಾಣದಲ್ಲಿದ್ದು, ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನಿಮ್ಮ ದೇಹದ ಎಕ್ಸ್‌ಟ್ರಾ ಬೊಜ್ಜನ್ನು ಇಳಿಸಲು ನೀವು ನೆನೆಸಿರುವ ಒಣ ದ್ರಾಕ್ಷಿ ಸೇವಿಸಬೇಕು.ನೈಸರ್ಗಿಕ ಸಕ್ಕರೆ ಅಂಶವನ್ನು ಒಳಗೊಂಡಿರುವ ಒಣದ್ರಾಕ್ಷಿಯು ನಿಮ್ಮಲ್ಲಿ ಚುರುಕುತನ ಮತ್ತು ಶಕ್ತಿ ತುಂಬಿರುವಂತೆ ಮಾಡುವುದು. ಒಣದ್ರಾಕ್ಷಿಯಲ್ಲಿ ಉನ್ನತ ಮಟ್ಟದ ಕಬ್ಬಿನಾಂಶ, ಪೊಟಾಶಿಯಂ

ಒಣದ್ರಾಕ್ಷಿಯ ಆರೋಗ್ಯ ಪ್ರಯೋಜನಗಳು Read More »

ದೇಶದ ಇತಿಹಾಸದಲ್ಲೇ ಇದೇ ಮೊದಲು : ದಲಿತರ ಮೇಲಿನ ದೌರ್ಜನ್ಯ ಕೇಸ್ ನಲ್ಲಿ 98 ಆರೋಪಿಗಳಿಗೆ `ಜೀವಾವಧಿ’ ಶಿಕ್ಷೆ

ಸಮಗ್ರ ನ್ಯೂಸ್: ಕೊಪ್ಪಳ ಜಿಲ್ಲೆಯ ಮರಕುಂಬಿ ಗ್ರಾಮದ ದಲಿತ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಬಂಧಿತರಾಗಿದ್ದಂತ 101 ಆರೋಪಿಗಳಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆಯನ್ನು ನೀಡಿ ಕೋರ್ಟ್‌ ಆದೇಶಿಸಿದೆ.ಈ ಮೂಲಕ ಈ ಪ್ರಕರಣ ದೇಶದ ಇತಿಹಾಸದಲ್ಲೇ ಇಷ್ಟು ಜನರಿಗೆ ಒಂದೇ ಬಾರಿಗೆ ಜೀವಾವಧಿ ಶಿಕ್ಷೆ ವಿಧಿಸಿರುವುದು ಮೊದಲು. ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಮೂವರು ಆರೋಪಿಗಳಇಗೆ ಐದು ವರ್ಷ ಕಠಿಣ ಶಿಕ್ಷೆಯನ್ನು ತಲಾ 2 ಸಾವಿರ ದಂಡವನ್ನು ವಿಧಿಸಿದ್ದಾರೆ. ಇನ್ನೂ ಜೀವಾವಧಿ ಶಿಕ್ಷೆಗೆ

ದೇಶದ ಇತಿಹಾಸದಲ್ಲೇ ಇದೇ ಮೊದಲು : ದಲಿತರ ಮೇಲಿನ ದೌರ್ಜನ್ಯ ಕೇಸ್ ನಲ್ಲಿ 98 ಆರೋಪಿಗಳಿಗೆ `ಜೀವಾವಧಿ’ ಶಿಕ್ಷೆ Read More »

ಡಾನಾ ಚಂಡಮಾರುತದ ರೌದ್ರನರ್ತನ| ಒಡಿಶಾದಲ್ಲಿ ಭಾರೀ ಮಳೆ| ಕರ್ನಾಟಕ ಸೇರಿದಂತೆ ದ. ರಾಜ್ಯಗಳಲ್ಲಿ ಹೈ ಅಲರ್ಟ್

ಸಮಗ್ರ ನ್ಯೂಸ್: ಡಾನಾ ಚಂಡಮಾರುತ ಅಪ್ಪಳಿಸುತ್ತಿರುವ ಹಿನ್ನೆಲೆಯಲ್ಲಿ ಒಡಿಶಾದ್ಯಂತ ಜನಜೀವನ ಅಸ್ತವ್ಯಸ್ಥಗೊಂಂಡಿದೆ. ಪ್ರಚಂಡ ಮಳೆ ಹಾಗೂ ಭಾರೀ ಬಿರುಗಾಳಿಯಿಂದಾಗಿ ರಾಜ್ಯಾದ್ಯಂತ ಆತಂಕದ ಪರಿಸ್ಥಿತಿ ಎದುರಾಗಿದೆ.ಡಾನಾ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೂ ಸಹ ಬೀರಲಿದ್ದು, ಇನ್ನೂ ಎರಡು ದಿನ ರಾಜ್ಯಾದ್ಯಂತ ಮಳೆಯಾಗುವ ಸಂಭವವಿದೆ. 100-110 ಮೈಲಿ ವೇಗದಲ್ಲಿ ಚಂಡ ಮಾರುತ ಬಂದು ಅಪ್ಪಳಿಸುತ್ತಿದ್ದು, ಏಕಾಏಕಿ ಮಳೆ ಅಬ್ಬರ ಹೆಚ್ಚಾಗಿದೆ. ಭದ್ರಕ್‌, ಕೇಂದ್ರಪರ, ಬಲಸೋರ್‌ ಹಾಗೂ ಜಗತ್‌ ಸಿಂಗ್‌ ಪುರ ಜಿಲ್ಲೆಯಲ್ಲಿ ಇದುವರೆಗೂ 6 ಲಕ್ಷ ಮಂದಿಯನ್ನು ಸ್ಥಳಾಂತರಗೊಳಿಸಲಾಗಿದೆ. ಉತ್ತರ

ಡಾನಾ ಚಂಡಮಾರುತದ ರೌದ್ರನರ್ತನ| ಒಡಿಶಾದಲ್ಲಿ ಭಾರೀ ಮಳೆ| ಕರ್ನಾಟಕ ಸೇರಿದಂತೆ ದ. ರಾಜ್ಯಗಳಲ್ಲಿ ಹೈ ಅಲರ್ಟ್ Read More »

‘ಮತ್ಸ್ಯವಾಹಿನಿ’ ಯೋಜನೆಯಡಿ‌ ತ್ರಿಚಕ್ರ ವಾಹನ ಪಡೆಯಲು ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ಸ್ಥಳೀಯವಾಗಿ ಮೀನು ಸೇವನೆಯನ್ನು ಪ್ರೋತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ “ಮತ್ಸ್ಯವಾಹಿನಿ” ಯೋಜನೆಯಡಿ ತ್ರಿಚಕ್ರ ವಾಹನ ಗಳನ್ನು ಪರವಾನಿಗೆ ಆಧಾರದಲ್ಲಿ ಪಡೆಯಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 10 ವಾಹನಗಳನ್ನು ನೀಡುವ ಗುರಿ ಇದೆ. ಆಯ್ಕೆಯಾಗುವ ಸಾಮಾನ್ಯ ವರ್ಗದ ಅರ್ಜಿದಾರರು ಇಲಾಖೆಗೆ ಭದ್ರತಾ ಠೇವಣಿಯಾಗಿ ರೂ 1 ಲಕ್ಷ ಹಾಗೂ ಪರಿಶಿಷ್ಟ ಜಾತಿ/ಪಂಗಡ/ಮಹಿಳೆಯರು ರೂ. 50 ಸಾವಿರ ನೀಡಬೇಕು ಹಾಗೂ ಮಾಸಿಕ ರೂ.

‘ಮತ್ಸ್ಯವಾಹಿನಿ’ ಯೋಜನೆಯಡಿ‌ ತ್ರಿಚಕ್ರ ವಾಹನ ಪಡೆಯಲು ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನ Read More »

ಸುರತ್ಕಲ್: “ನನ್ನೊಂದಿಗೆ ಸಹಕರಿಸು, ಇಲ್ಲದಿದ್ದರೆ 24 ತುಂಡು ಮಾಡುವೆ”| ಅನ್ಯಕೋಮಿನ ಯುವಕನಿಂದ ಯುವತಿಗೆ ಘಾತಕ ಮೆಸೇಜ್

ಸಮಗ್ರ ನ್ಯೂಸ್: ಅನ್ಯಕೋಮಿನ ಯುವಕನೊಬ್ಬ ನೆರೆಮನೆಯ ಯುವತಿಗೆ ಘಾತಕ ಮೆಸೇಜ್ ಕಳಿಸಿದ್ದು ‘ನನ್ನೊಂದಿಗೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ಬೆದರಿಕೆ ಸಂದೇಶ ಕಳಿಸಿದ ಆತಂಕಕಾರಿ ಘಟನೆ ಸುರತ್ಕಲ್‌ ನಲ್ಲಿ ಬೆಳಕಿಗೆ ಬಂದಿದೆ. “ನನ್ನೊಂದಿಗೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ಸುರತ್ಕಲ್ ಇಡ್ಯಾದ ಅನ್ಯಕೋಮಿನ ಯುವಕನೊಬ್ಬ ನೆರೆಮನೆಯ ಯುವತಿಯೊಬ್ಬಳಿಗೆ ವಾಟ್ಸಾಪ್ ಸಂದೇಶ ಕಳುಹಿಸಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ. ಅಸಭ್ಯ ಸಂದೇಶ ಕಳುಹಿಸಿ ಕಿರುಕುಳ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಈ

ಸುರತ್ಕಲ್: “ನನ್ನೊಂದಿಗೆ ಸಹಕರಿಸು, ಇಲ್ಲದಿದ್ದರೆ 24 ತುಂಡು ಮಾಡುವೆ”| ಅನ್ಯಕೋಮಿನ ಯುವಕನಿಂದ ಯುವತಿಗೆ ಘಾತಕ ಮೆಸೇಜ್ Read More »

ಬೇಲೆಕೇರಿ‌ ಬಂದರು ಅದಿರು ನಾಪತ್ತೆ ಪ್ರಕರಣ ಅಪರಾದ ಸಾಬೀತು ಹಿನ್ನಲೆ| ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅರೆಸ್ಟ್

ಸಮಗ್ರ ನ್ಯೂಸ್: 2010ರ ಬೇಲೆಕೇರಿ ಬಂದರಿನಲ್ಲಿ ಅದಿರು ನಾಪತ್ತೆ ಪ್ರಕರಣ ಸಂಬಂಧದ ತೀರ್ಪನ್ನು ಕೋರ್ಟ್ ಪ್ರಕಟಿಸಿದೆ. ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ಅಪರಾಧಿ ಎಂಬುದಾಗಿ ತನ್ನ ತೀರ್ಪಿನಲ್ಲಿ ಕೋರ್ಟ್ ಪ್ರಕಟಿಸಿದೆ. ಆದರೇ ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸುವುದಾಗಿ ತಿಳಿಸಿದೆ. ಈ ಹಿನ್ನಲೆಯಲ್ಲಿ ಸಿಬಿಐ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಿದ್ದಾರೆ. ಈ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ- ಪ್ರತಿವಾದವನ್ನು ಆಲಿಸಿತ್ತು. ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ತೀರ್ಪು ಪ್ರಕಟಿಸಿದ್ದು,

ಬೇಲೆಕೇರಿ‌ ಬಂದರು ಅದಿರು ನಾಪತ್ತೆ ಪ್ರಕರಣ ಅಪರಾದ ಸಾಬೀತು ಹಿನ್ನಲೆ| ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅರೆಸ್ಟ್ Read More »