ಇಲ್ಲಿದೆ ಸಂಪೂರ್ಣ ಮಾಹಿತಿ
ಸಮಗ್ರ ನ್ಯೂಸ್: ನಿಮ್ಮ ದೈನಂದಿನ ಆಹಾರದಲ್ಲಿ ಬಾಳೆಹಣ್ಣನ್ನು ಸೇರಿಸಿದರೆ, ನೀವು ಉತ್ತಮ ಆರೋಗ್ಯ ಫಲಿತಾಂಶಗಳನ್ನು ಕಾಣಬಹುದು. ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಮ್, ಮೆಗ್ನಿಸಿಯಮ್, ವಿಟಮಿನ್-ಎ, ಬಿ, ಸಿ ಮತ್ತು ವಿಟಮಿನ್ ಬಿ6 ಇದೆ. ನೀವು ಅಧಿಕ ತೂಕ ಹೊಂದಿದ್ದರೆ, ಬಾಳೆಹಣ್ಣುಗಳು ನಿಮ್ಮ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.
ನರಮಂಡಲವನ್ನು ಬಲಪಡಿಸುತ್ತದೆ.
ಹೃದ್ರೋಗದ ಅಪಾಯವೂ ಕಡಿಮೆಯಾಗುತ್ತದೆ.ಪ್ರತಿದಿನ ಬಾಳೆಹಣ್ಣನ್ನು ಸೇವಿಸುವುದರಿಂದ ನಿಮ್ಮ ಜ್ಞಾಪಕಶಕ್ತಿಯನ್ನು ಬಲಪಡಿಸುತ್ತದೆ ಮತ್ತು ನಿಮ್ಮನ್ನು ಉತ್ತಮ ಮೂಡ್‌ನಲ್ಲಿ ಇರಿಸುತ್ತದೆ.
ವಿಟಮಿನ್ ಬಿ 6 ಮತ್ತು ಮೆನ್ನೀಸಿಯಮ್ ಸ್ನಾಯುಗಳನ್ನು ಸಡಿಲಗೊಳಿಸುತ್ತದೆ ಹಾಗೂ ನಿದ್ರೆಗೆ ಸಹಾಯ ಮಾಡುತ್ತದೆ.
ಶಾಂತವಾಗಿಡಲು ಸಹಾಯ ಮಾಡುವ ಪೋಷಕಾಂಶಗಳನ್ನು ಹೊಂದಿರುತ್ತವೆ.ಹೊಟ್ಟೆಯ ಪಿಹೆಚ್ ಮಟ್ಟವನ್ನು ಸಮತೋಲನ ಗೊಳಿಸುತ್ತದೆ ಮತ್ತು ನೋವನ್ನು ಕಡಿಮೆ ಮಾಡುತ್ತದೆ.
ಹೊಟ್ಟೆಯಲ್ಲಿ ಹೈಡ್ರಾಲಿಕ್ ಆಮ್ಲದಿಂದ ಉಂಟಾಗುವ ಹಾನಿಯನ್ನು ತಡೆಯುತ್ತದೆ. ಇದರಲ್ಲಿರುವ ಪ್ರೋಟೀಸ್ ಇನ್ನಿಬಿಟರ್ಗಳು ಹೊಟ್ಟೆಯ ಹುಣ್ಣುಗಳನ್ನು ಉಂಟುಮಾಡುವ ಹೊಟ್ಟೆಯ ಬ್ಯಾಕ್ಟಿರಿಯಾವನ್ನು ನಾಶಮಾಡುತ್ತವೆ.