Ad Widget .

ನೀಲೇಶ್ವರ ಪಟಾಕಿ ಅವಘಡ; ಆಸ್ಪತ್ರೆಯಲ್ಲಿ ಮೂವರ ಸ್ಥಿತಿ ಗಂಭೀರ

ಸಮಗ್ರ ನ್ಯೂಸ್: ನೀಲೇಶ್ವರದ ದೈವಸ್ಥಾನದಲ್ಲಿ ಕಳಿಯಾಟ ಮಹೋತ್ಸವ ವೇಳೆ ಅ.28 ರಂದು ರಾತ್ರಿ ಸಂಭವಿಸಿದ ಸುಡುಮದ್ದು ದುರಂತದಲ್ಲಿ ಗಾಯಗೊಂಡವರ ಪೈಕಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಡಾ | ತಿಮ್ಮಯ್ಯ ತಿಳಿಸಿದ್ದಾರೆ.

Ad Widget . Ad Widget .

ಎ.ಜೆ ಆಸ್ಪತ್ರೆಯಲ್ಲಿ ಒಟ್ಟು 26 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಮೂವರು ಸಾಮಾನ್ಯ ಗಾಯಗಳೊಂದಿಗೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಹಾಗೂ ಓರ್ವರು ಫಾದ‌ರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *