Ad Widget .

ಸಿಎಂ ಸಿದ್ದರಾಮಯ್ಯ ಕುಳಿತಿದ್ದಾಗ ಕಿತ್ತುಬಂದ ಪೆಂಡಾಲ್‌

ಸಮಗ್ರ ನ್ಯೂಸ್: ಉಪಚುನಾವಣೆ ಪ್ರಚಾರಕ್ಕೆಂದು ಹಾವೇರಿ ಜಿಲ್ಲೆಗೆ ತೆರಳಿರುವ ಸಿಎಂ ಸಿದ್ದರಾಮಯ್ಯನವರು ನ.04 ರಂದು ಹುಲಗೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡರು.

Ad Widget . Ad Widget .

ಇದೇ ವೇಳೆ, ಕಾರ್ಯಕ್ರಮದಲ್ಲಿ ಹಾಕಲಾಗಿದ್ದ ಪೆಂಡಾಲ್ ಕಿತ್ತುಹೋಯಿತು. ಸಿಎಂ ಉಪಸ್ಥಿತರಿದ್ದ ವೇದಿಕೆ ಮುಂಭಾಗದಲ್ಲಿ ಪೆಂಡಾಲ್‌ ಹಾರಿತು. ತಕ್ಷಣ ಸ್ಥಳದಲ್ಲಿದ್ದ ಸಿಬ್ಬಂದಿ ಪೆಂಡಾಲ್ ಅನ್ನು ಹಿಡಿದುಕೊಂಡು ನಿಂತು ಹೆಚ್ಚಿನ ಸಮಸ್ಯೆಯಾಗದಂತೆ ತಡೆದರು.

Ad Widget . Ad Widget .

Leave a Comment

Your email address will not be published. Required fields are marked *