ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆಯ ಸ್ಪೀಕರ ಯು.ಟಿ.ಖಾದರ್ ಕಾಮನ್ ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆ ಇದರ ಪ್ರತಿನಿಧಿಯಾಗಿ ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನಡೆಯುತ್ತಿರುವ 67ನೇ ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ನ 4 ಮತ್ತು 5 ರಂದು ಭಾಗವಹಿಸಿದರು.
ಕಾಮನ್ವೆಲ್ತ್ ಸಂಸದೀಯ ಸಭೆ- ಸ್ಪೀಕರ್ ಯು.ಟಿ. ಖಾದರ್ ಭಾಗಿ
