ಉಜಿರೆಯ ಯುವಕ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಉಜಿರೆಯ ಯುವಕ ಬೆಂಗಳೂರಿನಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ತಾಲೂಕಿನ ಉಜಿರೆ ಓಡಲ ನಿವಾಸಿ ದಿ. ಸಂಜೀವ ನಾಯ್ಕರ ಪುತ್ರ ವಿನೋದ್( 36) ಮೃತಪಟ್ಟ ದುರ್ದೈವಿ.

Ad Widget ... ..

ವಿನೋದ್ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು. ನ.4 ರಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ತಾಯಿ ಗೀತಾ, ಸಹೋದರಿಯರಾದ ಹೇಮಾವತಿ, ಪದ್ಮಶ್ರೀ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Ad Widget

Leave a Comment

Your email address will not be published. Required fields are marked *