Ad Widget .

ನಾಳೆ ವಿಧಾನಸಭಾ ಉಪಚುನಾವಣೆ/ ವೇತನ ಸಹಿತ ರಜೆ ಘೋಷಿಸಿದ ಸರ್ಕಾರ

ಸಮಗ್ರ ನ್ಯೂಸ್‌: ನವೆಂಬರ್ 13 ರಂದು (ನಾಳೆ) ನಡೆಯಲಿರುವ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವೇತನ ಸಹಿತ ರಜೆ ಘೋಷಿಸಿ ಆದೇಶ ಹೊರಡಿಸಿದೆ. ಈ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅರ್ಹ ಮತದಾರರು, ಶಾಲಾ-ಕಾಲೇಜುಗಳು ಮತ್ತು ರಾಷ್ಟ್ರೀಕೃತ ಬ್ಯಾಂಕ್‌ಗಳು, ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಅರ್ಹ ಮತದಾರರಿಗೆ ರಜೆ ಘೋಷಣೆ ಮಾಡಿದೆ.

Ad Widget . Ad Widget .

83-ಶಿಗಾಂವ್, 95-ಸಂಡೂರು ಮತ್ತು 185-ಚನ್ನಪಟ್ಟಣ ಕ್ಷೇತ್ರಗಳ ಉಪಚುನಾವಣೆಯು ನವೆಂಬರ್ 13, 2024 ರಂದು ಬುಧವಾರ ನಡೆಯಲಿದ್ದು, 500 2500 2 Representation of People Act, 1951 00 135 ಬಿ ಅಡಿಯಲ್ಲಿನ ಎಲ್ಲಾ ಉಪಬಂಧಗಳನ್ನು ಒಂದು ದಿನದ ವೇತನ ಸಹಿತ ರಜೆ ಮಂಜೂರು ಮಾಡಲು ಅಧಿಕಾರಿಗಳು ಮಂಜೂರು ಮಾಡತಕ್ಕದ್ದು ಎಂಬ ಷರತ್ತಿಗೊಳಪಟ್ಟು ಒಂದು ದಿನದ ವೇತನ ಸಹಿತ ರಜೆಯನ್ನು ನೀಡಲು ಈ ಮೂಲಕ ಸರ್ಕಾರ ಆದೇಶಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *