ಬೆಳ್ಳಾರೆ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ| ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಕಾಣಿಯೂರು ಸಮೀಪದ ಜ್ಯೋತಿಷಿ ಪ್ರಸಾದ್‌ ಪಾಂಗಣ್ಣಾಯಗೆ ಜಾಮೀನು ಮಂಜೂರು ಆಗಿದೆ.

Ad Widget ... ..

ಪ್ರಸಾದ್ ಪಾಂಗಣ್ಣಾಯರನ್ನು ಸೆ.19 ರಂದು ಪೋಕ್ಸೋ ಪ್ರಕರಣದಲ್ಲಿ ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದರು. ಇದೀಗ ಪ್ರಕರಣದ ಆರೋಪಿಯಾಗಿರುವ ಪ್ರಸಾದ್ ಪಾಂಗಣ್ಣಾಯ ಅವರಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಘೋಷಣೆ ಮಾಡಿದೆ.

Ad Widget

ಆರೋಪಿಯ ಪರವಾಗಿ ಪುತ್ತೂರಿನ ಖ್ಯಾತ ವಕೀಲ ನರಸಿಂಹ ಪ್ರಸಾದ್ ಬಿ. ವಾದಿಸಿರುತ್ತಾರೆ.

Leave a Comment

Your email address will not be published. Required fields are marked *