ಎಣ್ಣೆ ಪ್ರಿಯರಿಗೆ ಗುಡ್ ನ್ಯೂಸ್| ನಾಳೆ(ನ.20) ಬಾರ್ ಬಂದ್ ಇರಲ್ಲ

ಸಮಗ್ರ ನ್ಯೂಸ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಾರ್ ಮಾಲೀಕರ ಸಂಘ ನಾಳೆ ನ.20ರಂದು ರಾಜ್ಯಾದ್ಯಂತ ಬಾರ್ ಬಂದ್ ಮಾಡಿ ಪ್ರತಿಭಟನೆಗೆ ಕರೆ ನೀಡಿತ್ತು.

. Ad Widget . Ad Widget

ಆದರೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬಾರ್ ಮಾಲೀಕರ ಸಂಘದ ಪದಾಧಿಕಾರಿಗಳ ಸಂಧಾನ ಸಭೆ ಯಶಸ್ವಿಯಾಗಿದ್ದು, ಬಾರ್ ಬಂದ್ ನಿರ್ಧಾರ ಹಿಂತೆಗೆದುಕೊಳ್ಳಲಾಗಿದೆ.

. Ad Widget . . Ad Widget . Ad Widget

ಬಾರ್ ಅಸೋಸಿಯೇಷನ್ ವಿಭಾಗೀಯ ಅಧ್ಯಕ್ಷ ಕರುಣಾಕರ ಹೆಗಡೆ ನೇತೃತ್ವದ ನಿಯೋಗ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಮಾತುಕತೆ ಬಳಿಕ ನಾಳೆ ಮದ್ಯಮಾರಾಟ ಬಂದ್, ಬಾರ್ ಬಂದ್ ಇಲ್ಲ ಎಂದು ಅಧಿಕೃತವಾಗಿ ಮಾಹಿತಿ ಹೊರಬಿದ್ದಿದೆ.

Leave a Comment

Your email address will not be published. Required fields are marked *