ಬಾರ್ಡರ್ ಗವಾಸ್ಕರ್ ಟ್ರೋಫಿ/ ಭಾರತ ತಂಡಕ್ಕೆ ಬುಮ್ರಾ ನಾಯಕ

ಸಮಗ್ರ ನ್ಯೂಸ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ನಾಳೆಯಿಂದ ಶುರುವಾಗಲಿದ್ದು, ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾದ ಪ್ರೇಯಿಂಗ್ ಇಲೆವೆನ್‌ನಲ್ಲಿ ಭಾರೀ ಬದಲಾವಣೆ ಆಗಲಿದೆ.

Ad Widget ... ..

ರೋಹಿತ್ ಮತ್ತು ರಿತಿಕಾ ಜೋಡಿ 2ನೇ ಮಗುವಿಗೆ ಜನ್ಮ ನೀಡಿದ ಕಾರಣ ಕ್ಯಾಪ್ಟನ್ ರೋಹಿತ್ ಶರ್ಮಾ ಮೊದಲ ಪಂದ್ಯದಿಂದ ಹೊರಗುಳಿದಿದ್ದು, ಟೀಮ್ ಇಂಡಿಯಾವನ್ನು ಬುಮ್ರಾ ಮುನ್ನಡೆಸಲಿದ್ಯಾರೆ. ಸದ್ಯ ಜಸ್‌ ಪ್ರೀತ್ ಬುಮ್ರಾ ಭಾರತ ಟೆಸ್ಟ್ ತಂಡದ ಉಪನಾಯಕರಾಗಿದ್ದು, ಹಾಗಾಗಿ ಇವರೇ ತಂಡವನ್ನು ಲೀಡ್ ಮಾಡಲಿದ್ದಾರೆ ಎಂದು ಟೀಮ್ ಇಂಡಿಯಾ ಮ್ಯಾನೇಜೆಂಟ್ ಘೋಷಿಸಿದೆ.

Ad Widget

Leave a Comment

Your email address will not be published. Required fields are marked *