Ad Widget .

ಬೆಳ್ತಂಗಡಿ: ವಿಷ ಸೇವಿಸಿ ವಿದ್ಯಾರ್ಥಿನಿ ಸಾವು

ಸಮಗ್ರ ನ್ಯೂಸ್: ಪಿಯುಸಿ ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ಸಂಭವಿಸಿದೆ. ಇಲ್ಲಿನ ಕೋಡಿ ನಿವಾಸಿ 17 ವರ್ಷದ ಪಿಯುಸಿ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮೃತಪಟ್ಟ ವಿದ್ಯಾರ್ಥಿನಿ ಸ್ಥಳೀಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಕೆಲವು ದಿನಗಳ ಹಿಂದೆ ಯಾವುದೋ ಕಾರಣಕ್ಕೆ ವಿಷ ಸೇವಿಸಿದ್ದು ಕೂಡಲೇ ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget . Ad Widget . Ad Widget .

Leave a Comment

Your email address will not be published. Required fields are marked *