ದರ್ಶನ್ ಕೇಸ್.. ACP ಚಂದನ್ ವಿರುದ್ಧ ತನಿಖೆಗೆ ಕಮಿಷನ‌ರ್ ಸೂಚನೆ

ಸಮಗ್ರ ನ್ಯೂಸ್:ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸರಿಯಾಗಿ ತನಿಖೆ ನಡೆಸಿಲ್ಲ ಎಂಬ ಆರೋಪದಲ್ಲಿ ತನಿಖಾಧಿಕಾರಿ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಮನವಿ ಮಾಡಲಾಗಿದೆ. ಪೊಲೀಸ್ ಕಮಿಷನ‌ರ್ ದಯಾನಂದ್ ಭೇಟಿ ಮಾಡಿದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ.

Ad Widget ... ..

ಎಸಿಪಿ ಚಂದನ್ ಕುಮಾರ್ ವಿರುದ್ಧ ಕಳೆದ ತಿಂಗಳು ದೂರು ನೀಡಿದ್ದರು. ಆದರೆ ಇಲ್ಲೀವರೆಗೂ ಯಾವುದೇ ತನಿಖೆ ನಡೆದಿರಲಿಲ್ಲ. ಇದೀಗ ಮತ್ತೆ ಭೇಟಿ ಮಾಡಿ ಮನವಿ ಮಾಡಿದ್ದು, ಪಶ್ಚಿಮ ವಿಭಾಗ ಡಿಸಿಪಿ ಗಿರೀಶ್ ಅವರಿಗೆ ತನಿಖೆ ನಡೆಸಿ ವರದಿ ನೀಡುವಂತೆ ಕಮಿಷನ‌ರ್ ಸೂಚನೆ ನೀಡಿದ್ದಾರೆ.

Ad Widget

Leave a Comment

Your email address will not be published. Required fields are marked *