ಭಿಕ್ಷಾಟನೆಗೆ ಬಂದ ಫಕೀರನಿಂದ 75 ವರ್ಷದ ವೃದ್ದೆಯ ಮೇಲೆ ಅತ್ಯಾಚಾರ
ಸಮಗ್ರ ನ್ಯೂಸ್:ಭಿಕ್ಷಾಟನೆಗೆ ಬಂದ ಫಕೀರನೊಬ್ಬ 75 ವರ್ಷದ ವೃದ್ದೆಯ ಮೇಲೆ ಅತ್ಯಾಚಾರವೆಸಗಿ ವಿಕೃತಿ ಮೆರೆದಿದ್ದಾನೆ.ಈ ಘಟನೆ ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದ್ರಪಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮಕ್ಕೆ ಭಿಕ್ಷಾಟನೆ ಮಾಡಲು ಬಂದ ಫಕೀರ ಮನೆಯಲ್ಲಿ ಯಾರೂ ಇಲ್ಲದಾಗ ಅಜ್ಜಿ ಒಬ್ಬಂಟಿಯಾಗಿದ್ದ ಮನೆಯೊಳಗೆ ನುಗ್ಗಿ ಅಜ್ಜಿಯ ಮೇಲೆ ರೇಪ್ ಮಾಡಿ ಬಂದಿದ್ದಾನೆ. ಅತ್ಯಾಚಾರ ಮಾಡಿದವನನ್ನು ಇದೇ ಗ್ರಾಮದ ಪಕ್ಕದ ಐನೊಳ್ಳಿ ಗ್ರಾಮದ ಫಕೀರ ತಯ್ಯಬ್ ಎಂದು ಗುರುತಿಸಲಾಗಿದೆ. ಫಕೀರ ವೇಷಧಾರಿ ತಯ್ಯಬ್ ಬಿಕ್ಷಾಟನೆ ಮಾಡುತ್ತಾ ಊರೂರು […]
ಭಿಕ್ಷಾಟನೆಗೆ ಬಂದ ಫಕೀರನಿಂದ 75 ವರ್ಷದ ವೃದ್ದೆಯ ಮೇಲೆ ಅತ್ಯಾಚಾರ Read More »