ಅಪ್ರಾಪ್ತ ಬಾಲಕಿಯ ಬಟ್ಟೆ ಬಿಚ್ಚಿ ಲೈಂಗಿಕ ಕಿರುಕುಳಕ್ಕೆ ಯತ್ನ: ಯುವಕರು ಅರೆಸ್ಟ್!
ಸಮಗ್ರ ನ್ಯೂಸ್: ಬೆಂಗಳೂರು ಹೊರವಲಯದ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಕ್ಕದ ಮನೆ ಯುವಕರಿಂದ ಸುಮಾರು 15 ವರ್ಷ ವಯಸ್ಸಿನ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಕೊಟ್ಟಿರುವ ಘಟನೆ ನಡೆದಿದೆ.ಆರೋಪಿಗಳನ್ನು ಶ್ರೀಕಂಠ ಮತ್ತು ವಿಜಯ್ ಎಂದು ಗುರುತಿಸಲಾಗಿದೆ. ಸಂತ್ರಸ್ತ ಬಾಲಕಿ, ಕಳೆದ ಶುಕ್ರವಾರ ರಾತ್ರಿ ಊಟ ಮಾಡಿ ಮನೆಯಿಂದ ಹೊರಬಂದಿದ್ದಳು. ಈ ವೇಳೆ ಚಾಕೊಲೇಟ್ ಕೊಡುವುದಾಗಿ ಅಸಾಮಿಗಳು, ಪುಸಲಾಯಿಸಿದ್ದರು.ಒಪ್ಪದಿದ್ದಾಗ ಸಮೀಪದ ದೇವಸ್ಥಾನದ ಬಳಿ ಎಳೆದೊಯ್ದು ಕಿರುಕುಳ ಕೊಟ್ಟಿದ್ದಾರೆ. ಬಾಲಕಿ ಮೈ ಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. […]
ಅಪ್ರಾಪ್ತ ಬಾಲಕಿಯ ಬಟ್ಟೆ ಬಿಚ್ಚಿ ಲೈಂಗಿಕ ಕಿರುಕುಳಕ್ಕೆ ಯತ್ನ: ಯುವಕರು ಅರೆಸ್ಟ್! Read More »