ನ.16: ಒಕ್ಕಲಿಗ ಸೇವಾವಾಹಿನಿಯಿಂದ ಮನೆನಿರ್ಮಾಣಕ್ಕೆ ನೆರವಿನ ಹಸ್ತ| ಕಾವೂರು ಮಠಾದೀಶರಿಂದ ಪಾಂಬಾರು ತೀರ್ಥರಾಮ ಗೌಡರಿಗೆ ಕೆಂಪುಕಲ್ಲು ಹಸ್ತಾಂತರ ಸಮಾರಂಭ
ಸಮಗ್ರ ನ್ಯೂಸ್: ಸಮಾನ ಮನಸ್ಕ ಒಕ್ಕಲಿಗ ಯುವಕರು ಸಮಾಜದ ಕಡುಬಡತನ ಕುಟುಂಬಗಳಿಗೆ ಆರ್ಥಿಕ, ಸಾಮಾಜಿಕ ಬಲವರ್ಧನೆಯ ನೆರವಾಗುವ ಉದ್ದೇಶದಿಂದ ನೂತನವಾಗಿ ಪ್ರಾರಂಭಿಸಲಾದ ಒಕ್ಕಲಿಗ ಗೌಡ ಸೇವಾವಾಹಿನಿ ದ.ಕ., ಕರ್ನಾಟಕ. ಟ್ರಸ್ಟ್ ನ ಚೊಚ್ಚಲ ಸಹಾಯಾರ್ಥ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮೂಲಕ ಆದಿಚುಂಚನಗಿರಿಯ ಮಂಗಳೂರಿನ ಕಾವೂರು ಶಾಖಾ ಮಠಾಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ನ.16ರಂದು ನೆರವಿನ ಹಸ್ತದ ಯೋಜನೆಗೆ ಚಾಲನೆ ನೀಡಲಿದ್ದಾರೆ. ಒಕ್ಕಲಿಗ ಸಮಾಜದ ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮದ ಆಲಂಗಾರು ನಿವಾಸಿ ಪಾಂಬಾರು ತೀರ್ಥರಾಮ ಗೌಡರ […]