November 2024

ಹವಾಮಾನ ಸಮಾಚಾರ| ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು (ನ.15) ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಕರ್ನಾಟಕದ ಆರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ವಿಜಯನಗರ, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, […]

ಹವಾಮಾನ ಸಮಾಚಾರ| ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ Read More »

ರಾಜ್ಯ ಸರ್ಕಾರದಿಂದ 2025ರ ಸಾರ್ವತ್ರಿಕ ರಜಾಪಟ್ಟಿ ಬಿಡುಗಡೆ| 19 ಸಾರ್ವತ್ರಿಕ, 20 ಪರಿಮಿತ ರಜಾಪಟ್ಟಿಗೆ ಅನುಮೋದನೆ

ಸಮಗ್ರ ನ್ಯೂಸ್: ರಾಜ್ಯ ಸರಕಾರ 2025ನೇ ಸಾಲಿನ ಸಾರ್ವತ್ರಿಕ ಹಾಗೂ ಪರಿಮಿತ ರಜಾ ದಿನಗಳನ್ನು ಘೋಷಣೆ ಮಾಡಿದೆ. ನ.14ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪಟ್ಟಿಗೆ ಒಪ್ಪಿಗೆ ನೀಡಲಾಗಿದೆ. ಒಟ್ಟು 19 ಸಾರ್ವತ್ರಿಕ ರಜೆ ನೀಡಲಾಗಿದ್ದರೆ, 20 ಪರಿಮಿತ ರಜೆಯನ್ನು ನೀಡಲಾಗಿದೆ. ಸಾರ್ವತ್ರಿಕ ರಜಾ ದಿನಗಳು14.01.2025 ಉತ್ತರಾಯಣ ಪುಣ್ಯಕಾಲ,ಮಕರ ಸಂಕ್ರಾಂತಿ26.02.2025 ಮಹಾ ಶಿವರಾತ್ರಿ31.03.2025 ಖುತುಬ್‌-ಎ-ರಂಜಾನ್‌10.04.2025 ಮಹಾವೀರ ಜಯಂತಿ14.04.2025 ಬಿ.ಆರ್‌. ಅಂಬೇಡ್ಕರ್‌ ಜಯಂತಿ18.04.2025 ಗುಡ್‌ ಫ್ರೈಡೇ30.04.2025 ಬಸವ ಜಯಂತಿ, ಅಕ್ಷಯ ತೃತೀಯಾ01.05.2025 ಕಾರ್ಮಿಕ ದಿನಾಚರಣೆ07.06.2025 ಬಕ್ರೀದ್‌15.08.2025 ಸ್ವಾತಂತ್ರ್ಯ

ರಾಜ್ಯ ಸರ್ಕಾರದಿಂದ 2025ರ ಸಾರ್ವತ್ರಿಕ ರಜಾಪಟ್ಟಿ ಬಿಡುಗಡೆ| 19 ಸಾರ್ವತ್ರಿಕ, 20 ಪರಿಮಿತ ರಜಾಪಟ್ಟಿಗೆ ಅನುಮೋದನೆ Read More »

ಪುತ್ತೂರು: ಭಕ್ತಾದಿಗಳ ಗಮನಕ್ಕೆ; ಮಹಾಲಿಂಗೇಶ್ವರನ ದರ್ಶನಕ್ಕೆ ಹೀಗೆ ಬಂದ್ರೆ ಮಾತ್ರ ಪ್ರವೇಶ!!

ಸಮಗ್ರ ನ್ಯೂಸ್: ಭಕ್ತಾದಿಗಳ ಗಮನಕ್ಕೆ – ದೇವರ ದರ್ಶನಕ್ಕೆ ಬರುವಾಗ ಸಾಧ್ಯವಾದಷ್ಟು ಸ್ವಚ್ಛವಾದ, ಶುಭ್ರವಾದ, ಸಭ್ಯವಾದ ಉಡುಪುಗಳನ್ನು ಧರಿಸಿಯೇ ಬನ್ನಿ.ಹೀಗೆ ಸೀರೆ, ಚೂಡಿದಾರ್ ಉಟ್ಟ ಮಹಿಳೆಯರು, ಬಿಳಿಪಂಚೆ, ಬಿಳಿ ಅಂಗಿ, ಹೆಗಲಿಗೊಂದು ಶಾಲು ಹಾಕಿದ ಹಾಗೂ ಪ್ಯಾಂಟು, ಪೂರ್ಣತೋಳಿನ ಅಂಗಿ ಹಾಕಿದ ಪುರುಷರು ಇರುವ ಚಿತ್ರದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಳಗಳಲ್ಲಿ ಒಂದಾದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗ ಬೋರ್ಡ್ ಒಂದನ್ನು ಹಾಕಲಾಗಿದೆ. ಸದ್ಯಕ್ಕೆ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿಯ ಅವಧಿ ಮುಗಿದಿದ್ದು, ಇದೀಗ ಸರಕಾರಿ

ಪುತ್ತೂರು: ಭಕ್ತಾದಿಗಳ ಗಮನಕ್ಕೆ; ಮಹಾಲಿಂಗೇಶ್ವರನ ದರ್ಶನಕ್ಕೆ ಹೀಗೆ ಬಂದ್ರೆ ಮಾತ್ರ ಪ್ರವೇಶ!! Read More »

ಕೊಪ್ಪ: ನಕ್ಸಲರಿಗೆ ಆಶ್ರಯ ನೀಡಿದ ಆರೋಪ| ಮೂವರ ವಿರುದ್ದ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಡೇಗುಂದಿ ಗ್ರಾಮದ ಒಂಟಿ ಮನೆಗೆ ನಕ್ಸಲರು ಭೇಟಿ ನೀಡಿದ್ದಾರೆ ಎಂದು ವರದಿಯಾಗಿದ್ದು, ಗ್ರಾಮಕ್ಕೆ ನಕ್ಸಲ್ ನಿಗ್ರಹ ಪಡೆ ಅಧಿಕಾರಿಗಳು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಶೃಂಗೇರಿ ಹಾಗೂ ಕೊಪ್ಪ ಗಡಿ ಭಾಗದಲ್ಲಿರುವ ಕಡೇಗುಂದಿ ಗ್ರಾಮದ ಒಂಟಿ ಮನೆಯಲ್ಲಿರುವ ಸುಬ್ಬಗೌಡ ಎಂಬುವವರ ಮನೆಗೆ ನಕ್ಸಲ್ ಚಳುವಳಿಯ ಮುಂಡಗಾರು ಲತಾ, ಜಯಣ್ಣ ಸೇರಿದಂತೆ ಇನ್ನಿಬ್ಬರು ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ನಕ್ಸಲ್ ನಿಗ್ರಹ ಪಡೆ ದಾಳಿ ನಡೆಸಿದ್ದಾರೆ.

ಕೊಪ್ಪ: ನಕ್ಸಲರಿಗೆ ಆಶ್ರಯ ನೀಡಿದ ಆರೋಪ| ಮೂವರ ವಿರುದ್ದ ಪ್ರಕರಣ ದಾಖಲು Read More »

ಮಡಿಕೇರಿ: ರಿಯಲ್ ಎಸ್ಟೇಟ್ ‌ಮಾಫಿಯಾ ಕಿರುಕುಳ| ಆತ್ಮಹತ್ಯೆಗೆ ಶರಣಾದ ಉದ್ಯಮಿ ದಂಪತಿ

ಸಮಗ್ರ ನ್ಯೂಸ್: ರಿಯಲ್ ಎಸ್ಟೇಟ್ ಮಾಫಿಯಾದಿಂದ ಮನನೊಂದು ಉದ್ಯಮಿಯೊಬ್ಬರು ಪತ್ನಿಯೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣದ ಬೈಲಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊಡಗಿನ ಕುಶಾಲನಗರದಲ್ಲಿ ಉದ್ಯಮ ನಡೆಸುತ್ತಿದ್ದ ಕೊಪ್ಪ ನಿವಾಸಿ ಸುರೇಶ್ (40) ಹಾಗೂ ಪತ್ನಿ ಪಲ್ಲವಿ (28) ಆತ್ಮಹತ್ಯೆಗೆ ಶರಣಾದವರು. ಸುರೇಶ್ ತನ್ನ ಪತ್ನಿಯನ್ನು ಬುಧವಾರ ದೇವಸ್ಥಾನಕ್ಕೆಂದು ಕರೆದೊಯ್ದಿದ್ದರು. ಆದರೆ ಕಾವಲ್ ನ ಜಮೀನಿನ ಹಳೇಯ ಖಾಲಿ ಮನೆಯಲ್ಲಿ ಪತಿ-ಪತ್ನಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಿಯಲ್ ಎಸ್ಟೇಟ್ ಮಾಫಿಯಾ ಕಿರುಕುಳದಿಂದ ನೊಂದು

ಮಡಿಕೇರಿ: ರಿಯಲ್ ಎಸ್ಟೇಟ್ ‌ಮಾಫಿಯಾ ಕಿರುಕುಳ| ಆತ್ಮಹತ್ಯೆಗೆ ಶರಣಾದ ಉದ್ಯಮಿ ದಂಪತಿ Read More »

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ₹ 605 ಕೋಟಿ ಲಾಭಾಂಶ ವಿತರಣೆ

ಸಮಗ್ರ ನ್ಯೂಸ್: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ (ಎಸ್ಕೆಡಿಆರ್ಡಿಪಿ) ಸ್ವಸಹಾಯ ಸಂಘಗಳ ಸದಸ್ಯರಿಗೆ ಒಟ್ಟು ₹ 605 ಕೋಟಿ ಲಾಭಾಂಶ ವಿತರಿಸಲಾಯಿತು. ಧರ್ಮಸ್ಥಳದಲ್ಲಿ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ‌ ಹಣಕಾಸು ಸಚಿವೆ ನಿರ್ಮಲಾ‌ ಸೀತಾರಾಮನ್ ಅವರು, ಬೆಳ್ತಂಗಡಿಯ ಧನ್ಯಶ್ರೀ ಸಂಘ, ಕುಂದಾಪುರದ ಶ್ರೀನಿಧಿ ಸಂಘ, ಹೊಸಪೇಟೆಯ ಶ್ರೀಶಂಕರ ಸಂಘ, ಆನೇಕಲ್ ನ ಅಪೂರ್ವ ಸಂಘ, ಖಾನಾಪುರದ ಅಹದ್ ಸಂಘ, ಹಾಸನದ ರೋಶನ್ ಸಂಘಗಳ ಸದಸ್ಯರಿಗೆ ಲಾಭಾಂಶದ ಚೆಕ್ ವಿತರಿಸಿದರು. ಬಳಿಕ ಮಾತನಾಡಿದ ಅವರು, ‘ಹಿಂದೆ ಗ್ರಾಮೀಣಾಭಿವೃದ್ಧಿ ಎಂಬುದು

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ₹ 605 ಕೋಟಿ ಲಾಭಾಂಶ ವಿತರಣೆ Read More »

16 ಲಕ್ಷ ರೂ.ಗಾಗಿ ಪ್ರೇಯಸಿಯ ದೇಹ 16 ತುಂಡು ಮಾಡಿದ ಪ್ರಿಯಕರ! ಯಾರಿಗೂ ಕಾಣದಂತೆ

ಸಮಗ್ರ ನ್ಯೂಸ್:ಇತ್ತೀಚೆಗಷ್ಟೇ ತೆಲಂಗಾಣ ಮೂಲದ ಪ್ರಿಯಕರನೊಬ್ಬ 16 ಲಕ್ಷ ರೂ. ಹಣದ ದಾಹಕ್ಕೆ ತಾನು ಇಷ್ಟಪಟ್ಟು ಪ್ರೀತಿಸಿದ ಹುಡುಗಿಯನ್ನೇ ಬರ್ಬರವಾಗಿ ಹತ್ಯೆಗೈದಿದ್ದಾನೆ. ಪ್ರಿಯಕರನ ಮೋಸದ ಜಾಲಕ್ಕೆ ತುತ್ತಾದ 30 ವರ್ಷದ ಸ್ವಾತಿ, 20 ತುಂಡಾಗಿ ಭೂಮಿ ಸೇರಿದ ಘಟನೆ ಸ್ಥಳೀಯ ನಿವಾಸಿಗಳನ್ನು ಬೆಚ್ಚಿಬೀಳಿಸಿದೆ. ಈ ಘಟನೆ ಭದ್ರಾದ್ರಿ ಕೊತಗುಡೆಂ ಜಿಲ್ಲೆಯ ಜೂಲುರುಪಾಡು ಮಂಡಲದ ಕೊಮ್ಮುಗುಡೆಂನಲ್ಲಿ ಸಂಭವಿಸಿದೆ. ಆರೋಪಿ ವೀರಭದ್ರ ಮತ್ತು ಸ್ವಾತಿ ಇಬ್ಬರು ಪ್ರೇಮಿಗಳು. ಇತ್ತೀಚೆಗಷ್ಟೇ ಸಿಂಗರೇಣಿಯಲ್ಲಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ ಇವರಿಬ್ಬರು, ಪತಿ-ಪತ್ನಿಯರಾದ ರತ್ನಕುಮಾರ್

16 ಲಕ್ಷ ರೂ.ಗಾಗಿ ಪ್ರೇಯಸಿಯ ದೇಹ 16 ತುಂಡು ಮಾಡಿದ ಪ್ರಿಯಕರ! ಯಾರಿಗೂ ಕಾಣದಂತೆ Read More »

ಆಟೋ ಡ್ರೈವರ್ V/S ಟೆಕ್ಕಿ: ಕನ್ನಡ ವಿಚಾರಕ್ಕೆ ಮತ್ತೆ

ಸಮಗ್ರ ನ್ಯೂಸ್:ಆಟೋ ಡ್ರೈವ‌ರ್ ಮತ್ತು ಟೆಕ್ಕಿ ನಡುವೆ ಕನ್ನಡ ವಿಚಾರಕ್ಕೆ ವಾ‌ರ್ ನಡೆದಿದೆ.ನೆಹರೂ ಅವರು ಆಧುನಿಕ ಭಾರತದ ಶಿಲ್ಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಟೋ ಡ್ರೈವರ್ ಮತ್ತು ಸಾಕ್ಷಿ ಎಂಬಾಕೆಯಿಂದ ಆಟೋದಲ್ಲಿ ಮಾತಿನ ಚಕಮಕಿ ನಡೆದಿದೆ. 80 ರಷ್ಟು ಕನ್ನಡ ಮಾತನಾಡಬೇಕು. ನೀವೆಲ್ಲಾ EXTRA ಇರೋರು ಇಲ್ಲಿ ಎಂದು ಆಟೋ ಚಾಲಕ ಹೇಳಿದ್ದಾರೆ. ನಾನು ಸಿದ್ದರಾಮಯ್ಯನನ್ನೆ ಕರುಸುತ್ತೀನಿ ಎಂದು ಆಟೋ ಚಾಲಕನ ವಾದ ಮಾಡಿದ್ದಾರೆ. ನೀವು ಅಷ್ಟೆಲ್ಲಾ ಮಾತನಾಡಬೇಡಿ ನೀಮ್ಮದು ಎಷ್ಟಿದೆ ಅಷ್ಟು ಮಾತ್ರ ನೋಡಿ ಎಂದು ಮಹಿಳೆ

ಆಟೋ ಡ್ರೈವರ್ V/S ಟೆಕ್ಕಿ: ಕನ್ನಡ ವಿಚಾರಕ್ಕೆ ಮತ್ತೆ Read More »

ಬೆಳ್ಳಾರೆ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ| ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಕಾಣಿಯೂರು ಸಮೀಪದ ಜ್ಯೋತಿಷಿ ಪ್ರಸಾದ್‌ ಪಾಂಗಣ್ಣಾಯಗೆ ಜಾಮೀನು ಮಂಜೂರು ಆಗಿದೆ. ಪ್ರಸಾದ್ ಪಾಂಗಣ್ಣಾಯರನ್ನು ಸೆ.19 ರಂದು ಪೋಕ್ಸೋ ಪ್ರಕರಣದಲ್ಲಿ ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದರು. ಇದೀಗ ಪ್ರಕರಣದ ಆರೋಪಿಯಾಗಿರುವ ಪ್ರಸಾದ್ ಪಾಂಗಣ್ಣಾಯ ಅವರಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಘೋಷಣೆ ಮಾಡಿದೆ. ಆರೋಪಿಯ ಪರವಾಗಿ ಪುತ್ತೂರಿನ ಖ್ಯಾತ ವಕೀಲ ನರಸಿಂಹ

ಬೆಳ್ಳಾರೆ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ| ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯಗೆ ಜಾಮೀನು ಮಂಜೂರು Read More »

ಮಕ್ಕಳ ದಿನಾಚರಣೆಯಂದೇ ಹೀನಾಯ ಕೃತ್ಯ; ಮಗನ ಸೇವೆ ಮಾಡದ್ದಕ್ಕೆ ವಿದ್ಯಾರ್ಥಿನಿಗೆ ಥಳಿಸಿದ ಪ್ರಿನ್ಸಿಪಾಲ್!

ಸಮಗ್ರ ನ್ಯೂಸ್:(ನ.14) ಶಾಲೆಯ ಪ್ರಿನ್ಸಿಪಾಲ್ ಮಗನ ಸೇವೆ ಮಾಡಲಿಲ್ಲವೆಂದು 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಬೆತ್ತದಿಂದ ಹಲ್ಲೆ ಮಾಡಿದ ಘಟನೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಮಂಡಿಬೆಲೆ ರಸ್ತೆಯಲ್ಲಿರುವ ವಿಸ್ಲಂ ಅಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಪಟ್ಟಣದ ಪ್ರಭಾವತಿ ಹಾಗೂ ಆಂಜಿನಪ್ಪ ದಂಪತಿಯ ಪುತ್ರಿಯಾಗಿರುವ ಭವ್ಯ ವಿದ್ಯಾರ್ಥಿನಿ,ಶಾಲೆಯ ಪ್ರಿನ್ಸಿಪಲ್ ಉಷಾಕಿರಣ್ ಗೆ ವಿಕಲಚೇತನ ಮಗನಿದ್ದಾನೆ. ಅದೇ ಶಾಲೆಯಲ್ಲಿ ಮಗನನ್ನು ನೋಡಿಕೊಳ್ಳಲು ಕೇರ್ ಟೇಕರ್ ಆಗಿ ಮಹಿಳೆಯನ್ನ ನೇಮಿಸಿಕೊಂಡಿದ್ದ ಪ್ರಿನ್ಸಿಪಾಲ್. ಆದರೆ ಆ ಮಹಿಳೆಗೆ ವಿದ್ಯಾರ್ಥಿನಿ ಭವ್ಯ ಸಹಕಾರ

ಮಕ್ಕಳ ದಿನಾಚರಣೆಯಂದೇ ಹೀನಾಯ ಕೃತ್ಯ; ಮಗನ ಸೇವೆ ಮಾಡದ್ದಕ್ಕೆ ವಿದ್ಯಾರ್ಥಿನಿಗೆ ಥಳಿಸಿದ ಪ್ರಿನ್ಸಿಪಾಲ್! Read More »