ಕೊಪ್ಪಳ: ಮರಕುಂಬಿ ದಲಿತ ದೌರ್ಜನ್ಯ ಪ್ರಕರಣ| ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಹೈಕೋರ್ಟ್ ಜಾಮೀನು ಮಂಜೂರು
ಸಮಗ್ರ ನ್ಯೂಸ್: ಕೊಪ್ಪಳ ಜಿಲ್ಲೆಯ ಮರಕುಂಬಿ ಗ್ರಾಮದ ದಲಿತ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಬಂಧಿತರಾಗಿದ್ದ 101 ಆರೋಪಿಗಳಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆಯನ್ನು ನೀಡಿ ಕೋರ್ಟ್ ಆದೇಶಿಸಿತ್ತು. ಆದರೆ ಇದೀಗ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ 97 ಜನರಿಗೆ ಜಾಮೀನು ಮಂಜೂರು ಮಾಡಿದೆ. ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಧಾರವಾಡ ಹೈಕೋರ್ಟ್ ಪೀಠಕ್ಕೆ ಜಾಮೀನಾಗಿ ಅರ್ಜಿ ಸಲ್ಲಿಸಲಾಗಿತ್ತು. ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ ಪ್ರಕರಣದ […]